ಮಂಗಳೂರು : ಜೂಲೈ 12 ರಂದು ಮಂಗಳೂರು ಜೈಲಿನಲ್ಲಿ ನಾಲ್ಕು ಜನ ಆರೋಪಿಗಳು ಅದೇ ಜೈಲಿನಲ್ಲಿದ್ದಂತಹ ಇನ್ನೊಬ್ಬ ಆರೋಪಿಯ ಮೇಲೆ ದಾಳಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು ಈ ಪ್ರಕರಣದ ತನಿಖೆಯ ಸಂದರ್ಭದಲ್ಲಿ ದಾಳಿ ನಡೆಸಿದ ಆರೋಪಿಗೆ ಬೆಂಬಲ ನೀಡಿದವರಿಗೂ ಕರ್ನಾಟಕ ಸಂಘಟಿತ...
Read More
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸ್ಥಾನವನ್ನು ಮೊಗವೀರ ಸಮಾಜಕ್ಕೆ ನೀಡುವಂತೆ ಉಡುಪಿ ಜಿಲ್ಲಾ ಕಾಂಗ್ರೆಸ್ ಮೀನುಗಾರರ ಸಮಿತಿ ಅಧ್ಯಕ್ಷ ವಿಶ್ವಾಸ್ ವಿ.ಅಮೀನ್ ಒತ್ತಾಯ.
ಪಡುಬಿದ್ರಿ : ಕರಾವಳಿ ಭಾಗದ ಉದ್ದಗಲಕ್ಕೂ ಅತೀ ಹೆಚ್ಚು ಜನಸಂಖ್ಯೆ ಹೊಂದಿರುವ ಮೊಗವೀರ ಸಮಾಜವು ಹಿಂದುಳಿದ ಸಮಾಜವಾಗಿದ್ದು..ಮೀನುಗಾರಿಕೆಯನ್ನೇ ನಂಬಿ ಜೀವನ ಸಾಗಿಸುತಿದ್ದು ಅಬ್ಬರದ ಕಡಲಿಗೆ ಎದೆ ಒಡ್ಡಿ ಜೀವ ಭಯ ಲೆಕ್ಕಿಸದೇ ಮೀನುಗಾರಿಕೆಯನ್ನು ಮಾಡಿಕೂಂಡು ಬರುತಿದ್ದು .ನ್ಯಾಯಯುತ ಬದುಕನ್ನು ನಡೆಸುತಿರುವ ಮೊಗವೀರ ಸಮಾಜವು ಸರ್ಕಾರದ ಸ್ಥಾನ ಮಾನವನನ್ನು...
Read More
ಕೇರಳದ ನರ್ಸ್ ನಿಮಿಷಾ ಪ್ರಿಯಾ ಗಲ್ಲು ಶಿಕ್ಷೆ ರದ್ದು.
ಯೆಮೆನ್ ಮತ್ತು ಭಾರತೀಯ ನಾಯಕರ ಹಗಲು ರಾತ್ರಿ ವ್ಯಾಪಕ ಪ್ರಯತ್ನಗಳ ನಂತರ ಭಾರತೀಯ ನರ್ಸ್ ನಿಮಿಷಾ ಪ್ರಿಯಾ ಅವರ ಮರಣದಂಡನೆಯನ್ನು ರದ್ದುಪಡಿಸಲಾಗಿದೆ ಎಂದು ಯೆಮನ್ ನ ಸನಾದಿಂದ ವೀಡಿಯೊ ಸಂದೇಶದಲ್ಲಿ ಇವ್ಯಾಂಜಲಿಸ್ಟ್ ಮತ್ತು ಗ್ಲೋಬಲ್ ಪೀಸ್ ಇನಿಶಿಯೇಟಿವ್ ಸಂಸ್ಥಾಪಕ ಡಾ.ಕೆ.ಎ.ಪಾಲ್ ಮಂಗಳವಾರ ಹೇಳಿದ್ದಾರೆ. ಕೇರಳದ ಪಾಲಕ್ಕಾಡ್ ಜಿಲ್ಲೆಯ...
Read More
ಬಂಟ್ವಾಳ ಗ್ರಾಮಾಂತರ ಠಾಣೆ ಪಿ.ಎಸ್.ಐ ನೇಣು ಬಿಗಿದು ಆತ್ಮಹತ್ಯೆ.
ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಖೀರಪ್ಪ ಎಂಬವರು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಖೀರಪ್ಪ ಕಳೆದ ನಾಲ್ಕು ತಿಂಗಳಿನಿಂದ ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ. ಉತ್ತರ ಕನ್ನಡದ...
Read More
ಧರ್ಮಸ್ಥಳದಲ್ಲಿ ನೂರಾರು ಮೃತದೇಹ ವಿಲೇವಾರಿ ಪ್ರಕರಣ: ಸಮಗ್ರ ತನಿಖೆಗೆ SIT ರಚಿಸಿ ಸರ್ಕಾರ ಆದೇಶ
ಮಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಕೊಲೆ ಹಾಗೂ ನೂರಾರು ಶವ ಹೂತಿಟ್ಟಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳ ನೇತೃತ್ವದ ಎಸ್ಐಟಿ ರಚಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಹಿರಿಯ ಐಪಿಎಸ್ ಅಧಿಕಾರಿ ಪ್ರಣವ್ ಮೊಹಂತಿ ನೇತೃತ್ವದ ಎಸ್‌ಐಟಿ ತಂಡದಲ್ಲಿ ಐಪಿಎಸ್ ಅಧಿಕಾರಿ ಅನುಚೇತ್, ಜಿತೇಂದ್ರ ಕುಮಾರ್,...
Read More
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಪುತ್ತೂರು ಪತ್ರಿಕಾ ಭವನದಲ್ಲಿ ಶನಿವಾರ ನಡೆದ ಪತ್ರಿಕಾ ದಿನಾಚರಣೆ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ
ಪುತ್ತೂರು: ಬ್ರ್ಯಾಂಡ್ ಮಂಗಳೂರು ಕಾರ್ಯರೂಪಕ್ಕೆ ಬರುವಲ್ಲಿ ಜಿಲ್ಲೆಯ ಪತ್ರಕರ್ತರ ಕೊಡುಗೆ ಸಾಕಷ್ಟಿದೆ. ಅದೇ ರೀತಿ ಜಿಲ್ಲೆಯ ಎರಡನೇ ಅತಿದೊಡ್ಡ ನಗರವಾದ ಪುತ್ತೂರನ್ನು ಕೇಂದ್ರೀಕರಿಸಿಕೊಂಡು ಬ್ರ್ಯಾಂಡ್ ಪುತ್ತೂರು ಪರಿಕಲ್ಪನೆ ಸಾಕಾರಗೊಳಿಸುವ ನಿಟ್ಟಿನಲ್ಲಿ ಪತ್ರಕರ್ತರು ಮುಂದೆ ನಿಂತು ಮಹತ್ವದ ಕೊಡುಗೆ ನೀಡಬೇಕು ಎಂದು ಪುತ್ತೂರು ನಗರಸಭೆ ಪೌರಾಯುಕ್ತರಾದ ಮಧು ಎಸ್....
Read More
ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಕಿಶೋರ್ ಕುಮಾರ್ ಪುತ್ತೂರು ನೆರವು. 5 ಲಕ್ಷ ರೂ. ಅನುದಾನ ಮಂಜೂರು.
ಅರಂತೋಡು ಘನ ತ್ಯಾಜ್ಯ ಘಟಕ ಮರುಸ್ಥಾಪನೆಗೆ ಕಿಶೋರ್ ಕುಮಾರ್ ಪುತ್ತೂರು ನೆರವು. 5 ಲಕ್ಷ ರೂ. ಅನುದಾನ ಮಂಜೂರು. ಆಕಸ್ಮಿಕ ಬೆಂಕಿಯಿಂದ ಸಂಪೂರ್ಣವಾಗಿ ಹಾನಿಗೊಳಗಾದ ಸುಳ್ಯದ ಅರಂತೋಡು ಘನ ತ್ಯಾಜ್ಯ ನಿರ್ವಹಣಾ ಘಟಕದ ಮರುಸ್ಥಾಪನೆಗೆ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಪುತ್ತೂರು ಅವರು ತಮ್ಮ ಶಾಸಕರ...
Read More
ವಾರದೊಳಗೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಕಾಲು ದಾರಿ ಅಗಲೀಕರಣ ಮಾಡಿ ಸಂಪರ್ಕ ರಸ್ತೆ ನಿರ್ಮಾಣ – ಗಿರಿಧರ ನಾಯ್ಕ್.
