July 18, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಕಿಶೋರ್ ಕುಮಾರ್ ಪುತ್ತೂರು ನೆರವು. 5 ಲಕ್ಷ ರೂ. ಅನುದಾನ ಮಂಜೂರು.

ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಕಿಶೋರ್ ಕುಮಾರ್ ಪುತ್ತೂರು ನೆರವು. 5 ಲಕ್ಷ ರೂ. ಅನುದಾನ ಮಂಜೂರು. ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್‌ ಸದಸ್ಯ ಕಿಶೋ‌ರ್ ಕುಮಾ‌ರ್ ಪುತ್ತೂರು ಅವರು ತಮ್ಮ ಶಾಸಕರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಾರದೊಳಗೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಕಾಲು ದಾರಿ ಅಗಲೀಕರಣ ಮಾಡಿ ಸಂಪರ್ಕ ರಸ್ತೆ ನಿರ್ಮಾಣ – ಗಿರಿಧರ ನಾಯ್ಕ್.

ವಾರದೊಳಗೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಕಾಲು ದಾರಿ ಅಗಲೀಕರಣ ಮಾಡಿ ಸಂಪರ್ಕ ರಸ್ತೆ ನಿರ್ಮಾಣ – ಗಿರಿಧರ ನಾಯ್ಕ್. ಪುತ್ತೂರು: ಪರಿಶಿಷ್ಟ ಪಂಗಡಕ್ಕೆ ಸೇರಿದ ಬಲ್ನಾಡು ಗ್ರಾಮದ ಕೊಂಕೆ ಅಜಕಲ ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು ೬ ಮನೆಗಳು ಮತ್ತು ಇತರೆ ೧...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಭೂ ವಿಜ್ಞಾನಿ ಮಹಾದೇಶ್ವರ ಎಚ್ ಎಸ್ ವರ್ಗಾವಣೆಗೆ ಒತ್ತಾಯ – ಭೂ ವಿಜ್ಞಾನಿ ಮಹಾದೇಶ್ವರ ಎಚ್ ಎಸ್ ಅವರ ಜೊತೆ ಸರ್ಕಾರದಿಂದ ಅನುಮತಿ ಪಡೆದ ವ್ಯಕ್ತಿ ಮಾತನಾಡಿರುವ ಆಡಿಯೋ ಕೂಡ ವೈರಲ್ ಆಗಿದೆ

ಪುತ್ತೂರು: ಮಂಗಳೂರು ಗಣಿ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಅಮಾನತುಗೊಂಡಿರುವ ಬೆನ್ನಲ್ಲೇ, ಅವರ ಭ್ರಷ್ಟಾಚಾರಕ್ಕೆ ಬೆಂಬಲವಾಗಿ ನಿಂತಿದ್ದ ಭೂವಿಜ್ಞಾನಿ ಡಾ. ಮಹದೇಶ್ವರ ಎಚ್ಎಸ್ ವರ್ಗಾವಣೆಗೆ ಸಾಮಾಜಿಕ ಹೋರಾಟಗಾರ ನವೀನ್ ಕುಮಾರ್ ರೈ ಕೈಕಾರ ಪಟ್ಟು ಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಭೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ : ಶಾಸಕ ಜನಾರ್ಧನ ರೆಡ್ಡಿ ಸ್ಫೋಟಕ ಹೇಳಿಕೆ

ಪುತ್ತೂರು ನವೆಂಬರ್ ತಿಂಗಳೊಳಗೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ ಸುಳ್ಯದ ಕುಂಜಾಡಿಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ ರಾಜ್ಯದಲ್ಲಿ ದೇವರಾಜು ಅರಸು ಅವರು ಅತೀ ಹೆಚ್ಚು ದಿನಗಳ ಮುಖ್ಯಮಂತ್ರಿಯಾಗಿದ್ದರು ಅದಕ್ಕಿಂತ ಒಂದು ದಿನ ಹೆಚ್ಚು ಮುಖ್ಯಮಂತ್ರಿ ಆದ ಮೇಲೆ ನಾನು ಸೀಟು ಬಿಟ್ಟು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಗ ಮತ್ತು ಮಗಳ ಮುಂದೆಯೇ ಪತ್ನಿಗೆ ಎದೆಗೆ ಚಾಕುವಿನಿಂದ ಕುತ್ತಿ ಕೊಲೆ

ಪುತ್ತೂರು ಪತಿಯಿಂದ ಪತ್ನಿಯ ಇರಿದು ಕೊಲೆ ಪತ್ನಿಯನ್ನು ಇರಿದು ಆಸ್ಪತ್ರೆ ಸೇರಿದ ಪತಿ ಬೆಳ್ತಂಗಡಿಯ ತೆಕ್ಕಾರು ಎಂಬಲ್ಲಿ ಘಟನೆ ಝೀನತ್ (40) ಕೊಲೆಗೀಡಾದ ಮಹಿಳೆ ಪತಿ ರಫೀಕ್ (47) ಎಂಬಾತನ ಕೃತ್ಯ ವಿದೇಶದಲ್ಲಿ ಉದ್ಯೋಗದಲ್ಲಿದ್ದ ರಫೀಕ್ ಎರಡು ವರ್ಷದ ಹಿಂದೆ ವಿದೇಶದ ಉದ್ಯೋಗ ತ್ಯಜಿಸಿ ತೆಕ್ಕಾರಿನಲ್ಲಿ ಕೂಲಿ...
Read More