ವಿಶ್ವಹಿಂದೂಪರಿಷದ್ ಭಜರಂಗದಳ ಬಂಟ್ವಾಳ ಪ್ರಖಂಡ ಇದರ ವತಿಯಿಂದ ಅಖಂಡ ಬಾರತ ಸಂಕಲ್ಪ ದಿನದ ಅಂಗವಾಗಿ ಜಕ್ರಿಬೆಟ್ಟು ವಿನಿಂದ ಬಂಟ್ವಾಳ ಬೈಪಾಸ್ ಬಿಸಿರೋಡ್ ಸರ್ಕಲ್ ಮೂಲಕ ಕೈಕಂಬ ಮಾರ್ಗವಾಗಿ ಹೋರಟ ವಾಹನ ಜಾಥ ಬಿಸಿರೋಡ್ ರಕ್ತೇಶ್ವರಿ ದೇವಸ್ಥಾನ ದಲ್ಲಿ ಸಂಪಣ್ಣಗೊಂಡಿತು ವಿಶ್ವಹಿಂದೂಪರಿಷದ್ ಪುತ್ತೂರು ಜಿಲ್ಲಾ ಸುರಕ್ಷಾ ಪ್ರಮುಖ್ ಸಂತೋಷ್...
Read More
ಧರ್ಮಸ್ಥಳದ ಹೆಸರು ಹಾಳು ಮಾಡಲು ಪೂಜಾರಿ ಬಿಡೋದಿಲ್ಲ – ಮಾಜಿ ಕೇಂದ್ರ ಸಚಿವ ಜನಾರ್ಧನ ಪೂಜಾರಿ
ಉಳ್ಳಾಲ ಆ 10: ಧರ್ಮಸ್ಥಳದ ಜೊತೆ ಇಡೀ ದೇಶವೇ ಇದೆ. ವಿರೇಂದ್ರ ಹೆಗ್ಗಡೆಯವರೇ ನಾನು ನಿಮ್ಮ ಜೊತೆ ಇದ್ದೇನೆ ಎಂದು ಜನಾರ್ಧನ ಪೂಜಾರಿ ಅವರು ಹೇಳಿದ್ದಾರೆ. ತೊಕ್ಕೊಟ್ಟಿನ ಮುದ್ದುಕೃಷ್ಣ ಸಾಂಸ್ಕೃತಿಕ ಟ್ರಸ್ಟ್ ವತಿಯಿಂದ ತೊಕ್ಕೊಟ್ಟು ಒಳಪೇಟೆಯ ಅಂಬೇಡ್ಕರ್ ಮೈದಾನದಲ್ಲಿ ಭಾನುವಾರ ನಡೆದ “ಮುದ್ದು ಕೃಷ್ಣ -2025” ಕೃಷ್ಣ...
Read More
ಪ್ರಧಾನಿ ಮೋದಿಯವರಿಂದ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ
ಬೆಂಗಳೂರು: ಬೆಂಗಳೂರು ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಬೆಂಗಳೂರಿನಲ್ಲಿ ಬಿಜೆಪಿ, ಕಾಂಗ್ರೆಸ್ ನಾಯಕರು ಭರ್ಜರಿ ಸ್ವಾಗತ ನೀಡಿದರು.ಬೆಂಗಳೂರು-ಬೆಳಗಾವಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಸೇರಿ ಮೂರು ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿದ್ದಾರೆ. ಬೆಂಗಳೂರಿನ ಕೆ.ಎಸ್ ಆರ್ ರೈಲು ನಿಲ್ದಾಣದಲ್ಲಿ ಬೆಂಗಳೂರು-ಬೆಳಗಾವಿ ವಂದೇ ಭಾರತ್...
