ಪುತ್ತೂರು ಪತಿಯಿಂದ ಪತ್ನಿಯ ಇರಿದು ಕೊಲೆ ಪತ್ನಿಯನ್ನು ಇರಿದು ಆಸ್ಪತ್ರೆ ಸೇರಿದ ಪತಿ ಬೆಳ್ತಂಗಡಿಯ ತೆಕ್ಕಾರು ಎಂಬಲ್ಲಿ ಘಟನೆ ಝೀನತ್ (40) ಕೊಲೆಗೀಡಾದ ಮಹಿಳೆ ಪತಿ ರಫೀಕ್ (47) ಎಂಬಾತನ ಕೃತ್ಯ ವಿದೇಶದಲ್ಲಿ ಉದ್ಯೋಗದಲ್ಲಿದ್ದ ರಫೀಕ್ ಎರಡು ವರ್ಷದ ಹಿಂದೆ ವಿದೇಶದ ಉದ್ಯೋಗ ತ್ಯಜಿಸಿ ತೆಕ್ಕಾರಿನಲ್ಲಿ ಕೂಲಿ...
Read More
ಪೊಲೀಸ್ ಕಾನ್ಸ್‌ಟೆಬಲ್‌ನಿಂದ ಅತ್ಯಾಚಾರ : ಕಮಿಷನರ್‌ಗೆ ದೂರು, ಆರೋಪಿಯ ಬಂಧನ
ಮಂಗಳೂರು: ತನ್ನ ಮೇಲೆ ಪೊಲೀಸ್ ಸಿಬ್ಬಂದಿಯೊಬ್ಬರು ಅತ್ಯಾಚಾರ ಎಸಗಿದ್ದಾಗಿ ಮಹಿಳೆಯೊಬ್ಬರು ಪೊಲೀಸ್ ಕಮಿಷನರ್ ಅವರಿಗೆ ದೂರು ನೀಡಿದ್ದು, ಆರೋಪಿಯನ್ನು ಬಂಧಿಸಲಾಗಿದೆ. ಆರೋಪಿಯನ್ನು ಕಾವೂರು ಪೊಲೀಸು ಠಾಣೆಯಲ್ಲಿ ಕಾನ್ಸ್‌ಟೆಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಚಂದ್ರ ನಾಯಕ್ ಎಂದು ಗುರುತಿಸಲಾಗಿದೆ. ಕಂಕನಾಡಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಚಂದ್ರ ನಾಯಕ್ ಅವರು...
Read More
ಮೂಡುಬಿದಿರೆ ಕಾಲೇಜು ವಿದ್ಯಾರ್ಥಿನಿ ಮೇಲೆ ಉಪನ್ಯಾಸಕರ ಸೇರಿ ಮೂವರಿಂದ ಗ್ಯಾಂಗ್‌ರೇಪ್ ಆರೋಪ: ಬೆಂಗಳೂರಿನಲ್ಲಿ ಮೂವರು ಆರೋಪಿಗಳ ಬಂಧನ
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆಯ ಕಾಲೇಜೊಂದರ ವಿದ್ಯಾರ್ಥಿನಿಯ ಮೇಲೆ ಅದೇ ಕಾಲೇಜಿನ ಇಬ್ಬರು ಉಪನ್ಯಾಸಕರು ಹಾಗೂ ಮತ್ತೋರ್ವ ವಿದ್ಯಾರ್ಥಿ ಸೇರಿ ಮೂವರು ನಿರಂತರ ಅತ್ಯಾಚಾರ ಎಸಗಿದ್ದ ಆರೋಪದಲ್ಲಿ ಬೆಂಗಳೂರಿನ ಮಾರತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ಅತ್ಯಾಚಾರ ಪ್ರಕರಣದ ಆರೋಪಿಗಳಾದ ಭೌತಶಾಸ್ತ್ರ ಉಪನ್ಯಾಸಕ ನರೇಂದ್ರ,ಜೀವಶಾಸ್ತ್ರ...
Read More
ಮಂಗಳೂರು ಕಾನೂನು ಸುವ್ಯವಸ್ಥೆ ಡಿಸಿಪಿ ಸೇರಿದಂತೆ 34 ಐಪಿಎಸ್ ಅಧಿಕಾರಿಗಳ ವರ್ಗಾವಣೆ.
ಬೆಂಗಳೂರು: ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸರಿಯಾಗಿ ಪಾಲನೆಯಾಗುತ್ತಿಲ್ಲ ಎಂದು ಪ್ರತಿಪಕ್ಷಗಳ ಆರೋಪದ ನಡುವೆ ಸರ್ಕಾರ 34 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ. ಅಪರಾಧ ವಿಭಾಗ, ಸಂಚಾರ ವಿಭಾಗ ಸೇರಿದಂತೆ ಬೆಂಗಳೂರಿನ ವಿವಿಧ ವಿಭಾಗಗಳಲ್ಲಿ ರಾಜ್ಯ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. ಮಂಗಳೂರು ಕಾನೂನು ಮತ್ತು ಸುವ್ಯವಸ್ಥೆ...
