ಪ್ರತಿಷ್ಠಿತ ಕಡಬ ಪಟ್ಟಣ ಪಂಚಾಯತ್ ಚುನಾವಣೆಯಲ್ಲಿ, ತನ್ನ ಸಂಘಟಿತ ನಾಯಕತ್ವದ ಮೂಲಕ ಪಕ್ಷವನ್ನು ಅಧಿಕಾರಕ್ಕೆ ತರಲು ಕಾರಣಕರ್ತರಾದ, ದಕ್ಷಿಣ ಕನ್ನಡ ಜಿಲ್ಲೆಯ ಕಾಂಗ್ರೆಸ್ ಅಧ್ಯಕ್ಷರು, ವಿಧಾನ ಪರಿಷತ್ತಿನ ನಿಕಟ ಪೂರ್ವ ಸದಸ್ಯರಾದ ಹರೀಶ್ ಕುಮಾರ್ ರವರನ್ನು, ದಿನಾಂಕ 24.08.2025ರಂದು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಅಭಿನಂದಾಯಿಸಲಾಯಿತು. ಈ ಸಂದರ್ಭದಲ್ಲಿ...
Read More
ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಬಿಜೆಪಿಗರು ಹಳ್ಳಿಯಿಂದ ದಿಲ್ಲಿಯವರೆಗೂ ಹೇಳಿಕೊಂಡು ತಿರುಗುತ್ತಾರೆ – ಕಡಬ ಪ.ಪಂ ಚುನಾವಣೆಯ ಕಾಂಗ್ರೆಸ್ ಉಸ್ತುವಾರಿ, ನ್ಯಾಯವಾದಿ ನೂರುದ್ದೀನ್ ಸಾಲ್ಮರ
ಪುತ್ತೂರು: ಕಡಬ ಪಟ್ಟಣ ಪಂಚಾಯಿತಿಯ ಕಳಾರ ವಾರ್ಡ್-1ರಲ್ಲಿ ಬಿಜೆಪಿ ಅಭ್ಯರ್ಥಿ ಒಂದೇ ಒಂದು ಮತ ಪಡೆಯಲು ವಿಫಲವಾಗಿ ಶೂನ್ಯ ಸಂಪಾದನೆ ಮಾಡಿದ್ದು, ರಾಷ್ಟೀಯ ಪಕ್ಷವಾದ ಬಿಜೆಪಿಗೆ ತೀವ್ರ ಮುಖಭಂಗ ಉಂಟು ಮಾಡಿದೆ. ಕಾಂಗ್ರೆಸ್ ಮುಕ್ತ ಭಾರತ ಮಾಡುತ್ತೇವೆ ಎಂದು ಒಂದು ಕಡೆ ಬಿಜೆಪಿಗರು ಹಳ್ಳಿಯಿಂದ ದಿಲ್ಲಿಯವರೆಗೂ ಹೇಳಿಕೊಂಡು...
Read More
ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ಧರ್ಮಸ್ಥಳಕ್ಕೆ ಧರ್ಮ ಜಾಗೃತಿ ಯಾತ್ರೆ
ಪುತ್ತೂರು: ಧರ್ಮಸ್ಥಳದ ವಿರುದ್ಧ ಅಪಪ್ರಚಾರ, ವಿರೋಧ ಆಗುತ್ತಿರುವ ಸಂದರ್ಭ ಕ್ಷೇತ್ರದ ಜೊತೆಗೆ ನಾವಿದ್ದೇವೆ ಎಂಬುದನ್ನು ಸಾರಲು ಮಾಜಿ ಸಂಸದ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ನೇತೃತ್ವದಲ್ಲಿ ದ.ಕ. ಜಿಲ್ಲೆಯ ಎಲ್ಲಾ ಮಂಡಲಗಳಿಂದ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಮಧ್ಯಾಹ್ನ ಧರ್ಮ ಜಾಗೃತಿಯ ಬೃಹತ್ ಯಾತ್ರೆ...
