June 22, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪರಿಶಿಷ್ಟ ಪಂಗಡದ ಮಹಿಳೆ ಮನೆಗೆ ರಸ್ತೆ ನಿರ್ಮಿಸಿ ನ್ಯಾಯ ಕೊಡಿ: ಆಗ್ರಹ.

ಪುತ್ತೂರು: ಸರಕಾರಿ ಜಾಗವಾಗಿದ್ದರೂ ಪರಿಶಿಷ್ಟ ಪಂಗಡದ ಮಹಿಳೆಯೋರ್ವರಿಗೆ ಮನೆಗೆ ತೆರಳಲು ರಸ್ತೆ ಮಾಡಿಕೊಡದೆ ಆಡಳಿತ ವ್ಯವಸ್ಥೆ ನಿರ್ಲಕ್ಷ್ಯ ವಹಿಸಿದೆ. 15 ದಿನಗಳಲ್ಲಿ ಸಂಬಂಧಿಸಿದ ಅಧಿಕಾರಿಗಳು ನ್ಯಾಯ ಕೊಡದಿದ್ದರೆ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕಾರ್ಯಕರ್ತರು ಕಾರ್ಯಾಚರಣೆ ನಡೆಸಿ ರಸ್ತೆ ನಿರ್ಮಾಣ ಮಾಡುತ್ತೇವೆ. ಯಾವುದೇ ಅಹಿತಕರ ಘಟನೆಗಳು ನಡೆದರೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಲೀಸರ ಕ್ರಮ ಟೀಕಿಸಿದರೆ, ಪ್ರತಿಭಟಿಸಿದರೆ ಕರ್ತವ್ಯಕ್ಕೆ ಅಡ್ಡಿ ಆಗದು: ಪೊಲೀಸ್ ವಿರುದ್ಧ ಫೇಸ್ ಬುಕ್ ಲೈವ್ ಕುರಿತ ಕೇಸ್ ರದ್ದುಪಡಿಸಿದ ಹೈಕೋರ್ಟ್‌.

ಪೊಲೀಸರ ಕ್ರಮ ಟೀಕಿಸಿದರೆ, ಪ್ರತಿಭಟಿಸಿದರೆ ಕರ್ತವ್ಯಕ್ಕೆ ಅಡ್ಡಿ ಆಗದು: ಪೊಲೀಸ್ ವಿರುದ್ಧ ಫೇಸ್ ಬುಕ್ ಲೈವ್ ಕುರಿತ ಕೇಸ್ ರದ್ದುಪಡಿಸಿದ ಹೈಕೋರ್ಟ್‌ ಪೊಲೀಸರ ಕ್ರಮದ ವಿರುದ್ಧ ಪ್ರತಿಭಟನೆ ಮಾಡಿದರೆ ಅಥವಾ ಅವರ ಕಾರ್ಯವನ್ನು ಟೀಕಿಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್ ಅಪರಾಧಕ್ಕೆ ಸಮನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜು. 12: ಪುತ್ತೂರು ನ್ಯಾಯಾಲಯದಲ್ಲಿ ರಾಷ್ಟ್ರೀಯ ಲೋಕ ಅದಾಲತ್.

ಪುತ್ತೂರು: ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ಜು.12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದ್ದು, ರಾಜೀ ಸಂದಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಈ ಅದಾಲತ್‍ನಲ್ಲಿ ಉತ್ತಮ ಅವಕಾಶವಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಂಚ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನಲ್ಲಿ ಹೊರಬಂದು ಮತ್ತೆ ಅದೇ ಹುದ್ದೆ ಆಲಂಕರಿಸಿದ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಕೊನೆಗೂ ಅಮಾನತು

ಸಾರ್ವಜನಿಕರ ಒತ್ತಾಯಕ್ಕೆ ಮಣಿದು ಶಿಸ್ತು ಕ್ರಮಕ್ಕೆ ಶಿಫಾರಸ್ಸು ಮಾಡಿದ ಉಸ್ತುವಾರಿ ಸಚಿವ ಗುಂಡೂರಾವ್ ಲಂಚ ಪ್ರಕರಣದಲ್ಲಿ ಜೈಲು ಸೇರಿ, ಜಾಮೀನಿನಲ್ಲಿ ಹೊರಬಂದು ಮತ್ತೆ ಅದೇ ಹುದ್ದೆ ಆಲಂಕರಿಸಿದ ದಕ್ಷಿಣ ಕನ್ನಡ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಕೊನೆಗೂ ಅಮಾನತು – ಸಾರ್ವಜನಿಕರ...
Read More