ಶರಣ್ ಪಂಪುವೆಲ್ ಗೆ ಜಿಲ್ಲೆ ಪ್ರವೇಶಿಸದಂತೆ ನಿರ್ಬಂಧ ವಿಶ್ವ ಹಿಂದೂ ಪರಿಷತ್ ಮುಖಂಡ ಶರಣ್ ಪಂಪ್‌ವೆಲ್‌ಗೆ ಕಾಫಿನಾಡು ಪ್ರವೇಶಿಸದಂತೆ ಒಂದು ತಿಂಗಳ ಕಾಲ ಸಂಪೂರ್ಣ ನಿರ್ಬಂಧ ಹೇರಿದೆ. ದಿನಾಂಕ 06-07-2025 ರಿಂದ 04-08-2025 ರವರೆಗೆ ಈ ಆದೇಶ ಜಾರಿಯಲ್ಲಿರಲಿದೆ ಎಂದು ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ತಿಳಿಸಿದ್ದಾರೆ....
Read More
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ನೈತಿಕ ಪೊಲೀಸ್ ಗಿರಿ-ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಗೆ ದೌರ್ಜನ್ಯ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ನೈತಿಕ ಪೊಲೀಸ್ ಗಿರಿ ಪುತ್ತೂರಿನ ಬಿರುಮಲೆಗುಡ್ಡದಲ್ಲಿ ವಿಹರಿಸುತ್ತಿದ್ದ ಜೋಡಿಗೆ ದೌರ್ಜನ್ಯ ಪಾನಮತ್ತರಾಗಿ ಬಂದ ಯುವಕರಿಂದ ಕಿರುಕುಳ ಜೋಡಿಯ ಫೋಟೋ,ವಿಡಿಯೋ ತೆಗೆದು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಕಿರುಕುಳ ಯುವತಿಯ ಹೆಲ್ಮೆಟ್ ಕಸಿದುಕೊಂಡು ಹಲ್ಲೆಗೆ ಯತ್ನ ಅವ್ಯಾಚ್ಯ ಶಬ್ಧಗಳಿಂದ ನಿಂದಿಸಿ ಹಲ್ಲೆ ಗೆ ಯತ್ನ...
Read More
ಮಂಗಳೂರು : ಕೋಟೆಕಾರು ಸಹಕಾರಿ ಸಂಘ ದರೋಡೆ ಪ್ರಕರಣ : ದರೋಡೆಯಾದ 13 ಕೋಟಿ 50 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಮತ್ತು ನಗದು ಮಹಜರು ಮುಖೇನ ಬಿಡುಗಡೆ..!
ಮಂಗಳೂರು : ಜನವರಿ 17೭ ರಂದು ಉಳ್ಳಾಲ ತಾಲೂಕಿನ ಕೋಟೆಕಾರು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ನ ಶಾಖೆಗೆ ನುಗ್ಗಿದ 5 ಮಂದಿಯ ತಂಡ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ, ನಗದನ್ನು ದರೋಡೆಗೈದ ಘಟನೆ ವರದಿಯಾಗಿತ್ತು . ಬ್ಯಾಂಕ್ ಶಾಖೆಗೆ ನುಗ್ಗಿದ ಐವರು ಮಾಸ್ಕ್ ಧಾರಿಗಳು ಒಳಗಿದ್ದ ಐವರು...
Read More
ಪುತ್ತೂರು – ಯುವತಿಗೆ ವಂಚನೆ ಪ್ರಕರಣ – ಮಗನಿಗೆ ಪರಾರಿಯಾಗಲು ಸಹಕರಿಸಿದ್ದಕ್ಕೆ ಅಪ್ಪ ಕೂಡ ಅರೆಸ್ಟ್
ಪುತ್ತೂರು ಜುಲೈ 05: ತನ್ನ ಸಹಪಾಠಿ ಯುವತಿಯನ್ನು ಮದುವೆ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ, ಆಕೆ ಗರ್ಭವತಿಯಾದ ಬಳಿಕ ವಿವಾಹವಾಗಲು ನಿರಾಕರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪೊಲೀಸರು ಆರೋಪಿ ಕೃಷ್ಣ ಜೆ ರಾವ್ ಅವರ ತಂದೆ ಬಿಜೆಪಿ ಮುಖಂಡ ಪಿ.ಜಿ.ಜಗನ್ನಿವಾಸ್ ರಾವ್ ಅವರನ್ನು ಅರೆಸ್ಟ್ ಮಾಡಿದ್ದಾರೆ. ಯುವತಿಗೆ...