Read More
ಜಕ್ರಿಬೆಟ್ಟುವಿನಲ್ಲಿ ಆ.27ರಿಂದ 31ರವರೆಗೆ ನಡೆಯಲಿರುವ 22ನೇ ವರ್ಷದ ಶ್ರೀ ಗಣೇಶೋತ್ಸವ
ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ಬಂಟ್ವಾಳ ಇದರ ಆಶ್ರಯದಲ್ಲಿ 22ನೇ ವರ್ಷದ ಶ್ರೀ ಗಣೇಶೋತ್ಸವ ಆಗಸ್ಟ್ 27ರಿಂದ 31ರವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು. ಇಂದು (ಆ.25) ಬಂಟ್ವಾಳ...
Read More
ಈಜಲು ಸಮುದ್ರಕ್ಕಿಳಿದ ಯುವಕರಲ್ಲಿ ಓರ್ವ ನೀರುಪಾಲು, ಮೂವರ ರಕ್ಷಣೆ
ಮಂಗಳೂರು: ಸುರತ್ಕಲ್ ಸಸಿಹಿತ್ಲು ಮುಂಡಾ ಬೀಚ್ ಬಳಿ ಸಮುದ್ರಕ್ಕೆ ಇಳಿದಿದ್ದ 4 ಮಂದಿ ಯುವಕರಲ್ಲಿ ಓರ್ವ ನೀರುಪಾಲಾದ ಘಟನೆ ಆ.24 ರಂದು ನಡೆದಿದೆ. ಮೃತರನ್ನು ಪಡುಪಣಂಬೂರು ಕಜಕತೋಟ ನಿವಾಸಿ ಮುಹಮ್ಮದ್ ಸಮೀರ್ (23) ಎಂದು ಗುರುತಿಸಲಾಗಿದೆ ಒಂದೇ ಕುಟುಂಬದ 6 ಮಂದಿ ಸಹೋದರರ ಮಕ್ಕಳು ರವಿವಾರ ಸಂಜೆ...
Read More
ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕು – ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರ್ ಆರೋಪ
ಪುತ್ತೂರು: ಪುತ್ತೂರು ಶಾಸಕರು ಮಾತು ಎತ್ತಿದರೆಕೋಟಿಗಳ ಲೆಕ್ಕಾಚಾರದಲ್ಲಿ ಮಾತನಾಡುತ್ತಾರೆ. ಆದರೆ ಅವರ ಅವಧಿಯಲ್ಲಿ ತಂದ ಒಂದಾದರು ಯೋಜನೆ ಕಾರ್ಯರೂಪಕ್ಕೆ ಬಂದಿರುವುದನ್ನು ತೋರಿಸಲಿ. ಹಿಂದಿನ ಅವಧಿಯಲ್ಲಿ ಅನುದಾನದಲ್ಲಿ ಅಗಿರುವ ಅಭಿವೃದ್ಧಿಯನ್ನು ತಮ್ಮದೇ ಎಂದು ಜನರನ್ನು ವಂಚಿಸುವುದು, ಸುಳ್ಳು ಭರವಸೆ ನೀಡುವುದನ್ನು ನಿಲ್ಲಿಸಬೇಕೆಂದು ಮಾಜಿ ಪುರಸಭೆ ಅಧ್ಯಕ್ಷ ರಾಜೇಶ್ ಬನ್ನೂರು...
Read More
ಬೆಳುವಾಯಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಸಂದೀಪ್ ಚಿಕಿತ್ಸೆ ಫಲಿಸದೆ ಸಾವು
ಮೂಡುಬಿದಿರೆ: ಕಾರ್ಕಳದ ಬೆಳುವಾಯಿ ಪೇಟೆಯಲ್ಲಿ ಆ. 16ರಂದು ಕಾರೊಂದು ರಸ್ತೆ ವಿಭಾಜಕಕ್ಕೆ ಬಡಿದು ಸಂಭವಿಸಿದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸಂದೀಪ್ ಸಿದ್ದಕಟ್ಟೆ (25) ಅವರು ಆ. 24ರಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಸಂದೀಪ್ ಅವರು ಬಂಟ್ವಾಳದ ಸಿದ್ಧಕಟ್ಟೆಯ ನಿವಾಸಿಯಾಗಿದ್ದು, ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದರು. ಆಗಸ್ಟ್...
