August 22, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಕ್ಕಿ ಸ್ಕೀಮ್ ಹೆಸರಲ್ಲಿ ಪಂಗನಾಮ,15 ಕೋಟಿ ವಂಚನೆ,ನಾಲ್ವರ ಬಂಧನ ಮೌಲ್ಯಯುತ ವಸ್ತುಗಳು ವಶಕ್ಕೆ.

ಮಂಗಳೂರು : ನ್ಯೂ ಶೈನ್ ಎಂಟರ್ ಪ್ರೈಸಸ್ ಎಂಬ ಲಕ್ಕಿ ಸ್ಕೀಮ್ ಹಾಗೂ ನ್ಯೂ ಇಂಡಿಯಾ ರಾಯಲ್ ಸ್ಕೀಮ್ & ಗ್ರೀನ್ ಲೈಟ್ ಲಕ್ಕಿ ಸ್ಕೀಮ್ ಎಂಬ ಲಕ್ಕಿ ಸ್ಕೀಮ್ ನಲ್ಲಿ ಪ್ರತೀ ತಿಂಗಳು ಗ್ರಾಹಕರಿಂದ 1000/- ಪಾವತಿಸಿ ಕೊನೆಯ 2 ತಿಂಗಳು 1500/- ಈಗ ಕಟ್ಟಿದ ಹಣ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆರ್‌ಎಸ್ಎಸ್, ಬಿಜೆಪಿ, ದಳ ಬಗ್ಗೆ ತಿಳಿದುಕೊಂಡಿದ್ದೇನೆ. ರಿಸರ್ಚ್ ಮಾಡ್ತಾ ಇರ್ತೀನಿ – ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ

ಆರ್‌ಎಸ್ಎಸ್, ಬಿಜೆಪಿ, ದಳ ಬಗ್ಗೆ ತಿಳಿದುಕೊಂಡಿದ್ದೇನೆ. ರಿಸರ್ಚ್ ಮಾಡ್ತಾ ಇರ್ತೀನಿ, ಎಲ್ಲವನ್ನೂ ಗ್ರಾಬ್ ಮಾಡಬೇಕು ಅಲ್ವಾ. ಕೆಲವನ್ನು ಯೋಚನೆ ಮಾಡಿ ನೋಡ್ತಿರಬೇಕು ಎಂದು ವಿಧಾನಸೌಧದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬಿಜೆಪಿ ಧರ್ಮ ರಕ್ಷಣಾ ಅಭಿಯಾನ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿ, ಅದು ಠುಸ್ ಗಿರಾಕಿ, ಅವರು ಮಾಡ್ತಿರುವುದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರಿನ ಆಡಳಿತ ಸೌಧಕ್ಕೆ ವಯೋವೃದ್ಧರು, ಅಂಗವೈಕಲ್ಯ ಹೊಂದಿದ ಜನರು ಬರುವಂತಿಲ್ಲ

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ, ಪುತ್ತೂರು, ಬೆಳ್ತಂಗಡಿ, ಕಡಬ ತಾಲೂಕನ್ನೊಳಗೊಂಡ ಉಪ ವಿಭಾಗ ಕಛೇರಿ ಇರುವ ಪುತ್ತೂರಿನ ಆಡಳಿತ ಸೌಧಕ್ಕೆ ವಯೋವೃದ್ಧರು, ಅಂಗವೈಕಲ್ಯ ಹೊಂದಿದ ಜನರು ಬರುವಂತಿಲ್ಲ. ಒಂದು ವೇಳೆ ಬರಲೇ ಬೇಕೆಂದಿದ್ದಲ್ಲಿ ಅಂತ ಜನ ತಮ್ಮ ಜೊತೆಗೆ ಇನ್ನೂ ನಾಲ್ಕೈದು ಜನರನ್ನ ಕರೆದುಕೊಂಡು ಬರಬೇಕಾಗುತ್ತೆ. ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಬೋಂದೆಲ್ ರಿಕ್ಷಾವಾಲಗಳ ದಾದಾಗಿರಿ, ಹೂ ಮಾರುವ ಮಹಿಳೆ (ಶಾಲಿನಿ 38)ಆತ್ಮಹತ್ಯೆಗೆ ಯತ್ನ ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲು

ಬೋಂದೆಲ್ ಸರ್ಕಲ್ ಬಳಿ 13 ವರ್ಷಗಳಿಂದ ಹೂ ವ್ಯಾಪಾರ ಮಾಡುತ್ತಿದ್ದ ಶಾಲಿನಿ ಬೋಂದೆಲ್ (38) ಎಂಬ ಹೆಂಗಸನ್ನು ಆಟೋ ಚಾಲಕರೆಲ್ಲ ಸೇರಿ ಆ ಜಾಗದಿಂದ ಓಡಿಸೋಕೆ ಪ್ರಯತ್ನ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿ ಶಾಲಿನಿ ಬೋಂದೆಲ್ ಆತ್ಮ ಹತ್ಯೆಗೆ ಯತ್ನಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೊದಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹೇಶ್ ಶೆಟ್ಟಿ ತಿಮರೋಡಿಗೆ ಶೀಘ್ರ ಜಾಮೀನಿಗಾಗಿ ಅಭಿಮಾನಿಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ

ಪುತ್ತೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದಿಂದ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ ಮತ್ತು ಅಭಿನವ ಭಾರತ ಮಿತ್ರಮಂಡಳಿಯಿಂದ ಆ.22ರಂದು ಬೆಳಗ್ಗೆ ಇತಿಹಾಸ ಪ್ರಸಿದ್ದ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು ರುದ್ರಾಭಿಷೇಕ ಸೇವೆ ಮಾಡಲಾಯಿತು. ಬಿ.ಎಲ್.ಸಂತೋಷ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ 2.20 ಲಕ್ಷ ರೈತ ಕಲ್ಯಾಣ ನಿಧಿ ವಿತರಣೆ

ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮರಣ ಹೊಂದಿದ ಕುಟುಂಬದ ನಾಮಿನಿ 22 ಸದಸ್ಯರುಗಳಿಗೆ ತಲಾ ರೂ.10 ಸಾವಿರದಂತೆ ರೂ.2.20 ಲಕ್ಷ ರೈತ ಕಲ್ಯಾಣ ನಿಧಿಯನ್ನು ಇತ್ತೀಚಿಗೆ...
Read More