ರಾಷ್ಟ್ರಮಟ್ಟದ ಡೆಡ್ ಲಿಫ್ಟ್ ಸ್ಪರ್ಧೆಯಲ್ಲಿ 222.5 ಬಾರವನ್ನು ಎತ್ತಿ 5ನೇ ರಾಷ್ಟ್ರೀಯ ನೂತನ ದಾಖಲೆ-ತನ್ನ ದಾಖಲೆ ತಾನೇ 4ನೇ ಬಾರಿಗೆ ಮುರಿದ ಹೆಗ್ಗಳಿಕೆ ಡಾ.ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟಿರ್ ಕ್ರೀಡಾಪಟು

ರಾಷ್ಟ್ರಮಟ್ಟದ ಮಾಸ್ಟರ್ಸ್ ಪುರುಷರು ಮತ್ತು ಮಹಿಳೆಯರು ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್-2025 02 ರಿಂದ 07 ರವರೆಗೆ ಕೋಝಿಕ್ಕೋಡ್‌ನ ಕೇರಳ ವಿ.ಕೆ. ಕೃಷ್ಣ ಮೆನನ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸ್ಪರ್ಧೆಯಲ್ಲಿ 66 ಕೆಜಿ ವಿಭಾಗದ ಮಾಸ್ಟರ್ 1 ವಿಭಾಗದಲ್ಲಿ ಒಟ್ಟು 480 ಕೆಜಿ ಭಾರವನ್ನು ಎತ್ತಿ 1ಚಿನ್ನ 2 ಬೆಳ್ಳಿ ಪದಕ ಪಡೆದುಕೊಂಡಿರುತ್ತಾರೆ.

ಹಾಗೂ ರಾಷ್ಟ್ರಮಟ್ಟದ ಡೆಡ್ ಲಿಫ್ಟ್ ಸ್ಪರ್ಧೆಯಲ್ಲಿ 222.5 ಬಾರವನ್ನು ಎತ್ತಿ 5ನೇ ರಾಷ್ಟ್ರೀಯ ನೂತನ ದಾಖಲೆ ಸ್ಥಾಪಿಸುತ್ತಾರೆ.

ಹಾಗೂ ತನ್ನ ದಾಖಲೆ ತಾನೇ 4ನೇ ಬಾರಿಗೆ ಮುರಿದ ಹೆಗ್ಗಳಿಕೆ ಡಾ.ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟಿರ್ ಕ್ರೀಡಾಪಟು ಇವರು ನ್ಯೂ ಹರ್ಕ್ಯುಲೇಸ್ ಜಿಮ್ ನ ವ್ಯವಸ್ಥೆ ಹಾಗೂ ಕುಂದಾಪುರ ಘಟಕದ ತುಳುನಾಡ ರಕ್ಷಣಾ ವೇದಿಕೆ ಅಧ್ಯಕ್ಷರಾಗಿರುತ್ತಾರೆ. 2019 ನೇ ವರ್ಷದಲ್ಲಿ 210 ಕೆಜಿ, ಬಾರವನ್ನೆತ್ತಿ ದಾಖಲೆ, 2021 ನೇ ವರ್ಷದಲ್ಲಿ 217.5 ಕೆ.ಜಿ ಭಾರವನೆತ್ತಿ ದಾಖಲೆ, 2022 ನೇ ವರ್ಷದಲ್ಲಿ 220 ಕೆ.ಜಿ ಭಾರವನೆತ್ತಿ ದಾಖಲೆ, 2023 ನೇ ವರ್ಷದಲ್ಲಿ 221 ಕೆಜಿ ಭಾರವನೆತ್ತಿ ದಾಖಲು, 2025 ನೇ ವರ್ಷದಲ್ಲಿ 222.5 ಕೆ.ಜಿ ಭಾರವನೆತ್ತಿ ನೂತನ ದಾಖಲಿ ಸ್ಥಾಪಿಸಿರುತ್ತಾರೆ.

News Editor

Learn More →

Leave a Reply

Your email address will not be published. Required fields are marked *