Read More
ಕಂಪೆನಿ ಡೀಲರ್ ಶಿಪ್ ನೀಡುವುದಾಗಿ ಲಕ್ಷಾಂತರ ರೂಪಾಯಿ ಪಂಗನಾಮ
ಬಂಟ್ವಾಳ: ಕಂಪೆನಿ ಡೀಲರ್ ಶಿಪ್ ನೀಡುವುದಾಗಿ ಬಂಟ್ವಾಳ ವ್ಯಕ್ತಿಯನ್ನು ನಂಬಿಸಿದ ಅಪರಿಚಿತರು ಲಕ್ಷಾಂತರ ರೂಪಾಯಿ ಲಪಟಾಯಿಸಿದ ಬಗ್ಗೆ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಕ್ರಮ್ ಪ್ರಭು ಬಂಟ್ವಾಳ ಎಂಬವರು ಸೆನ್ ಪೊಲೀಸರಿಗೆ ದೂರು ನೀಡಿದ್ದು, ಇವರು ಇಂಜಿನಿಯರಿಂಗ್ ಮುಗಿಸಿ ಪ್ರಸ್ತುತ ಮನೆಯದ್ದು, ಜುಲೈ 4ರಂದು ಇವರ...
Read More
ದಡದತ್ತ ಹೋಗಲು ಸಾಧ್ಯವಾಗದೆ ನದಿ ಮಧ್ಯದ ದಿನ್ನೆಯಲ್ಲಿ ಸಿಲುಕಿದ ಆನೆಗಳು
ದಕ್ಷಿಣಕನ್ನಡ: ಕಳೆದೆರಡು ದಿನಗಳಿಂದ ನೆಕ್ಕಿಲಾಡಿ ಬಿಳಿಯೂರು ಪರಿಸರದಲ್ಲಿ ಕಾಣಿಸುತ್ತಿದ್ದ ಜೋಡಿ ಕಾಡಾನೆಗಳು ಆದಿತ್ಯವಾರ ಮುಂಜಾನೆಯಿಂದ ಉಪ್ಪಿನಂಗಡಿಯ ನೇತ್ರಾವತಿ ನದಿಯಲ್ಲಿ ವಿಹರಿಸುತ್ತಿದ್ದು, ನದಿಯ ಉಭಯ ದಿಕ್ಕಿನಲ್ಲೂ ಜಮಾಯಿಸಿದ ಜನ ಸಮೂಹದಿಂದಾಗಿ ನದಿಯಲ್ಲೇ ಅಕ್ಷರಷಃ ದಿಗ್ಬಂಧನಕ್ಕೀಡಾದ ಘಟನೆ ವರದಿಯಾಗಿದೆ. ಶನಿವಾರ ರಾತ್ರಿ ಸುರ್ಯದ ಸುಬ್ರಹ್ಮಣ್ಯ ಭಟ್ ಎಂಬವರ ತೋಟದಲ್ಲಿ ಇದ್ದ...
Read More
ಡಾ. ಸತೀಶ್ ಖಾರ್ವಿ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ಪಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆ
ಸೌತ್ ಆಫ್ರಿಕಾದಲ್ಲಿ ನಡೆಯುವ ವಿಶ್ವ ಪವರ್ ಲಿಫ್ಟಿಂಗ್ ಚಾಂಪಿಯನ್ಶಿಪ್ಪಿಗೆ ಭಾರತದ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ಡಾ.ಸತೀಶ್ ಖಾರ್ವಿ ಕುಂದಾಪುರ ಅವರನ್ನು ಉಡುಪಿ ಪೊಲೀಸ್ ವರಿಷ್ಠಾಧಿಕಾರಿ SP ಹರಿ ರಾಮ ಶಂಕರ್ ಅವರು ಅಭಿನಂದಿಸಿದರು. ಡಾ.ಸತೀಶ್ ಖಾರ್ವಿ ಪವರ್ ಪವರ್ ಲಿಫ್ಟಿಂಗ್ ಕ್ರೀಡಾ ಸಾಧನೆ ಮಾಡಿದ ಪದಕವನ್ನು ನೋಡಿ ತಮ್ಮ...
Read More

