May 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಮಾಡಿ ರೈಟ್ ಚಿಹ್ನೆ ಹಾಕಿ ಮತ್ತಿಬ್ಬರು ಮುಖಂಡರು ಶರಣ್ ಪಂಪ್ ವೆಲ್,ಭರತ್ ಕುಂಮ್ಡೆಲ್ ಗೆ ದಿನಾಂಕ ಫಿಕ್ಸ್ ಮಾಡಿ ಪೋಸ್ಟ್,ಪೋಲಿಸ್ ಇಲಾಖೆ ಸಂಪೂರ್ಣ ವಿಫಲವೆಂದ ಬಿಜೆಪಿ….!

ಮಂಗಳೂರು : ಸುಹಾಸ್ ಶೆಟ್ಟಿ ಹತ್ಯೆ ಮಾಡಿ ರೈಟ್ ಚಿಹ್ನೆ ಹಾಕಿ ಮತ್ತೊರ್ವ ಹಿಂದೂ ಮುಖಂಡ ಶರಣ್ ಪಂಪ್ ವೆಲ್ ಗೂ ಬೆದರಿಕೆ ಬಂದಿದೆ ಆದರೆ ಭರತ್ ಕುಂಮ್ಡೆಲ್ ರವರಿಗೆ 5-5-2025 9.30 ರ ಒಳಗೆ ನೀನು ಇದ್ದ ಸ್ಥಳದಲ್ಲೇ ಮುಗಿಸುತ್ತೆನೆಂದು ಸಾಮಾಜಿಕ ಜಾಲಾತಾಣದಲ್ಲಿ ದುಷ್ಕರ್ಮಿಗಳಿಂದ ಮತ್ತೊಂದು ಪೋಸ್ಟ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ; ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ,ಬಜಪೆ ಪೋಲಿಸರ ಬಗ್ಗೆ ಹಲವು ಅನುಮಾನ,N.IA ತನಿಖೆಗೆ ವಹಿಸುವಂತೆ ಬಿಜೆಪಿ ಅಗ್ರಹ

ಮಂಗಳೂರು ; ಸುಹಾಸ್ ಶೆಟ್ಟಿ ಬೀಕರ ಹತ್ಯೆಗೆ ಸಂಬಂಧಿಸಿದಂತೆ ದ.ಕ ಜಿಲ್ಲಾ ಬಿಜೆಪಿ ಇಂದು ಎಲ್ಲಾ ಶಾಸಕರನ್ನು ಒಗ್ಗೂಡಿಸಿ ಪತ್ರಿಕಾಗೋಷ್ಠಿಯನ್ನು ನಡೆದಿದ್ದು ಈ ಪ್ರಕರಣವನ್ನು N.I.A ತನಿಖೆಗೆ ವಹಿಸುವಂತೆ ಅಗ್ರಹಿಸಿದೆ. ಬಜಪೆ ಪೋಲಿಸ್ ಠಾಣ ವ್ಯಾಪ್ತಿಯಲ್ಲಿ ಅರೋಪಿಗಳು ಕಳೆದ ಹಲವು ದಿನಗಳಿಂದ ಸ್ಕೆಚ್ ರೂಪಿಸಿದ್ದು ಈ ಪ್ರಕರಣಕ್ಕೆ ಬಜಪೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಹಾಸ್ ಶೆಟ್ಟಿ ಹತ್ಯೆ : ಕೊಲೆಗೆ ಫಾಜಿಲ್ ಸಹೋದರನಿಂದ ಸುಪಾರಿ ಪಡೆದಿದ್ದ ಹಂತಕರು.

