ಪುತ್ತೂರು ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು ಪುತ್ತೂರು ನಿವಾಸಿ ರಾಮಚಂದ್ರ (38) ಎಂದು ಗುರುತಿಸಲಾಗಿದೆ. ಸಂತ್ರಸ್ಥ...
Read More
ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ನಿರ್ಬಂಧ
ಶರಣ್ ಪಂಪುವೆಲ್ ಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ....
Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ನೈತಿಕ ಪೊಲೀಸ್ ಗಿರಿ-ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಗೆ ದೌರ್ಜನ್ಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ನೈತಿಕ ಪೊಲೀಸ್ ಗಿರಿ ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಗೆ ದೌರ್ಜನ್ಯ ಪಾನಮತ್ತರಾಗಿ ಬಂದ ಯುವಕರಿಂದ ಕಿರುಕುಳ ಜೋಡಿಯ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕಿರುಕುಳ ಯುವತಿಯ ಹೆಲ್ಮೆಟ್ ಕಸಿದುಕೊಂಡು ಹಲ್ಲೆಗೆ ಯತ್ನ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಗೆ ಯತ್ನ...
Read More
ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ದರೋಡೆಯಾದ 13 ಕೋಟಿ 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಮಹಜರು ಮುಖೇನ ಬಿಡುಗಡೆ..!
ಮಂಗಳೂರು : ಜನವರಿ 17೭ ರಂದು ಉಳ್ಳಾಲ ತಾಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಶಾಖೆಗೆ ನುಗ್ಗಿದ 5 ಮಂದಿಯ ತಂಡ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ನಗದನ್ನು ದರೋಡೆಗೈದ ಘಟನೆ ವರದಿಯಾಗಿತ್ತು . ಬ್ಯಾಂಕ್ ಶಾಖೆಗೆ ನುಗ್ಗಿದ ಐವರು ಮಾಸ್ಕ್ ಧಾರಿಗಳು ಒಳಗಿದ್ದ ಐವರು...
Read More

