ಪುತ್ತೂರಿನ ಕಲ್ಲಾರೆಯ ರಾಘವೇಂದ್ರ ಮಠದ 33ನೇ ವರ್ಷದ ಗಣೇಶೋತ್ಸವ ಸಂಭ್ರಮ

ಪುತ್ತೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಾಘವೇಂದ್ರ ಮಠ ಇದರ 33ನೇ ವರ್ಷದ ಗಣೇಶೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಿತು. ಇಂದು ಬೆಳಿಗ್ಗೆ ತಂತ್ರಿ ಪ್ರೀತಂ ಪುತ್ತೂರಾಯ ಇವರ ನೇತೃತ್ವದಲ್ಲಿ ಗಣಪತಿ ವಿಗ್ರಹ ಪ್ರತಿಷ್ಠಾಪನೆ, ಗಣಪತಿ ಹೋಮ, ಮಹಾಪೂಜೆ ಮತ್ತು ಮಧ್ಯಾಹ್ನ ಅನ್ನಸಂತರ್ಪಣೆ ನಡೆಯಿತು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷ ಯು.ಪೂವಪ್ಪ, ಪ್ರಧಾನ ಯು. ಲೋಕೇಶ್ ಹೆಗ್ಡೆ, ಕೋಶಾಧಿಕಾರಿ ಬೆಟ್ಟ ಈಶ್ವರ ಭಟ್ ಹಾಗೂ ಸಮಿತಿಯ ಸರ್ವ‌ಸದಸ್ಯರು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ತೆರಿಗೆ ಹಣದಲ್ಲಿ ರಸ್ತೆ… ರಾಜಕೀಯ ಫೋಟೋಶೂಟ್ ಯಾಕೆ?
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”