Read More
ವೇಶ್ಯಾವಾಟಿಕೆ ಕೇಂದ್ರದಲ್ಲಿ ಸಿಕ್ಕಿಬಿದ್ದ ಗ್ರಾಹಕರ ವಿರುದ್ಧ ಕ್ರಮ ಜರುಗಿಸಲಾಗದು: ಕರ್ನಾಟಕ ಹೈಕೋರ್ಟ್
ವೇಶ್ಯಾವಾಟಿಕೆ ಕೇಂದ್ರದಲ್ಲಿ ಸಿಕ್ಕಿಬಿದ್ದ ಗ್ರಾಹಕರ ವಿರುದ್ಧ ಕ್ರಮ ಜರುಗಿಸಲಾಗದು: ಕರ್ನಾಟಕ ಹೈಕೋರ್ಟ್ ವೇಶ್ಯಾವಾಟಿಕೆ ಕೇಂದ್ರದ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ, ಅಲ್ಲಿ ವೇಶ್ಯಾವಾಟಿಕೆಯಲ್ಲಿ ತೊಡಗಿಕೊಂಡು ಸಿಕ್ಕಿ ಬಿದ್ದ ಗ್ರಾಹಕನ ಮೇಲೆ ಯಾವುದೇ ರೀತಿಯ ಕಾನೂನು ಕ್ರಮ ಜರುಗಿಸಲು ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಕರ್ನಾಟಕ...
Read More
ಮಂಗಳೂರು : ಎಂ.ಆರ್.ಪಿ.ಎಲ್. ಸಂಸ್ಥೆಯಲ್ಲಿ ವಿಷಾನಿಲ ಸೋರಿಕೆ, ಇಬ್ಬರು ಸಿಬ್ಬಂದಿ ಸಾವು.
ವಿಷಾನಿಲ ಸೋರಿಕೆಯಿಂದ ಮಂಗಳೂರು ಹೊರವಲಯದ ಸುರತ್ಕಲ್‌ನ ಎಂಆರ್‌ಪಿಎಲ್ ಘಟಕದ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ. ದೀಪ ಚಂದ್ರ ಭಾರ್ತಿಯಾ ಮತ್ತು ಬಿಜಿಲ್ ಪ್ರಸಾದ್ ಸಾವನ್ನಪ್ಪಿದ ಸಿಬ್ಬಂದಿ. ಮಂಗಳೂರು ತೈಲ ಶುದ್ಧೀಕರಣ ಘಟಕದ ಆಯಿಲ್ ಮೂವ್‌ಮೆಂಟ್ ವಿಭಾಗದಲ್ಲಿ ಘಟನೆ ನಡೆದಿದೆ. ಆಯಿಲ್ ಮೂವ್‌ಮೆಂಟ್ ವಿಭಾಗದಲ್ಲಿ ದೋಷ ಕಂಡು ಬಂದ ಹಿನ್ನೆಲೆ...
Read More
ಪುತ್ತೂರು : ಬಿಜೆಪಿ ಮುಖಂಡನ ಪುತ್ರನಿಂದ ಯುವತಿಯ ಪ್ರೀತಿಸಿ ಗರ್ಭಿಣಿ ಮಾಡಿ ವಂಚನೆ ಪ್ರಕರಣ : ಭೂಗತ ಪಾತಕಿ ಕಲಿ ಯೋಗೀಶನಿಂದ ಕರೆ : ಯುವತಿಯನ್ನು ಮದುವೆಯಾಗಿಲ್ಲದ್ದಿದ್ದರೆ ಜೈಲಿನಿಂದ ಬಂದ ಮೇಲೆ ಗುಂಡು ಹಾರಿಸಿ ಕೊಲ್ಲುವುದಾಗಿ ಬೆದರಿಕೆ..!
ಪುತ್ತೂರು : ಪುತ್ತೂರಿನಲ್ಲಿ ನಡೆದ ಬಿಜೆಪಿ ಮುಖಂಡನ ಪುತ್ರ ಯುವತಿಯ ಗರ್ಭಿಣಿ ಮಾಡಿ ವಂಚನೆ ಪ್ರಕರಣ ಇದೀಗ ಬೂಗತ ಲೋಕಕ್ಕೆ ತಲುಪಿದೆ.ಭೂಗತ ಪಾತಕಿ ಕಲಿ ಯೋಗೀಶ ಮತ್ತೊಮ್ಮೆ ಸಡ್ಡು ಮಾಡಿದ್ದಾನೆ. ಯುವತಿಯನ್ನು ಪ್ರೀತಿಸಿ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚಿಸಿರುವ ಪ್ರಕರಣಕ್ಕೆ ಈಗ ಭೂಗತ ಪಾತಕಿಯ ಹೆಸರಿನಲ್ಲಿ...