ದಕ್ಷಿಣಕನ್ನಡ : ಮಂಗಳೂರಿನ ರೌಡಿಶೀಟರ್, ಹಿಂದೂ ಕಾರ್ಯಕರ್ತ  ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಫಾಜಿಲ್ ಸಹೋದರನಿಂದಲೂ ಕೊಲೆಗೆ ಸುಪಾರಿ ನೀಡಲಾಗಿತ್ತು ಎನ್ನಲಾಗಿದೆ. ಸಫ್ವಾನ್ ವೈಯಕ್ತಿಕ ದ್ವೇಷ ಇಟ್ಟುಕೊಂಡಿದ್ದರೆ, ಇನ್ನು ಫಾಜಿಲ್ ಸಹೋದರ ಅಣ್ಣನ ಕೊಲೆಗೆ ಪ್ರತೀಕಾರಕ್ಕಾಗಿ ಇಬ್ಬರು ಸೇರಿ ಸುಹಾಸ್ ಹತ್ಯೆಗೆ ಸಂಚು ರೂಪಿಸಿದ್ದರು ಎಂದು ಮಂಗಳೂರು ಪೊಲೀಸ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಹಾಸ್ ಶೆಟ್ಟಿ ಕೊಲೆಗೆ ಪ್ರಮುಖ ಆರೋಪಿಗೆ ಜೀವಭಯದ ಆತಂಕದ ಜೊತೆ ಫಾಝಿಲ್ ಹತ್ಯೆ ಪ್ರತಿಕಾರವು ಸೇರಿಕೊಂಡಿದ್ದೇಗೆ..? ಬರ್ಬರ ಹತ್ಯೆಯ ಹಿಂದಿನ ಸಂಪೂರ್ಣ ಸ್ಟೋರಿ.

ಮಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty Fazhil Brother) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಮಾಹಿತಿಗಳು ಲಭ್ಯವಾಗಿವೆ. ಈ ಕೊಲೆಯು ಈ ಹಿಂದೆ ನಡೆದಿದ್ದ ಫಾಝಿಲ್ ಹತ್ಯೆಗೆ ಪ್ರತೀಕಾರವಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಎಂಟು ಮಂದಿ ಆರೋಪಿಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ರೋಚಕ ತಿರುವು : ಕೊಲೆ ಕೃತ್ಯದಲ್ಲಿ ಅಪರಾಧ ಜಗತ್ತಿನ ಹಿಂದೂಗಳು ಭಾಗಿ?

ಮಂಗಳೂರು : ನಿನ್ನೆ ಬಜಪೆಯ ಕಿನ್ನಿಪದವಿನಲ್ಲಿ ನಡೆದ ರೌಡಿಶೀಟರ್ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ ರೋಚಕ ತಿರುವು ಪಡೆದಿದ್ದು, ಕೊಲೆ ಕೃತ್ಯದಲ್ಲಿ ಹಿಂದೂಗಳು ಭಾಗಿಯಾಗಿರುವುದು ಬೆಳಕಿಗೆ ಬಂದಿದೆ ಎಂಬ ಮಾಹಿತಿ ಇದೆ. ಸುಹಾಸ್ ಶೆಟ್ಟಿ ಕೊಲೆ‌ ಪ್ರಕರಣದ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರ ತಂಡ ಈಗಾಗಲೇ ಐದಕ್ಕೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭೂಗತ ಲೋಕದಿಂದ ಜೀವ ಬೆದರಿಕೆ ಬಂದಿದೆ – ಯುಟಿ ಖಾದರ್.

ಬೀದರ್: ಅಂಡರ್ ವರ್ಲ್ಡ್ ನಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ ಎಂದು ವಿಧಾನಸಭೆ ಅಧ್ಯಕ್ಷ ಯು.ಟಿ. ಖಾದರ್ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಗುರುವಾರ ಬೀದರ್ ನಗರಕ್ಕೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಅಂಡರ್ ವರ್ಲ್ಡ್ ಸೇರಿ ಕೆಲವು ಕಡೆಗಳಿಂದ ನನಗೂ ಜೀವ ಬೆದರಿಕೆ ಕರೆಗಳು ಬಂದಿವೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯಡ್ಕದಲ್ಲಿ ಅಬೂಬಕ್ಕರ್ ಎಂಬ ರಿಕ್ಷಾ ಚಾಲಕನ ಕೊಲೆಗೆ ಯತ್ನ: ಇಬ್ಬರ ಬಂಧನ.