Read More
ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ…
ಬೆಂಗಳೂರು: ಇಂದು ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಬೆಂಗಳೂರು ಮೆಟ್ರೋ ಹಳದಿ ಮಾರ್ಗ ಉದ್ಘಾಟಿಸಲಿದ್ದಾರೆ. ಬೊಮ್ಮಸಂದ್ರದಿಂದ ರಾಗಿಗುಡ್ಡದವರೆಗೆ ಮೆಟ್ರೋ ರೈಲಿನಲ್ಲಿ ಸಂಚಾರ ಮಾಡಲಿದ್ದಾರೆ. ಈ ವೇಳೆ ಪ್ರಯಾಣಿಕರ ಜೊತೆ ಸಂವಾದ ನಡೆಸುವ ಸಾಧ್ಯತೆಯಿದೆ. ವಂದೇ ಭಾರತ್ ರೈಲುಗಳು ಬೆಂಗಳೂರು-ಬೆಳಗಾವಿ, ನಾಗ್ಪುರದ ಅಜ್ನಿ-ಪುಣೆ ಮತ್ತು ಅಮೃತಸರ-ಶ್ರೀ ಮಾತಾ ವೈಷ್ಣೋ ದೇವಿ...
Read More
ಮಂಗಳೂರು: ಬ್ಯೂಟಿ ಪಾರ್ಲರ್ ಹೆಸರಿನಲ್ಲಿ ಮಸಾಜ್ ದಂಧೆ, ಹಲ್ಲೆ, ಲೈಂಗಿಕ ಕಿರುಕುಳ- ಸಂತ್ರಸ್ತ ಮಹಿಳೆ ಆರೋಪ
ಮಂಗಳೂರು: ನಗರದ ಬ್ಯೂಟಿಪಾರ್ಲ‌್ರನ ಮಾಲಕಿ ತನ್ನ ಮೇಲೆ ಹಲ್ಲೆ ನಡೆಸಿ, ತನ್ನ ಬೆತ್ತಲೆ ವೀಡಿಯೋ ಮಾಡಿ ಬೆದರಿಕೆ ಮಾಡಿರುವುದಾಗಿ ಸಂತ್ರಸ್ತ ಮಹಿಳೆಯೊಬ್ಬರು ಮಾಧ್ಯಮದೆದುರು ಆರೋಪ ಮಾಡಿದ್ದಾರೆ. ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಪತ್ರಿಕಾಗೋಷ್ಟಿಯಲ್ಲಿ ಈ ಆರೋಪ ಮಾಡಿರುವ ಮಹಿಳೆ, ಕಳೆದ ಒಂದೂವರೆ ತಿಂಗಳ ಹಿಂದೆ ನಗರದ ಹಂಪನಕಟ್ಟೆ ಮತ್ತು...
Read More
ನ್ಯಾಯಾಲಯದ ಆದೇಶದಂತೆ ಸಮಾಧಿ ಸ್ಥಳ ತೆರವು: ವಕೀಲ ಕಾರ್ತಿಕ್ ವಿ.
ಬೆಂಗಳೂರು: ಹಿರಿಯ ನಟ ವಿಷ್ಣುವರ್ಧನ್ ಅವರ ಸಮಾಧಿ ಸ್ಥಳವನ್ನು ಅಭಿಮಾನ್ ಸ್ಟುಡಿಯೋದಿಂದ ರಾಜ್ಯ ಹೈಕೋರ್ಟ್ ಆದೇಶದಂತೆ ತೆರವುಗೊಳಿಸಲಾಗಿದೆ ಎಂದು ವಕೀಲ ಕಾರ್ತಿಕ್ ವಿ. ಸ್ಪಷ್ಟಪಡಿಸಿದ್ದಾರೆ.ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಈ ವರ್ಷದ ಜನವರಿ 13 ರಂದು ರಾಜ್ಯ ಹೈಕೋರ್ಟ್ ನ ನ್ಯಾಯಮೂರ್ತಿ ಆರ್. ದೇವದಾಸ್...