Read More
ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿಯ ಅಧ್ಯಕ್ಷರು ಸೇರಿ ಎಲ್ಲ ಸದಸ್ಯರಿಗೆ 2 ಲಕ್ಷ ದಂಡ ವಿಧಿಸಿ ಕರ್ನಾಟಕ ಹೈಕೋರ್ಟ್ ತೀರ್ಪು ನೀಡಿದೆ.
ಸರ್ಕಾರಿ ಅಧಿಕಾರಿಗಳು ಅಜ್ಞಾನದಿಂದ ಮಾಡುವ ಕರ್ತವ್ಯ ಲೋಪಕ್ಕೆ ಯಾವುದೇ ಕ್ಷಮೆ ಕೊಡಲಾಗದು. ಜಾತಿ ಪ್ರಮಾಣ ಪತ್ರ ನೀಡುವಾಗ ಕಾನೂನಿನ ಬಗ್ಗೆ ಉದ್ದೇಶಪೂರ್ವಕ ಲೋಪ ತೋರಿದ್ದ ಜಿಲ್ಲಾಧಿಕಾರಿ ಸೇರಿದಂತೆ ಜಿಲ್ಲಾ ಜಾತಿ ಮತ್ತು ಆದಾಯ ಪರಿಶೀಲನಾ ಸಮಿತಿಯ ಅಧ್ಯಕ್ಷರು ಸೇರಿ ಎಲ್ಲ ಸದಸ್ಯರಿಗೆ 2 ಲಕ್ಷ ದಂಡ ವಿಧಿಸಿ...
Read More
ಮಂಗಳೂರು: ಅಪಘಾತಗೊಂಡ ಕಾರು ಠಾಣೆಯಿಂದ ಬಿಡಿಸಿಕೊಳ್ಳಲು 50,000 ಲಂಚಕ್ಕೆ – ಕದ್ರಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ.
ಮಂಗಳೂರು: ಅಪಘಾತಗೊಂಡ ಕಾರು ಠಾಣೆಯಿಂದ ಬಿಡಿಸಿಕೊಳ್ಳಲು 50,000 ಲಂಚಕ್ಕೆ ಬೇಡಿಕ ಇಟ್ಟು, ಕೆಲವು ದಿನಗಳ ಚೌಕಾಸಿ ನಡೆದು, 5000 ರೂಪಾಯಿಗೆ ಒಪ್ಪಿ ಅದನ್ನು ಸ್ವೀಕರಿಸುವಾಗ ಕದ್ರಿ ಠಾಣೆಯ ಪೊಲೀಸ್ ಹೆಡ್ ಕಾನ್ಸ್ಟೇಬಲ್ ಲೋಕಾಯುಕ್ತ ಬಲೆಗೆ . ಕಾರು ಮತ್ತು ಸ್ಕೂಟರ್ ಮದ್ಯೆ ನಂತೂರು ಸರ್ಕಲ್‌ನಲ್ಲಿ ಅಪಘಾತ ಆಗಿದ್ದು,...
Read More
ಪುತ್ತೂರಿನಲ್ಲಿ ನಾಳೆ ಜು.11 ಕ್ಕೆ ‘ಧರ್ಮ ಚಾವಡಿ’ ತುಳು ಚಿತ್ರ ಬಿಡುಗಡೆ.
ಪುತ್ತೂರು: ಕೃಷ್ಣವಾಣಿ ಪಿಕ್ಚರ್ಸ್ ಲಾಂಛನದಲ್ಲಿ ತಯಾರಾದನಡುಬೈಲ್ ಜಗದೀಶ್ ಅಮೀನ್ ನಿರ್ಮಾಣದ ನಿತಿನ್ ರೈ ಕುಕ್ಕವಳ್ಳಿ ನುಳಿಯಾಲು ನಿರ್ದೇಶನದ ಧರ್ಮ ಚಾವಡಿ’ ತುಳು ಚಿತ್ರ ಜು.11ರಂದು ಕರಾವಳಿಯಾದ್ಯಂತ ತೆರೆಕಾಣಲಿದೆ. ಪುತ್ತೂರಿನಲ್ಲಿ ಜಿ.ಎಲ್ ವನ್ ಮಾಲ್ ನಲ್ಲಿರುವ ಭಾರತ್ ಸಿನೆಮಾಸ್‌ನಲ್ಲಿ ಚಿತ್ರ ಪ್ರರ್ದಶನವಾಗಲಿದೆ. ಪತ್ರಿಕಾಗೋಷ್ಠಿಯಲ್ಲಿ ಚಿತ್ರ ನಿರ್ದೇಶಕ ನಿತಿನ್ ರೈ...
Read More

