ಜಕ್ರಿಬೆಟ್ಟುವಿನಲ್ಲಿ ಆ.27ರಿಂದ 31ರವರೆಗೆ ನಡೆಯಲಿರುವ 22ನೇ ವರ್ಷದ ಶ್ರೀ ಗಣೇಶೋತ್ಸವ

ಬಂಟ್ವಾಳ: ಸಾರ್ವಜನಿಕ ಶ್ರೀ ಗಣೇಶೋತ್ಸವ ಆಚರಣಾ ಸಮಿತಿ ಜಕ್ರಿಬೆಟ್ಟು ಬಂಟ್ವಾಳ ಇದರ ಆಶ್ರಯದಲ್ಲಿ 22ನೇ ವರ್ಷದ ಶ್ರೀ ಗಣೇಶೋತ್ಸವ ಆಗಸ್ಟ್‌ 27ರಿಂದ 31ರವರೆಗೆ ನಡೆಯಲಿದೆ ಎಂದು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ, ಮಾಜಿ ಸಚಿವ ಬಿ. ರಮಾನಾಥ ರೈ ಅವರು ಹೇಳಿದರು.

ಇಂದು (ಆ.25) ಬಂಟ್ವಾಳ ಕಾಂಗ್ರೆಸ್‌ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್‌ 27ರಂದು ಬೆಳಿಗ್ಗೆ ಗಣೇಶೋತ್ಸವ ಕಾರ್ಯಕ್ರಮದ ಉದ್ಘಾಟನೆ ನಡೆದು ಮಧ್ಯಾಹ್ನ ಮಹಾಪೂಜೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಲಿದ್ದು, ಆಗಸ್ಟ್‌ 31ರ ತನಕವೂ ವಿವಿಧ ವೈಧಿಕ, ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ. ಆಗಸ್ಟ್‌ 31ರ ಸಂಜೆ ಸಂಧ್ಯಾಪೂಜೆ ನಡೆದು ಶೋಭಾಯಾತ್ರೆ ನಡೆಯಲಿದೆ ಎಂದು ಹೇಳಿದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”