ಪುತ್ತೂರು: ದುಡಿಯುವ ವರ್ಗದ ಅಖಿಲ ಭಾರತ ಸಾರ್ವತ್ರಿಕ ಮುಷ್ಕರದ ಅಂಗವಾಗಿ ವಿವಿಧ ಬೇಡಿಕೆಗಳನ್ನು ಮುಂದಿಟ್ಟು ಅಕ್ಷರ ದಾಸೋಹ ನೌಕರರ ಸಂಘದಿಂದ ಪುತ್ತೂರು ಸಹಾಯಕ ಕಮೀಷನರ್ ಕಚೇರಿ ಬಳಿ ಪ್ರತಿಭಟನೆ ನಡೆಯಿತು. ಅಭಿವೃದ್ಧಿಯ ಹೆಸರಿನಲ್ಲಿ ಕಾರ್ಪೊರೇಟ್ ಕಂಪನಿಗಳ ಸೇವಕರನ್ನಾಗಿ ಮಾಡಲು 29 ಪ್ರಮುಖ ಕಾರ್ಮಿಕ ಕಾನೂನುಗಳನ್ನು 4 ಸಂಹಿತೆಗಳಲ್ಲಿ...
Read More
ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ರೈ ಹಿಂದೂ ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವುದರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಿಂದೂ ವೇದಿಕೆ ಮನವಿ ಮಾಡಿದರು.
ಪುತ್ತೂರು: ಪುತ್ತೂರಿನ ಶಾಸಕ ಅಶೋಕ್ ರೈ ಹಿಂದೂ ಸಂಘಟನೆಗಳ ಪ್ರಮುಖರನ್ನು ಉದ್ದೇಶಿಸಿ ಸಾರ್ವಜನಿಕವಾಗಿ ನಿಂದಿಸಿ ಪ್ರಚೋದನಕಾರಿ ಹೇಳಿಕೆ ನೀಡಿರುವುದರ ಮೇಲೆ ಕಾನೂನು ಕ್ರಮ ಕೈಗೊಳ್ಳಬೇಕೆಂದು ಪುತ್ತೂರು ನಗರ ಪೊಲೀಸ್ ಠಾಣೆಗೆ ಹಿಂದೂ ವೇದಿಕೆ ಮನವಿ ಮಾಡಿದರು. ಬಳಿಕ ಮಾಧ್ಯಮವನ್ನುದ್ದೇಶಿಸಿ ಮಾತನಾಡಿದ ಹಿಂದೂ ಜಾಗರಣ ವೇದಿಕೆ ಜಿಲ್ಲಾ ಸಂಯೋಜಕರಾದ...
Read More
ರಸ್ತೆ ಸಂಪರ್ಕವಿಲ್ಲದೆ 102 ವರ್ಷ ಕಳೆದ ಪುತ್ತೂರಿನ ಇರ್ದೆ ದೂಮಡ್ಕದ ಗ್ರಾಮಸ್ಥರು!! ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ; ರಸ್ತೆ ನಿರ್ಮಾಣಕ್ಕೆ ಒತ್ತಾಯ.
ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ; ರಸ್ತೆ ನಿರ್ಮಾಣಕ್ಕೆ ಒತ್ತಾಯ ರಸ್ತೆ ಸಂಪರ್ಕವಿಲ್ಲದೆ 102 ವರ್ಷ ಕಳೆದ ಪುತ್ತೂರಿನ ಇರ್ದೆ ದೂಮಡ್ಕದ ಗ್ರಾಮಸ್ಥರು!! ರೊಚ್ಚಿಗೆದ್ದ ಗ್ರಾಮಸ್ಥರಿಂದ ಪ್ರತಿಭಟನೆ; ರಸ್ತೆ ನಿರ್ಮಾಣಕ್ಕೆ ಒತ್ತಾಯ ಕಂದಾಯ ಇಲಾಖೆ, ಪೊಲೀಸರಿಂದ ಗ್ರಾಮಸ್ಥರ ಮನವೊಲಿಸುವ ಪ್ರಯತ್ನ ಪ್ರತಿಭಟನೆಯ ಕಿಚ್ಚಿಗೆ ಕೊನೆಗೂ ರಸ್ತೆ ನಿರ್ಮಾಣಕ್ಕೆ ಅಸ್ತು ನಾಳೆ...
