ಪತ್ರಿಕಾ ಪ್ರಕಟಣೆ ಪಿರ್ಯಾದಿದಾರರ ಚಿಕ್ಕಪ್ಪ ನವರಿಗೆ ಪುತ್ತೂರು ತಾಲೂಕು ನೆಟ್ಟಣಿಗೆ ಮುಡೂರು ಗ್ರಾಮದಲ್ಲಿ 65 ಸೆಂಟ್ಸ್ ಜಮೀನು ಅಕ್ರಮ ಸಕ್ರಮದನ್ವಯ ದರ್ಖಾಸ್ತು ಮಂಜೂರಾಗಿದ್ದು, ಪಿರ್ಯಾದಿದಾರರ ಚಿಕ್ಕಪ್ಪನವರಿಗೆ ಅನಾರೋಗ್ಯ ಇದ್ದುದರಿಂದ ಅವರು ತನ್ನ ಸ್ವ-ಇಚ್ಛೆಯಿಂದ ಉಪ ನೋಂದಣಾಧಿಕಾರಿ ಕಛೇರಿ, ಪುತ್ತೂರು ಇಲ್ಲಿ ವೀಲುನಾಮೆ ಯಾನೆ ಮರಣ ಶಾಸನ ಬರೆಸಿ...
Read More
ಬಹುಕಾಲದ ಗೆಳೆಯ ರೋಷನ್ ಜೊತೆ ಸಪ್ತಪದಿ ತುಳಿದ ಕುಡ್ಲದ ಕುವರಿ, ನಿರೂಪಕಿ ಅನುಶ್ರೀ
ಬೆಂಗಳೂರು: ಮಂಗಳೂರಿನ ಕುವರಿ ನಟಿ, ನಿರೂಪಕಿ ಅನುಶ್ರೀಯ ಮದುವೆ ಕೊಡಗು ಮೂಲದ ರಾಮಮೂರ್ತಿ ಮತ್ತು ಸಿಸಿಲಿಯಾ ದಂಪತಿ ಪುತ್ರ ಬಹು ಕಾಲದ ಗೆಳೆಯ ಹಾಗೂ ಉದ್ಯಮಿಯಾಗಿರುವ ರೋಷನ್ ಜೊತೆಗೆ ಇಂದು ನಡೆದಿದೆ. ಬೆಂಗಳೂರಿನ ಕಗ್ಗಲಿಪುರದಲ್ಲಿರುವ ಸಂಭ್ರಮ ಬೈ ಸ್ವಾನ್ ಲೈನ್ಸ್ ಸ್ಟುಡಿಯೋಸ್ ರೆಸಾರ್ಟ್ ನ ಕಲ್ಯಾಣ ಮಂಟಪದಲ್ಲಿ...
Read More
ಮಂಗಳೂರು ಕೆಎಸ್‌ಆರ್‌ಟಿಸಿ ಬಸ್ ಅಪಘಾತದಲ್ಲಿ ಬಸ್ಸಲ್ಲಿ ಡ್ರೈವರ್ರೇ ಇರಲಿಲ್ಲ
ಮಂಗಳೂರು: ಮಂಗಳೂರಿನಲ್ಲಿ ಕೆಎಸ್‌ಆರ್‌ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಆಟೋಗೆ ಡಿಕ್ಕಿ ಹೊಡೆದು 6 ಜನರು ಸಾವನ್ನಪ್ಪಿದ್ದಾರೆ. ಬಸ್ ಹಿಂದಕ್ಕೆ ಚಲಿಸುವಾಗ ಡ್ರೈವರ್ ಇರಲಿಲ್ಲ ಎಂಬುದು ತಿಳಿದುಬಂದಿದೆ. ಚಾಲಕನ ಅತಿಯಾದ ವೇಗ ಮತ್ತು ಇಳಿಜಾರಿನಲ್ಲಿ ಬಸ್ ನಿಲ್ಲಿಸಿ ಕೆಳಗೆ ಇಳಿದು ಹೋಗಿದ್ದೇ ಅಪಘಾತಕ್ಕೆ ಕಾರಣವಾಗಿದೆ. ಮಂಗಳೂರಿನ ಡಿಪೋದ...
