August 27, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೂನಾದಲ್ಲಿ ಹೋಟೆಲ್ ಸಿಬ್ಬಂದಿಯಿಂದಲೇ ಎಣ್ಣೆಹೊಳೆಯ ಉದ್ಯಮಿ ಸಂತೋಷ್ ಶೆಟ್ಟಿಯ ಭೀಕರ ಹತ್ಯೆ

ಮುಂಬಯಿ: ಹೊಟೇಲ್ ಸಿಬ್ಬಂದಿಯೊಬ್ಬ ಮದ್ಯಪಾನ ಮಾಡಿ ಕೆಲಸ ಮಾಡುತ್ತಿದ್ದಕ್ಕೆ ಗದರಿದ ಹೊಟೇಲ್ ಮಾಲೀಕನನ್ನೇ ಕತ್ತಿಯಿಂದ ಕಡಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾರಾಷ್ಟ್ರದ ಪೂನಾದಲ್ಲಿ ಮಂಗಳವಾರ ರಾತ್ರಿ ಸಂಭವಿಸಿದೆ. ಕಾರ್ಕಳ ತಾಲೂಕಿನ ಎಣ್ಣೆಹೊಳೆ ಕುಮೇರುಮನೆ ನಿವಾಸಿ ಹೊಟೇಲ್ ಉದ್ಯಮಿ ಸಂತೋಷ್ ಶೆಟ್ಟಿ(46) ಎಂದು ತಿಳಿದುಬಂದಿದೆ. ಉತ್ತರ ಪ್ರದೇಶ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಧರ್ಮಸ್ಥಳ ಪ್ರಕರಣಕ್ಕೆ ಹೊಸ ತಿರುವು: ಚಿನ್ನಯ್ಯನ್ನು A-1 ಆರೋಪಿಯನ್ನಾಗಿಸಿ ಎಸ್‌ಐಟಿಯಿಂದ 10 ಸೆಕ್ಷನ್‌ ಗಳಡಿ ಕೇಸ್ ?

ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವಗಳನ್ನು ಹೂತಿಡಲಾಗಿದೆ ಎಂಬ ಆರೋಪದ ಪ್ರಕರಣವು ದಿನಕ್ಕೊಂದು ತಿರುವು ಪಡೆಯುತ್ತಿದ್ದು, ಈ ಹಿಂದೆ ಅನಾಮಿಕ ದೂರುದಾರನಾಗಿ ಗುರುತಿಸಿಕೊಂಡಿದ್ದ ಚಿನ್ನಯ್ಯ ಎಂಬ ವ್ಯಕ್ತಿಯನ್ನೇ ವಿಶೇಷ ತನಿಖಾ ದಳ (ಎಸ್ಐಟಿ) ಪ್ರಥಮ ಆರೋಪಿ (A-1) ಯನ್ನಾಗಿ ಮಾಡಿ, ಹತ್ತು ಹೊಸ ಭಾರತೀಯ ನ್ಯಾಯ ಸಂಹಿತೆ (BNS)...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಪುತ್ತೂರಿನ ಕಲ್ಲಾರೆಯ ರಾಘವೇಂದ್ರ ಮಠದ 33ನೇ ವರ್ಷದ ಗಣೇಶೋತ್ಸವ ಸಂಭ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಾಘವೇಂದ್ರ ಮಠ ಇದರ 33ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಇಂದು ಬೆಳಿಗ್ಗೆ ತಂತ್ರಿ ಪ್ರೀತಂ ಪುತ್ತೂರಾಯ ಇವರ ನೇತೃತ್ವದಲ್ಲಿ ಗಣಪತಿ ವಿಗ್ರಹ ಪ್ರತಿಷ್ಠಾಪನೆ, ಗಣಪತಿ ಹೋಮ, ಮಹಾಪೂಜೆ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಕಾವೇರಿಕಟ್ಟೆಯಲ್ಲಿ ಗಣೇಶೋತ್ಸವ ಸಂಭ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕಾವೇರಿಕಟ್ಟೆ ಇದರ 27ನೇ ವರ್ಷದ ಗಣೇಶೋತ್ಸವ ಪುತ್ತೂರಿನ ದರ್ಬೆಯ ಕಾವೇರಿಕಟ್ಟೆ ಕಾರ್ಟೇಕ್ ನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಇಂದು ಬೆಳಿಗ್ಗೆ ಅರ್ಚಕರಾದ ಉದಯ್ ಭಟ್ ಸಂಪ್ಯ ಇವರ ನೇತೃತ್ವದಲ್ಲಿ ಗಣಪತಿ ವಿಗ್ರಹ ಪ್ರತಿಷ್ಠಾಪನೆ ನಡೆಯಿತು. ಬಳಿಕ ಗಣಪತಿ ಹವನ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪುತ್ತೂರು ಇದರ 59ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಇಂದಿನಿಂದ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ಆರಂಭಗೊಂಡಿದೆ. ಬೆಳಿಗ್ಗೆ ವೇದಮೂರ್ತಿ ಕುಂಟಾರು ರವೀಶ ತಂತ್ರಿಯವರಿಂದ ಗಣಪತಿ ವಿಗ್ರಹದ ಪ್ರತಿಷ್ಠಾಪಣೆ ನಡೆಯಿತು. ಬಳಿಕ ಗಣಪತಿ ಹೋಮ ಹಾಗೂ ಸಾವಿರಾರು...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”