Read More
ಕಾಪು: ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆ ಹಾಗೂ ಕೋಟ ಪೊಲೀಸರು ಕೋಳಿ ಅಂಕ ನಡೆಯುತ್ತಿದ್ದ ಸ್ಥಳಗಳಿಗೆ ದಾಳಿ ನಡೆಸಿದ್ದಾರೆ.
ಉಡುಪಿ ಜಿಲ್ಲೆಯ ಕಾಪು ಪೊಲೀಸ್ ಠಾಣೆ ಹಾಗೂ ಕೋಟ ಪೊಲೀಸರು ಕೋಳಿ ಅಂಕ ನಡೆಯುತ್ತಿದ್ದ ಸ್ಥಳಗಳಿಗೆ ದಾಳಿ ನಡೆಸಿದ್ದಾರೆ ,ನಗದು, ಕೋಳಿಗಳು ಹಾಗೂ ಸೊತ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ ಕಾಪು ಪೊಲೀಸರು ಹಾಗೂ ಕೋಟ ಪೊಲೀಸರು ಮಾಹಿತಿ ಮೇರೆಗೆ ಪ್ರತ್ಯೇಕವಾಗಿ ಎರಡು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ ಎಂದು ಮಾಹಿತಿ...
Read More
ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದು ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ.
ಇತಿಹಾಸ ಪ್ರಸಿದ್ಧ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶ್ವ ಹಿಂದು ಪರಿಷದ್‌ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ನಡೆಯುವ 15ನೇ ವರುಷದ ಪುತ್ತೂರು ಮೊಸರುಕುಡಿಕೆ ಉತ್ಸವ ಮತ್ತು ಶೋಭಯಾತ್ರೆಯ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ. ಪುತ್ತೂರು : ವಿಶ್ವ ಹಿಂದೂ ಪರಿಷದ್ ಬಜರಂಗದಳ, ಮಾತೃಶಕ್ತಿ, ದುರ್ಗಾವಾಹಿನಿ ಮತ್ತು...
Read More
ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ನೂತನ ಕಾರ್ಯಾಲಯಕ್ಕೆ ಎಡನೀರು ಶ್ರೀಗಳ ಭೇಟಿ.
ಪುತ್ತೂರು: ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ನೂತನ ಕಾರ್ಯಾಲಯಕ್ಕೆ ಎಡನೀರು ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿಯವರು ಭೇಟಿ ನೀಡಿ ಅಶೀರ್ವದಿಸಿದರು. ಪುತ್ತೂರಿನ ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಚಾಲಕ ಅರುಣ್ ಕುಮಾರ್ ಪುತ್ತಿಲ, ಅಧ್ಯಕ್ಷ ಮಹೇಂದ್ರ ವರ್ಮ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು...
Read More
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಪ್ರಮುಖರ ಸಭೆ ನಡೆಸಲಾಯಿತು.
ಪುತ್ತೂರು ಬ್ಲಾಕ್ ಕಾಂಗ್ರೆಸ್ ಕಚೇರಿಯಲ್ಲಿ ದಿನಾಂಕ 5.7.2025ರಂದು ಪುತ್ತೂರು ಬ್ಲಾಕ್ ಕಾಂಗ್ರೆಸ್ ಎಸ್ ಟಿ ಘಟಕದ ಪ್ರಮುಖರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಾದ ಕೃಷ್ಣ ಪ್ರಸಾದ್ ಆಳ್ವ ಹಾಗೂ ಪ್ರಧಾನ ಕಾರ್ಯದರ್ಶಿ ಪೂರ್ಣೇಶ್ ಭಂಡಾರಿಯವರು ಭಾಗವಹಿಸಿ ಎಸ್ ಟಿ ಘಟಕಕ್ಕೆ ಎರಡನೇ...
