August 15, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಹಿರಿಯರ ತ್ಯಾಗ ಬಲಿದಾನ ಶೌರ್ಯದ ಸಂಕೇತವಾಗಿ ನಾವಿಂದು ಸ್ವಾತಂತ್ರ್ಯೋತ್ಸವ ಆಚರಣೆ ಮಾಡುತ್ತಿದ್ದು, ಇದು ಕೇವಲ ಆಚರಣೆಯ ದಿನವಲ್ಲ. ಸಂಕಲ್ಪದ ದಿನವಾಗಿದೆ. ಸ್ವಾತಂತ್ರ್ಯದ ಬೆಲೆಯನ್ನು ಅರಿತು ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪುತ್ತೂರು ಉಪವಿಭಾಗಾಧಿಕಾರಿ ಹೇಳಿದರು. ಅವರು ಶುಕ್ರವಾರ ಕಿಲ್ಲೆ ಮೈದಾನದ ಮಂಗಲ್‍ಪಾಂಡೆ ಚೌಕಿಯಲ್ಲಿ ತಾಲೂಕು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸದ ಆಚರಣೆ

ಬೆಳ್ತಂಗಡಿ: ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ಸ್ವಾತಂತ್ರೋತ್ಸದ ಆಚರಣೆ ನಡೆಯಿತು. ಧ್ವಜಾರೋಹಣವನ್ನು ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀ ಮನು ಬಿ.ಕೆ ನೆರವೇರಿಸಿದರು. ಈ ಸಂದರ್ಭದಲ್ಲಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಶ್ರೀ ಸಂದೇಶ್ ಕೆ, ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ ಶ್ರೀ ವಿಜಯೇಂದ್ರ ಟಿ. ಹೆಚ್, ಕಿರಿಯ ವಕೀಲರ ಸಮಿತಿಯ ಅಧ್ಯಕ್ಷರಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹುದ್ದೆ ಇಲ್ಲ ಎನ್ನುವ ಆಧಾರದಲ್ಲಿ ಅವಕಾಶ ನಿರಾಕರಿಸುವಂತಿಲ್ಲ- ಕರ್ನಾಟಕ ಹೈಕೋರ್ಟ್

ಅನುಕಂಪದ ಉದ್ಯೋಗ ನೀಡುವ ಅರ್ಜಿಯನ್ನು ಪರಿಗಣಿಸುವ ಸಂದರ್ಭದಲ್ಲಿ ಕೇವಲ ‘ಹುದ್ದೆ ಖಾಲಿ ಇಲ್ಲ’ ಎಂಬ ಕಾರಣಕ್ಕೆ ಅರ್ಜಿದಾರರಿಗೆ ಅವಕಾಶ ನಿರಾಕರಿಸುವಂತಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಬಾಗಲಕೋಟೆಯ ಸಂತೋಷ್ ಯಮನಪ್ಪ ವಡಕರ್ ಎಂಬವರು ಸಲ್ಲಿಸಿದ್ದ ರಿಟ್ ಅರ್ಜಿ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್‌ನ ನ್ಯಾಯಮೂರ್ತಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ದಿನಾಂಕ: 19-08-2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಉಳ್ಳಾಲ ನಗರ ಸಭೆ ಕಛೇರಿಯ ಸಭಾಂಗಣ, ಉಳ್ಳಾಲ ತಾಲೂಕು – “ಲೋಕಾಯುಕ್ತ ಜನ ಸಂಪರ್ಕ ಸಭೆ

ದಿನಾಂಕ: 19-08-2025 ರಂದು ಬೆಳಿಗ್ಗೆ 11-00 ಗಂಟೆಯಿಂದ ಉಳ್ಳಾಲ ನಗರ ಸಭೆ ಕಛೇರಿಯ ಸಭಾಂಗಣ, ಉಳ್ಳಾಲ ತಾಲೂಕು ಇಲ್ಲಿ “ಲೋಕಾಯುಕ್ತ ಜನ ಸಂಪರ್ಕ ಸಭೆ” ಯನ್ನು ಆಯೋಜಿಸಲಾಗಿರುತ್ತದೆ . ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ಸದರಿ ದಿನದಂದು ಭೇಟಿ...
Read More