Read More
ಪುತ್ತೂರಿನಲ್ಲಿ ಸಂಜೆ ವೇಳೆಗೆ ಭ್ರಷ್ಟರಿಗೆ ಬಲೆ ಬೀಸಿದ ಲೋಕಾಯುಕ್ತ-ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು
ಪುತ್ತೂರು ಪುತ್ತೂರಿನಲ್ಲಿ ಸಂಜೆ ವೇಳೆಗೆ ಭ್ರಷ್ಟರಿಗೆ ಬಲೆ ಬೀಸಿದ ಲೋಕಾಯುಕ್ತ ಅಧಿಕಾರಿಗಳು ಭೂಸುಧಾರಣೆ ಶಾಖೆ ಮೇಲೆ ಲೋಕಾಯುಕ್ತ ದಾಳಿ ಭ್ರಷ್ಟ ಅಧಿಕಾರಿಗಳ ಚಳಿ ಬಿಡಿಸಿದ ಲೋಕಾಯುಕ್ತ ಅಧಿಕಾರಿಗಳು ಪುತ್ತೂರಿನ ಮಿನಿ ವಿಧಾನಸೌಧದಲ್ಲಿರುವ ಭೂಸುಧಾರಣೆ ಶಾಖೆ 12 ಸಾವಿರ ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಸಿಕ್ಕಿಬಿದ್ದ ಭೂಸುಧಾರಣೆ ಶಾಖೆಯ...
Read More
ಅಪ್ರಾಪ್ತೆಯನ್ನು ಗರ್ಭವತಿಯಾಗಿಸಿದ ಅನ್ಯಕೋಮಿನ ಯುವಕ ಪುತ್ತೂರು ಮಹಿಳಾ ಠಾಣೆಯಲ್ಲಿ ದೂರು
ಪುತ್ತೂರು: ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿಗರ್ಭವತಿಯನ್ನಾಗಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ಅನ್ಯಕೋಮಿನ ಯುವಕನೋರ್ವನ ವಿರುದ್ಧ ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುರ ನಿವಾಸಿ ಸಫ್ಘಾನ್ ಯಾನೆ ಅಫ್ಘಾನ್ ಆರೋಪಿಯಾಗಿದ್ದು, ಆರೋಪಿಯು ಅಪ್ರಾಪ್ತೆಯನ್ನುಪುಸಲಾಯಿಸಿ ಆಕೆಯ ಜೊತೆ ದೈಹಿಕ ಸಂಪರ್ಕ ಮಾಡಿದ್ದಾನೆಂದು ಆರೋಪಿಸಲಾಗಿದೆ. ಘಟನೆಯಲ್ಲಿ ಆರೋಪಿ ವಿರುದ್ಧ...
Read More
ಶಾಲಾ ಪೋಷಕರು ಮತ್ತು ಗ್ರಾಮಸ್ಥರಿಂದ ಸಂಕೇತಿಕ ಪ್ರತಿಭಟನೆ
ಶಿಕ್ಷಣ ಇಲಾಖೆಯ ಆದೇಶದಂತೆ ಸ.ಉ.ಹಿ.ಪ್ರಾ. ಶಾಲೆ ಇಂದ ದೈಹಿಕ ಶಿಕ್ಷಣ ಶಿಕ್ಷಕರನ್ನು ಒಳಗೊಂಡಂತೆ 2 ಶಿಕ್ಷಕರನ್ನು ಹೆಚ್ಚುವರಿ ಎಂದು ಗುರುತಿಸಿದ್ದು ಶಾಲಾ ಪೋಷಕರು ಗ್ರಾಮಸ್ಥರಿಂದ ಸಂಕೇತಿಕ ಪ್ರತಿಭಟನೆ. ಕುಡಿಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಸೋಮಪ್ಪ ಪೂಜಾರಿಪಂಚಾಯತ್ ಸದಸ್ಯರಾದ ಗಿರೀಶ್ ಗೋಮುಖ ಮಾಜಿ ಎಸ್.ಡಿ.ಎಮ್.ಸಿ ಅಧ್ಯಕ್ಷರು ರಾಮ ಜೋಸಾ,ಎಸ್.ಡಿ.ಎಮ್.ಸಿ....
Read More
ನಾಳೆ ಆ.29ಕ್ಕೆ ನೆತ್ತರೆಕೆರೆ ತುಳು ಸಿನಿಮಾ ಬಿಡುಗಡೆ – ಪುತ್ತೂರು ಭಾರತ್ ಸಿನೇಮಾಸ್‌ನಲ್ಲಿ ಉದ್ಘಾಟನೆ
ಪುತ್ತೂರು: ಅಸ್ತ್ರ ಪ್ರೊಡಕ್ಷನ್ ಲಾಂಛನದಲ್ಲಿ ನಟ ಸ್ವರಾಜ್ ಶೆಟ್ಟಿ ನಿರ್ದೇಶನ ಹಾಗೂ ಉದ್ಯಮಿ ಲಂಚುಲಾಲ್ ಕೆ.ಎಸ್ ನಿರ್ಮಿಸಿರುವ ತುಳುವಿನ “ನೆತ್ತೆರೆಕೆರೆ ಸಿನೆಮಾ ಆ.29ರಿಂದ ಕರಾವಳಿಯಾದ್ಯಂತ ತೆರೆಕಾಣಲಿದೆ. ಪತ್ರಿಕಾಗೋಷ್ಠಿಯಲ್ಲಿ ನಟ, ನಿರ್ದೇಶಕ ಸ್ವರಾಜ್ ಶೆಟ್ಟಿ ಅವರು ಮಾತನಾಡಿ, ಈ ಸಿನೆಮಾ ವಿಭಿನ್ನ ಬಗೆಯ ಕಮರ್ಷಿಯಲ್ ಚಿತ್ರವಾಗಿದೆ. ಪ್ರಸಕ್ತ ಇರುವ...
