
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ನೈತಿಕ ಪೊಲೀಸ್ ಗಿರಿ
ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಗೆ ದೌರ್ಜನ್ಯ

ಪಾನಮತ್ತರಾಗಿ ಬಂದ ಯುವಕರಿಂದ ಕಿರುಕುಳ
ಜೋಡಿಯ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕಿರುಕುಳ
ಯುವತಿಯ ಹೆಲ್ಮೆಟ್ ಕಸಿದುಕೊಂಡು ಹಲ್ಲೆಗೆ ಯತ್ನ
ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಗೆ ಯತ್ನ
ಬಿರುಮಲೆಗುಡ್ಡದಲ್ಲಿ ಪಾನಮತ್ತರಾಗಿ ಬಂದು ಕಿರುಕುಳ
ಕಿಡಿಗೇಡಿಗಳಿಂದ ತಪ್ಪಿಸಿಕೊಂಡು ಬಚಾವ್ ಆದ ಜೋಡಿ


