June 5, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯ ನೀರಿನ ಟ್ಯಾಂಕ್ ಗೆ ಹಾರಿ‌ ಆತ್ಮಹತ್ಯೆ ಮಾಡಿಕೊಂಡ ಪುತ್ತೂರು ನಗರಸಭಾ ಸದಸ್ಯ

ಬಂಟ್ವಾಳ: ಪುತ್ತೂರು ನಗರಸಭಾ ಸದಸ್ಯ ರಮೇಶ್ ರೈ ನೆಲ್ಲಿಕಟ್ಟೆ (55) ಅವರು ಪಾಣೆಮಂಗಳೂರು ನೇತ್ರಾವತಿ ನದಿ ಕಿನಾರೆಯಲ್ಲಿರುವ ಕುಡಿಯುವ ನೀರಿನ ಟ್ಯಾಂಕ್ ನೊಳಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ (ಜೂ.05) ನಡೆದಿದ್ದು, ಮೃತರ ಶವವನ್ನು ಟ್ಯಾಂಕ್ ನಿಂದ ಮೇಲಕ್ಕೆತ್ತಲಾಗಿದೆ. ಬೆಳಿಗ್ಗೆ ಸುಮಾರು 11 ಗಂಟೆಗೆ ಪುತ್ತೂರಿನಿಂದ...
Read More