Read More
ಮಂಗಳೂರು : ತಲಪಾಡಿ ಬಳಿ KSRTC ಬಸ್ ಡಿಕ್ಕಿ ಹೊಡೆದು ಭೀಕರ ಅಪಘಾತ,6 ಮಂದಿ ಸಾವು
ಮಂಗಳೂರು : ಭೀಕರ ರಸ್ತೆ ಅಪಘಾತದಲ್ಲಿ 5 ಮಂದಿ ಸ್ಥಳದಲ್ಲೇ ಮೃತ್ಯು ಪಟ್ಟು ಓರ್ವ ಆಸ್ಪತೆಯಲ್ಲಿ ಮೃತಪಟ್ಟ ಘಟನೆ ತಲಪಾಡಿಯ ಮೇಲಿನ ಪೇಟೆಯಲ್ಲಿ ಸಂಭವಿಸಿದೆ. ಮೃತರು ಕೆ ಸಿ ರೋಡ್ ಮೂಲದವರೆಂದು ತಿಳಿದುಬಂದಿದೆ. ಘಟನೆ ಮಧ್ಯಾಹ್ನ 1.30 ರ ಸುಮಾರಿಗೆ ನಡೆದಿದ್ದು ಬಸ್ ನಿಲ್ದಾಣದಲ್ಲಿ ಕಾಯುತ್ತಿದ್ದ ನಾಲ್ವರು ಸ್ಥಳದಲ್ಲೇ...
Read More
ತುಮಕೂರು ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಆತ್ಮಹತ್ಯೆಗೆ ಟ್ವಿಸ್ಟ್
ತುಮಕೂರು: ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಸಿದ್ದನಕಟ್ಟೆ ಗ್ರಾಮದಲ್ಲಿ ನಡೆದ ಪ್ಯಾರಾಮೆಡಿಕಲ್ ವಿದ್ಯಾರ್ಥಿನಿ ಅಶ್ವಿನಿ (20) ಆತ್ಮಹತ್ಯೆ ಪ್ರಕರಣಕ್ಕೆ ತೀವ್ರ ತಿರುವು ದೊರೆತಿದೆ. ಮೊದಲು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಆತ್ಮಹತ್ಯೆ ಎನ್ನುತ್ತಿದ್ದ ಶಂಕೆಗೆ ಇದೀಗ ಅವಳ ಮೊಬೈಲ್ ಪತ್ತೆಯಾದ ವಾಟ್ಸಪ್ ಸಂದೇಶಗಳು ಹಾಗೂ ಆಡಿಯೋ ಕ್ಲಿಪ್...
Read More
ಮೂಡಬಿದಿರೆಯಲ್ಲಿ ವೇಶ್ಯಾವಾಟಿಕೆ ನಡೆಸುತ್ತಿದ್ದ ಇಬ್ಬರು ಆರೋಪಿಗಳ ಬಂಧನ
ಮೂಡಬಿದಿರೆ: ಮಾರ್ಪಾಡಿ ಗ್ರಾಮದ ಆಳ್ವಾಸ್ ಆಸ್ಪತ್ರೆ ಕಡೆಗೆ ಹೋಗುವ ರಸ್ತೆಯಲ್ಲಿರುವ ಕಟ್ಟಡದ ಮಹಡಿಯೊಂದರಲ್ಲಿ ವೇಶ್ಯಾವಟಿಕೆ ನಡೆಯುತ್ತಿದ್ದ ಮಾಹಿತಿ ಮೇರೆಗೆ ಮೂಡಬಿದಿರೆ ಪೊಲೀಸರು ದಾಳಿ ನಡೆಸಿ ಇಬ್ಬರನ್ನು ಬಂಧಿಸಿದ್ದಾರೆ. ಬಂಧಿತರನ್ನು ಮೂಡುಬಿದಿರೆ ಸ್ವರಾಜ್ಯ ಮೈದಾನದ ಬಳಿಯ ನಿವಾಸಿ ರಾಜೇಶ್ ಬೋವಿ ಹಾಗೂ ಬೆಳ್ತಂಗಡಿ ತಾಲೂಕಿನ ನಾರಾವಿ ನಿವಾಸಿ ಭರತ್...
Read More