Read More
ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ.
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಯುವತಿಯೊಂದಿಗೆ ಬಲವಂತದ ದೈಹಿಕ ಸಂಪರ್ಕ ನಡೆಸಿ ಗರ್ಭವತಿಯನ್ನಾಗಿಸಿ ಬಳಿಕ ಮದುವೆಯಾಗಲು ನಿರಾಕರಿಸಿ ವಂಚನೆ ಮಾಡಿರುವ ಪ್ರಕರಣದ ಆರೋಪಿಯನ್ನು ಕೊನೆಗೂ ಪೊಲೀಸರು ಬಂಧಿಸಿದ್ದಾರೆ. ತನ್ನ ವಿರುದ್ಧ ಪ್ರಕರಣ ದಾಖಲಾದ ಬಳಿಕ ತಲೆಮರೆಸಿಕೊಂಡಿದ್ದ ಆರೋಪಿ ಶ್ರೀಕೃಷ್ಣ ಜೆ.ರಾವ್ ನನ್ನು ಪೊಲೀಸರು ಮೈಸೂರು ಸಮೀಪ ಬಂಧಿಸಿದ್ದಾರೆ ಎಂದು...
Read More
ವಿದ್ಯಾಮಾತಾ ಅಕಾಡೆಮಿಯಲ್ಲಿ ನವೋದಯ, ಸೈನಿಕ, ಮೊರಾರ್ಜಿ ಶಾಲೆಗಳ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಪ್ರಾರಂಭ
ಮಕ್ಕಳು ಬಾಲ್ಯದಲ್ಲೇ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ವಿ. ಅಕಾಡೆಮಿ ದಾರಿ ದೀಪವಾಗಿದೆ: ಮಾಲಿನಿ ಕಶ್ಯಪ್ ಭವಿಷ್ಯದ ಅಧಿಕಾರಿಗಳನ್ನು ಚಿಕ್ಕಂದಿನಲ್ಲೇ ತಯಾರಿ ಮಾಡಿಸುತ್ತಿರುವುದು ನಮಗೆ ಹೆಮ್ಮೆಯ ಸಂಗತಿ: ಭಾಗ್ಯೇಶ್ ರೈ ಕಳೆದ ಹಲವಾರು ವರ್ಷಗಳಿಂದ ಗ್ರಾಮೀಣ ಪ್ರದೇಶದ ಯುವ ಜನತೆಗೆ ಅವರ ಬದುಕನ್ನು ಕಟ್ಟಿಕೊಳ್ಳಲು ನಿರಂತರವಾಗಿ ಮಾರ್ಗದರ್ಶನ ಮಾಡುತ್ತಾ...
Read More
ಮದುವೆಯಾಗುವುದಾಗಿ ವಂಚನೆ ಮಾಡಿದ ಪ್ರಕರಣದ ಆರೋಪಿ ಪೊಲೀಸ್ ವಶಕ್ಕೆ !
ಪುತ್ತೂರು: ಮದುವೆಯಾಗುವುದಾಗಿ ಸಹಪಾಠಿಯನ್ನು ಗರ್ಭವತಿಯನ್ನಾಗಿಸಿ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆಂದು ತಿಳಿದು ಬಂದಿದೆ....
Read More
ಲೋಕಾಯುಕ್ತ ಅಧಿಕಾರಿ ಅಕ್ರಮ ಸಾಬೀತು: ಐಪಿಎಸ್ ಶ್ರೀನಾಥ್ ಜೋಷಿ ವಿರುದ್ಧ ಕ್ರಮಕ್ಕೆ ಸರ್ಕಾರಕ್ಕೆ ಪತ್ರ.
