ರಸ್ತೆಯಲ್ಲೇ ಹೃದಯಾಘಾತದಿಂದ ಕುಸಿದುಬಿದ್ದು 15 ವರ್ಷದ ಬಾಲಕ ಸಾವುಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಾನಳ್ಳಿಯಲ್ಲಿ ಹೃದಯಘಾತದಿಂದ 15 ವರ್ಷ ಬಾಲಕ ಸಾವನ್ನಪ್ಪಿದ್ದಾನೆ. ಪ್ರೀತಮ್(15) ಮೃತಪಟ್ಟ ಬಾಲಕ ಎಂದು ಹೇಳಲಾಗಿದೆ. ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಪ್ರೀತಮ್ ಗೆ ಎದೆನೋವು ಕಾಣಿಸಿಕೊಂಡು ಏಕಾಏಕಿ ರಸ್ತೆಯಲ್ಲಿ ಕುಸಿದು ಬಿದ್ದಿದ್ದಾನೆ. ಬಾಲಕನನ್ನು...
Read More
ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ಇದರ ವತಿಯಿಂದ ಅಖಂಡ ಬಾರತ ಸಂಕಲ್ಪ ದಿನ
ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ಇದರ ವತಿಯಿಂದ ಅಖಂಡ ಬಾರತ ಸಂಕಲ್ಪ ದಿನದ ಅಂಗವಾಗಿ ಜಕ್ರಿಬೆಟ್ಟು ವಿನಿಂದ ಬಂಟ್ವಾಳ ಬೈಪಾಸ್ ಬಿಸಿರೋಡ್ ಸರ್ಕಲ್ ಮೂಲಕ ಕೈಕಂಬ ಮಾರ್ಗವಾಗಿ ಹೋರಟ ವಾಹನ ಜಾಥ ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನ ದಲ್ಲಿ ಸಂಪಣ್ಣಗೊಂಡಿತು ವಿಶ್ವಹಿಂದೂಪರಿಷದ್ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್...
Read More
ಧರ್ಮಸ್ಥಳದ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ
ಉಳ್ಳಾಲ ಆ 10: ಧರ್ಮಸ್ಥಳದ ಜೊತೆ ಇಡೀ ದೇಶವೇ ಇದೆ. ವಿರೇಂದ್ರ ಹೆಗ್ಗಡೆಯವರೇ ನಾನು ನಿಮ್ಮ ಜೊತೆ ಇದ್ದೇನೆ ಎಂದು ಜನಾರ್ಧನ ಪೂಜಾರಿ ಅವರು ಹೇಳಿದ್ದಾರೆ. ತೊಕ್ಕೊಟ್ಟಿನ ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆದ “ಮುದ್ದು ಕೃಷ್ಣ -2025” ಕೃಷ್ಣ...
Read More
ಪ್ರಧಾನಿ ಮೋದಿಯವರಿಂದ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ
ಬೆಂಗಳೂರು: ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಭರ್ಜರಿ ಸ್ವಾಗತ ನೀಡಿದರು.ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್...
Read More
ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ…
ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ. ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುವ ಸಾಧ್ಯತೆಯಿದೆ. ವಂದೇ ಭಾರತ್ ರೈಲುಗಳು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಮತ್ತು ಅಮೃತಸರ-ಶ್ರೀ ಮಾತಾ ವೈಷ್ಣೋ ದೇವಿ...
Read More