ಉಡುಪಿ: ಹಿರಿಯಡ್ಕದಲ್ಲಿ ರಿಕ್ಷಾ ಚಾಲಕನ ಕೊಲೆಗೆ ಯತ್ನಿಸಿದ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದೆ. ಅಬೂಬಕ್ಕರ್ ಎಂಬ ರಿಕ್ಷಾ ಚಾಲಕನನ್ನು ಬೈಕ್ ನಲ್ಲಿ ಇಬ್ಬರು ಆರೋಪಿಗಳು ಹಿಂಬಾಲಿಸಿದರು. ಹಿರಿಯಡಕ ಬೊಮ್ಮರಬೆಟ್ಟು ನಿವಾಸಿ ಸಂದೇಶ್ (31) ಮತ್ತು ಸುಶಾಂತ್ (32) ಬಂಧಿತ ಆರೋಪಿಗಳು. ಹಿರಿಯಡಕ ಪೊಲೀಸ್ ಠಾಣೆಯಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸುಹಾಸ್ ಶೆಟ್ಟಿ ಹತ್ಯೆ : ದಕ್ಷಿಣ ಕನ್ನಡ ಬಂದ್ : ಬೆಳ್ಳಂಬೆಳಗ್ಗೆ ಬಸ್ ಗಳಿಗೆ ಕಲ್ಲು ತೂರಾಟ – ಮಂಗಳೂರಿನಿಂದ ಬಂಟ್ವಾಳಕ್ಕೆ ಸುಹಾಸ್ ಶವಯಾತ್ರೆ.

ಮಂಗಳೂರು : ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ (Suhas Shetty) ಹತ್ಯೆ ಹಿನ್ನಲೆಯಲ್ಲಿ ಹಿಂದೂ ಸಂಘಟನೆಗಳು ಮೇ.2 ರಂದು ದಕ್ಷಿಣ ಕನ್ನಡ ಬಂದ್ ಗೆ ಕರೆ ನೀಡಿದ್ದಾವೆ. ಬಂದ್ ಹಿನ್ನಲೆಯಲ್ಲಿ ಮಂಗಳೂರಿನಲ್ಲಿ ಬಸ್ ಗಳಿಗೆ ಕಲ್ಲು ತೂರಾಟ ನಡೆದಿದೆ ಉದ್ರಿಕ್ತ ಗುಂಪಿನಿಂದ ಮಂಗಳೂರಿನ ಹಂಪನಕಟ್ಟೆ ಬಳಿ ಬಸ್ಸಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಳ್ಳಾಲ: ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ.

ಉಳ್ಳಾಲ: ಯುವಕನ ಮೇಲೆ ತಂಡವೊಂದು ತಲವಾರಿನಿಂದ ದಾಳಿ ನಡೆಸಿದ ಪರಿಣಾಮ ಆತನಿಗೆ ಇರಿತವಾದ ರೀತಿಯಲ್ಲಿ ಗಾಯಗೊಂಡ ಘಟನೆ ತೊಕ್ಕೊಟ್ಟು ಒಳಪೇಟೆ ಬಳಿ ನಡೆದಿರುವುದು ವರದಿಯಾಗಿದೆ. ಗಾಯಗೊಂಡವರನ್ನು ಅಳೇಕಲ ನಿವಾಸಿ ಫೈಝಲ್ ಎಂದು ಗುರುತಿಸಲಾಗಿದೆ. ಫೈಝಲ್ ಅವರು ಕಲ್ಲಾಪು ಮಾರುಕಟ್ಟೆ ಗೆ ಬರುತ್ತಿದ್ದ ವೇಳೆ ಒಳಪೇಟೆ ಬಳಿ ದುಷ್ಕರ್ಮಿಗಳು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು: ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್ ವ್ಯಾಪ್ತಿಯಲ್ಲಿ163ರಂತೆ ನಿಷೇಧಾಜ್ಞೆ ಜ್ಯಾರಿ.

ದಿನಾಂಕ: 01-05-2025 ರಂದು ಮಂಗಳೂರು ನಗರ ಪೊಲೀಸ್‌ ಕಮೀಷನರೇಟ್‌ನ ಬಜೈ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಸುಹಾಸ್ ಶೆಟ್ಟಿ ಎಂಬಾತನ ಮೇಲೆ ಯಾರೋ ದುಷ್ಕರ್ಮಿಗಳು ಮಾರಕಾಯುಧಗಳಿಂದ ತೀರ್ವ ಹಲ್ಲೆ ನಡೆಸಿ ಕೊಲೆ ಮಾಡಿದ್ದು, ಈ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರಿಸ್ಥಿತಿಯು ಬೂದಿಮುಚ್ಚಿದ ಕೆಂಡದಂತಿದ್ದು, ಪ್ರಕ್ಷುಬ್ಧ...
Read More