ಕರ್ನಾಟಕ ಲೋಕಾಯುಕ್ತವು ಐಪಿಎಸ್ ಅಧಿಕಾರಿ ಶ್ರೀನಾಥ್ ಜೋಷಿ ಮತ್ತು ಕಾನ್ಸ್ಟೇಬಲ್ ನಿಂಗಪ್ಪ ವಿರುದ್ಧದ ಭ್ರಷ್ಟಾಚಾರದ ಆರೋಪ ಸಾಬೀತಾಗಿದೆ ಎಂದು ಘೋಷಿಸಿದೆ. ಅವರು ಸರ್ಕಾರಿ ಅಧಿಕಾರಿಗಳಿಂದ ‘‘ಕೆಜಿ’’ ಎಂಬ ಕೋಡ್ ವರ್ಡ್ ಬಳಸಿ ಹಣ ವಸೂಲಿ ಮಾಡುತ್ತಿದ್ದರು. ನಿಂಗಪ್ಪ ಕ್ರಿಪ್ಟೋ ಕರೆನ್ಸಿಯಲ್ಲಿ ದೊಡ್ಡ ಮೊತ್ತ ಹೂಡಿಕೆ ಮಾಡಿದ್ದಾರೆ ಎಂಬುದು...
Read More
ದ. ಕ. ಜಿಲ್ಲಾ ದಲಿತ್ ಸೇವಾ ಸಮಿತಿ ತಾಲೂಕು ಶಾಖೆ ಪುತ್ತೂರು…. ಇದರ ಅಧ್ಯಕ್ಷ ರಾದ ಬಿ. ಕೆ. ಅಣ್ಣಪ್ಪ ಕಾರೆಕ್ಕಾಡು ಅವರೊಂದಿಗೆ ಶ್ರೀ ಜೆ. ಕೃಷ್ಣ ರಾವ್ ನಿಂದ ವಂಚನೆಗೊಳಗಾದ ಯುವತಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಾಯಿತು.
ದ. ಕ. ಜಿಲ್ಲಾ ದಲಿತ್ ಸೇವಾ ಸಮಿತಿ ತಾಲೂಕು ಶಾಖೆ ಪುತ್ತೂರು…. ಇದರ ಅಧ್ಯಕ್ಷ ರಾದ ಬಿ. ಕೆ. ಅಣ್ಣಪ್ಪ ಕಾರೆಕ್ಕಾಡು ಅವರೊಂದಿಗೆ ಶ್ರೀ ಜೆ. ಕೃಷ್ಣ ರಾವ್ ನಿಂದ ವಂಚನೆಗೊಳಗಾದ ಯುವತಿ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಲಾಯಿತು. ದಿನಾಂಕ 4/07/2025 ರಂದು ಸ್ಥಾಪಕ ಅಧ್ಯಕ್ಷ...
Read More
ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಮತ್ತೆ ವಾಗ್ದಾಳಿ
ಪುತ್ತೂರು ಶಾಸಕ ಅಶೋಕ್ ರೈ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತ ಹಕೀಂ ಕೂರ್ನಡ್ಕ ಮತ್ತೆ ವಾಗ್ದಾಳಿ ಅತ್ಯಾಚಾರ ಪ್ರಕರಣವನ್ನ ರಾಜಿ ಪಂಚಾಯತಿಯಲ್ಲಿ ಮುಗಿಸುವುದಾದ್ರೆ ಮತ್ತೆ ಕೋರ್ಟ್, ಪೊಲೀಸ್ ಠಾಣೆ ಯಾಕೆ? ಪೊಲೀಸ್ ಠಾಣೆಗೆ ಸಂತ್ರಸ್ತೆ ಕೇಸ್ ಕೊಡಲು ಬಂದಾಗ ಸಂತ್ರಸ್ತೆಯ ಹೇಳಿಕೆಯನ್ನ ಗಮನಿಸಿ ಪೊಲೀಸರು ತನಿಖೆ ಮಾಡಬೇಕಿತ್ತು ಹಾಗಿರುವಾಗ...
Read More

