July 28, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಗೊಂದಲದಿಂದ ಕೂಡಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯನ್ನು ಮುಂದೂಡುವಂತೆ ಕೋರಿ SDPI ಯಿಂದ ಚುನಾವಣಾ ಆಯುಕ್ತರಿಗೆ ಹಾಗೂ ಜಿಲ್ಲಾಧಿಕಾರಿಗೆ ಮನವಿ

ಮಂಗಳೂರು,ಜುಲೈ 28:- ಯಾವುದೇ ಪೂರ್ವ ತಯಾರಿ ಮಾಡದೇ ಹರಕೆ ಸಂದಾಯ ಮಾಡಿ ಕೈ ತೊಳೆದುಕೊಳ್ಳಬೇಕು ಎಂಬ ರೀತಿಯಲ್ಲಿ ತರಾತುರಿಯಲ್ಲಿ ನಡೆಸಲು ಉದ್ದೇಶಿಸಿರುವ ಕಡಬ ಪಟ್ಟಣ ಪಂಚಾಯತ್ ಚುನಾವಣೆಯನ್ನು ಕೂಡಲೇ ಮುಂದೂಡಬೇಕು ಮತ್ತು ಆಡಳಿತಾತ್ಮಕ ಕೆಲಸ ಕಾರ್ಯಗಳು ಆದ ಬಳಿಕ ಚುನಾವಣಾ ನಿಯಮಗಳನ್ನು ಪಾಲಿಸಿ ಸೂಕ್ತ ವ್ಯವಸ್ಥೆಯೊಂದಿಗೆ ಚುನಾವಣೆಯನ್ನು...
Read More