August 18, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

‘ನಮ್ಮ ಮತ-ನಮ್ಮ ಹಕ್ಕು-ನಮ್ಮ ಹೋರಾಟ’ ಸ್ಟಿಕ್ಕರ್ ಅಭಿಯಾನ

ಕಾರ್ಕಳ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆದೇಶದಂತೆ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಹಿನ್ನಲೆ ಇಂದು ಯುವ ಕಾಂಗ್ರೇಸ್ ಸಮಿತಿಯ ನೇತೃತ್ವದಲ್ಲಿ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ‘ನಮ್ಮ ಮತ-ನಮ್ಮ ಹಕ್ಕು-ನಮ್ಮ ಹೋರಾಟ’ ಸ್ಟಿಕ್ಕರ್ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಕಾರ್ಕಳ ಯುವ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ವಿರುದ್ಧ ವಿಶ್ವಹಿಂದು ಪರಿಷತ್‌ನಿಂದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ, ಶಿವ ಪಂಚಾಕ್ಷರಿ ಪಠಣ

ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ದೂರವಾಗಿ, ಭಕ್ತರಲ್ಲಿ ಕ್ಷೇತ್ರದ ಮೇಲೆ ಶ್ರದ್ಧೆ, ಭಕ್ತಿ ವೃದ್ಧಿಯಾಗುವಂತೆ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ ಹಾಗೂ ಪರಿವಾರ ಸಂಘಟನೆಗಳಿಂದ ಆ.೧೮ರಂದು ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ವತಿಯಿಂದ ಆರ್ಥಿಕ ಧನಸಹಾಯ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ. ಪುತ್ತೂರು ಇದರ ವತಿಯಿಂದ ಪುತ್ತೂರು ಬಜೆತ್ತೂರು ನಿವಾಸಿ ರೇಷ್ಮಾ ಅವರ ಗಂಡ ಕಳೆದ ಹಲವಾರು ದಿನಗಳ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ವತಿಯಿಂದ ಆರ್ಥಿಕ ಧನಸಹಾಯ ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಸಂಚಾಲಕರಾದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕಲಾವಿದ ರವಿ ರಾಮಕುಂಜ ವಿರುದ್ಧ ದೂರು

ಕೃಷ್ಣನ ವೇಷ ಧರಿಸಿ ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ-ಕಲಾವಿದ ರವಿ ರಾಮಕುಂಜ ವಿರುದ್ಧವಿಶ್ವಹಿಂದು ಪರಿಷತ್ ಬಜರಂಗದಳ, ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಪುತ್ತೂರು ನಗರ ಠಾಣೆಗೆ ದೂರು. ಪುತ್ತೂರು: ಕೃಷ್ಣನ ವೇಷ ಧರಿಸಿ ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ ಬರುವಂತೆ ವರ್ತಿಸಿದ ಕಲಾವಿದ ರವಿ ರಾಮಕುಂಜ ವಿರುದ್ಧ ವಿಶ್ವಹಿಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪರವಾನಿಗೆ ಕೂಡ ಇಲ್ಲದೆ ನಡೆಸುತ್ತಿರುವ ಪೆಟ್ರೋಲ್ ಪಂಪ್ ನಲ್ಲಿ ಸೋರಿಕೆ, ಕಾನೂನು ಕ್ರಮಕ್ಕೆ ಆಗ್ರಹ

ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ವ್ಯಾಪ್ತಿಯಲ್ಲಿನ ಕೊಟ್ಯಾಡಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್‍ ಪಂಪ್ ಪರವಾನಿಗೆ ಇಲ್ಲದೆ ನಡೆಯುತ್ತಿದ್ದು, ಇದರಲ್ಲಿ ಸೋರಿಕೆ ಇದೆ ಎಂಬ ಮಾಹಿತಿ ಇದೆ. ರಸ್ತೆಯ ಬದಿಯಲ್ಲಿ ಇಂಟರ್‍ ಲಾಕ್ ಅಳವಡಿಕೆ ಮಾಡಿದ ಪರಿಣಾಮ ಚರಂಡಿ ಪೂರ್ಣವಾಗಿ ಮುಚ್ಚಲ್ಪಟ್ಟಿದೆ. ತಕ್ಷಣ ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕುರ್‌ಆನ್ 30 ಕಾಂಡ ಬರೆದು ಕುಂಬ್ರ ಮರ್ಕಝುಲ್ ಹುದಾ ಕಾಲೇಜ್ ವಿದ್ಯಾರ್ಥಿನಿಯ ಅಭೂತಪೂರ್ವ ಸಾಧನೆ

ಪುತ್ತೂರು: ಮುಸ್ಲಿಮರ ಪವಿತ್ರ ಕುರ್‌ಆನ್ ಪ್ರವಾದಿ ಕಾಲದಲ್ಲಿ ಅವತೀರ್ಣಗೊಂಡಿದ್ದು, ಆ ಸಂದರ್ಭದಲ್ಲಿ ಅದನ್ನು ಪಂಡಿತ ಶಿರೋಮಣಿಗಳು ಕೈ ಬರಹದ ಮೂಲಕ ಬರೆದು ಪರಸ್ಪರ ಹಂಚಿಕೊಳ್ಳುತ್ತಿದ್ದರಂತೆ. ಇದೀಗ ಪುತ್ತೂರು ತಾಲೂಕಿನ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜ್‌ನ ವಿದ್ಯಾರ್ಥಿನಿಯೋರ್ವರು(ಪ್ರಸ್ತುತ ಹಳೆ ವಿದ್ಯಾರ್ಥಿ) ಏಕಾಗ್ರತೆಯೊಂದಿಗೆ ಸುಮಾರು 5 ವರ್ಷಗಳ ಕಾಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪರ್ಯಾಯ ಪೀಠಾಧಿಪತಿಗಳಿಂದ ಶ್ರೀಕೃಷ್ಣ ಕ್ರೀಡೋತ್ಸವಕ್ಕೆ ದೀಪ ಬೆಳಗಿಸಿ ಆಟ ಆಡುವ ಮೂಲಕ ಚಾಲನೆ

ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಹಮ್ಮಿಕೊಳ್ಳುತ್ತಿರುವ 48 ದಿನಗಳ ನಿರಂತರ ಕಾರ್ಯಕ್ರಮದ ಅಡಿಯಲ್ಲಿ ಚಾಂದ್ರ ಶ್ರೀ ಕೃಷ್ಣ ಜನ್ಮಾಷ್ಟಮಿ ಶ್ರೀ ಕೃಷ್ಣ ಲೀಲೋತ್ಸವದ ನಿಮಿತ್ತ ” ಶ್ರೀಕೃಷ್ಣ ಕ್ರೀಡೋತ್ಸವ” ವನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ, 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ

ಪುತ್ತೂರು: ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಹಾಗೂ ವೈಭವದ ಶೋಭಾಯಾತ್ರೆ ಸಂಭ್ರಮ ಸಡಗರದಿಂದ ನಡೆಯಿತು. ಬೊಳುವಾರು ಶ್ರೀ ಆಂಜನೇಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹಿಳಾ ಪೇದೆಗಳಿಗೆ ಕಿರುಕುಳ ನೀಡಿದ ಹಿನ್ನೆಲೆ ಇಬ್ಬರ ಬಂಧನ

ಉಳ್ಳಾಲ : ತೊಕ್ಕೊಟ್ಟು ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರುಕುಡಿಕೆ ಉತ್ಸವದ ಮೆರವಣಿಗೆ ಸಂದರ್ಭ ಮಹಿಳಾ ಪೇದೆಗಳಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ 126/2, 132,74,3(5) ಕಾಯಿದೆಗಳಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಎಂಬವರನ್ನು...
Read More