Read More
ಸಿ.ಎ ಅಂತಿಮ ಪರೀಕ್ಷೆಯಲ್ಲಿ ಪುತ್ತೂರಿನ ಆದಿತ್ಯ ಆರ್ ಬನ್ನೂರು ಉತ್ತೀರ್ಣ.
ಪುತ್ತೂರು:ಪುತ್ತೂರಿನ ಅದಿತ್ಯ ಆರ್. ಬನ್ನೂರು ಅವರು ಭಾರತೀಯ ಚಾರ್ಟಡ್್ರ ಅಕೌಂಟೆಂಟ್ಸ್ ಸಂಸ್ಥೆ (ICAI) ಮೇ 2025ರಲ್ಲಿ ನಡೆಸಿದ ಸಿಎ ಅಂತಿಮ ಪರೀಕ್ಷೆಯಲ್ಲಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಪುತ್ತೂರಿನ ಹಿರಿಯ ಬಿಜೆಪಿ ಕಾರ್ಯಕರ್ತ ಹಾಗೂ ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು ಮತ್ತು ವಿವೇಕಾನಂದ ಪಾಲಿಟೆಕ್ನಿಕ್ ಕಾಲೇಜು, ಪುತ್ತೂರಿನ ಎಲೆಕ್ಟ್ರಾನಿಕ್ಸ್...
Read More
ಪುತ್ತೂರಿನಲ್ಲಿ ಗೋಶಾಲೆಗೆ ಗೋಮಾಳದ ಜಾಗವನ್ನು ಟ್ರಸ್ಟ್ ಗೆ ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ
….ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರೀ) ಪದಾಧಿಕಾರಿಗಳು ಜಿಲ್ಲಾಧಿಕಾರಿಗಳನ್ನ ಭೇಟಿ ಮಾಡಿ ಮುಂಡೂರು ಗ್ರಾಮದಲ್ಲಿರುವ ಗೋಮಾಳಕ್ಕೆ ಮೀಸಲಿರಿಸಿದ ಜಾಗವನ್ನು ಗೋ ಶಾಲೆ ಆರಂಬಿಸಲು ಟ್ರಸ್ಟ್ ಗೆ ನೀಡಬೇಕೆಂದು ಮನವಿಯನ್ನು ಸಲ್ಲಿಸಿದೆವು.ಈ ಬಗ್ಗೆ ಕಂದಾಯ ಇಲಾಖೆಯವರ ಜೊತೆ ಚರ್ಚಿಸಿ ಮುಂದಿನ ನಿರ್ಧಾರವನ್ನು ತಿಳಿಸುವುದಾಗಿ ಜಿಲ್ಲಾಧಿಕಾರಿಗಳು ಭರವಸೆ ನೀಡಿದರು. ಪುತ್ತೂರಿನಲ್ಲಿ...
Read More
ಬೀರಮಲೆ ಬೆಟ್ಟದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣ – ಇಬ್ಬರು ಅರೆಸ್ಟ್
ಪುತ್ತೂರು ಜುಲೈ 06: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೀರಮಲೆ ಬೆಟ್ಟದಲ್ಲಿ ನಡೆದ ನೈತಿಕ ಪೊಲೀಸ್‌ಗಿರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪುತ್ತೂರು ನಗರ ಠಾಣಾ ಪೊಲೀಸರು ಅರೆಸ್ಟ್ ಮಾಡಿದ್ದಾರೆ.ಬಂಧಿತರನ್ನು ಕಡಬ ನಿವಾಸಿ ಪುರುಷೋತ್ತಮ (43) ಹಾಗೂ ಆರ್ಯಾಪು ಪುತ್ತೂರು ನಿವಾಸಿ ರಾಮಚಂದ್ರ (38) ಎಂದು ಗುರುತಿಸಲಾಗಿದೆ. ಸಂತ್ರಸ್ಥ...
Read More