ವಾರದೊಳಗೆ ಪುತ್ತೂರು ತಾಲೂಕಿನ ಬಲ್ನಾಡು ಗ್ರಾಮದ ಕೊಂಕೆ ಅಜಕಲದಲ್ಲಿ ಕಾಲು ದಾರಿ ಅಗಲೀಕರಣ ಮಾಡಿ ಸಂಪರ್ಕ ರಸ್ತೆ ನಿರ್ಮಾಣ – ಗಿರಿಧರ ನಾಯ್ಕ್. ಪುತ್ತೂರು: ಪರಿಶಿಷ್ಟ ಪಂಗಡಕ್ಕೆ ಸೇರಿದ ಬಲ್ನಾಡು ಗ್ರಾಮದ ಕೊಂಕೆ ಅಜಕಲ ಪರಿಶಿಷ್ಟ ಪಂಗಡಕ್ಕೆ ಸೇರಿದ ಸುಮಾರು ೬ ಮನೆಗಳು ಮತ್ತು ಇತರೆ ೧...
Read More
ಭೂ ವಿಜ್ಞಾನಿ ಮಹಾದೇಶ್ವರ ಎಚ್ ಎಸ್ ವರ್ಗಾವಣೆಗೆ ಒತ್ತಾಯ – ಭೂ ವಿಜ್ಞಾನಿ ಮಹಾದೇಶ್ವರ ಎಚ್ ಎಸ್ ಅವರ ಜೊತೆ ಸರ್ಕಾರದಿಂದ ಅನುಮತಿ ಪಡೆದ ವ್ಯಕ್ತಿ ಮಾತನಾಡಿರುವ ಆಡಿಯೋ ಕೂಡ ವೈರಲ್ ಆಗಿದೆ
ಪುತ್ತೂರು: ಮಂಗಳೂರು ಗಣಿ ಇಲಾಖೆಯ ಹಿರಿಯ ಭೂವಿಜ್ಞಾನಿ ಕೃಷ್ಣವೇಣಿ ಲಂಚಕ್ಕೆ ಬೇಡಿಕೆ ಇಟ್ಟ ಆರೋಪದಲ್ಲಿ ಅಮಾನತುಗೊಂಡಿರುವ ಬೆನ್ನಲ್ಲೇ, ಅವರ ಭ್ರಷ್ಟಾಚಾರಕ್ಕೆ ಬೆಂಬಲವಾಗಿ ನಿಂತಿದ್ದ ಭೂವಿಜ್ಞಾನಿ ಡಾ. ಮಹದೇಶ್ವರ ಎಚ್ಎಸ್ ವರ್ಗಾವಣೆಗೆ ಸಾಮಾಜಿಕ ಹೋರಾಟಗಾರ ನವೀನ್ ಕುಮಾರ್ ರೈ ಕೈಕಾರ ಪಟ್ಟು ಹಿಡಿದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಭೂ...
Read More
ನವೆಂಬರ್ ನಲ್ಲಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ : ಶಾಸಕ ಜನಾರ್ಧನ ರೆಡ್ಡಿ ಸ್ಫೋಟಕ ಹೇಳಿಕೆ
ಪುತ್ತೂರು ನವೆಂಬರ್ ತಿಂಗಳೊಳಗೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡುತ್ತಾರೆ ಸುಳ್ಯದ ಕುಂಜಾಡಿಯಲ್ಲಿ ಗಂಗಾವತಿ ಶಾಸಕ ಗಾಲಿ ಜನಾರ್ದನ ರೆಡ್ಡಿ ಸ್ಫೋಟಕ ಹೇಳಿಕೆ ರಾಜ್ಯದಲ್ಲಿ ದೇವರಾಜು ಅರಸು ಅವರು ಅತೀ ಹೆಚ್ಚು ದಿನಗಳ ಮುಖ್ಯಮಂತ್ರಿಯಾಗಿದ್ದರು ಅದಕ್ಕಿಂತ ಒಂದು ದಿನ ಹೆಚ್ಚು ಮುಖ್ಯಮಂತ್ರಿ ಆದ ಮೇಲೆ ನಾನು ಸೀಟು ಬಿಟ್ಟು...
Read More