Read More
ಮಂಡ್ಯದಲ್ಲಿ ಕೆ.ಆರ್.ಎಸ್ ಪಾರ್ಟಿಯ ಸಂಸ್ಥಾಪನ ದಿನ, ಮಹಾ ಅಧಿವೇಶನ
ಪುತ್ತೂರು: ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ 6ನೇ ಸಂಸ್ಥಾಪನಾ ದಿನ ಮತ್ತು ಮಹಾ ಅಧಿವೇಶನ ಆ.10ರಂದು ಮಂಡ್ಯದ ಜ್ಯೂಬಿಲಿ ಪಾರ್ಕ್‌ನಲ್ಲಿ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲೆಯಿಂದ 300 ಮಂದಿ ಸದಸ್ಯರು ಭಾಗವಹಿಸಲಿದ್ದಾರೆ ಎಂದು ಕೆಆರ್‌ಎಸ್ ಪಾರ್ಟಿಯ ದ.ಕ.ಜಿಲ್ಲಾ ಅಧ್ಯಕ್ಷ ವೇಣುಗೋಪಾಲ್ ಪತ್ರಿಕಾಗೋಷ್ಠಿಯಲ್ಲಿ ತಿಳಿದ್ದಾರೆ. 2019ರ ಆ.10ರಂದು ಬೆಂಗಳೂರಿನಲ್ಲಿ...
Read More
0 Minutes
ಉಳ್ಳಾಲ ಠಾಣಾ ಮಹಿಳಾ ಪೇದೆಗೆ ಜೀವಬೆದರಿಕೆ, ಆರೋಪಿ ಬಂಧನ
ಉಳ್ಳಾಲ: ಇಲ್ಲಿನ ಪೊಲೀಸ್ ಕಾನ್ಸ್ಟೇಬಲ್ ಲಕ್ಷ್ಮೀ.ಜಿ.ಆರ್. ಅವರಿಗೆ ಕಾರಿನಲ್ಲಿ ಬಂದ ವ್ಯಕ್ತಿಯೊಬ್ಬ ಜೀವ ಬೆದರಿಕೆ ಹಾಕಿದ ಘಟನೆ ಉಳ್ಳಾಲ ಠಾಣೆ ಬಳಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಸೋಮೇಶ್ವರ ನಿವಾಸಿ ಸುಕೇಶ್ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.ಈತ ಕಾರಿನಲ್ಲಿ ಠಾಣೆಯ ಆವರಣಕ್ಕೆ ಬಂದಿದ್ದ ಈ ವೇಳೆ...
Read More
ರಾಷ್ಟ್ರಮಟ್ಟದ ಡೆಡ್ ಲಿಫ್ಟ್ ಸ್ಪರ್ಧೆಯಲ್ಲಿ 222.5 ಬಾರವನ್ನು ಎತ್ತಿ 5ನೇ ರಾಷ್ಟ್ರೀಯ ನೂತನ ದಾಖಲೆ-ತನ್ನ ದಾಖಲೆ ತಾನೇ 4ನೇ ಬಾರಿಗೆ ಮುರಿದ ಹೆಗ್ಗಳಿಕೆ ಡಾ.ಸತೀಶ್ ಖಾರ್ವಿ ಅಂತರಾಷ್ಟ್ರೀಯ ಪವರ್ ಲಿಫ್ಟಿರ್ ಕ್ರೀಡಾಪಟು
ರಾಷ್ಟ್ರಮಟ್ಟದ ಮಾಸ್ಟರ್ಸ್ ಪುರುಷರು ಮತ್ತು ಮಹಿಳೆಯರು ಕ್ಲಾಸಿಕ್ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್-2025 02 ರಿಂದ 07 ರವರೆಗೆ ಕೋಝಿಕ್ಕೋಡ್‌ನ ಕೇರಳ ವಿ.ಕೆ. ಕೃಷ್ಣ ಮೆನನ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಸ್ಪರ್ಧೆಯಲ್ಲಿ 66 ಕೆಜಿ ವಿಭಾಗದ ಮಾಸ್ಟರ್ 1 ವಿಭಾಗದಲ್ಲಿ ಒಟ್ಟು 480 ಕೆಜಿ ಭಾರವನ್ನು ಎತ್ತಿ 1ಚಿನ್ನ 2...
Read More
ಬೋಳಿಯಾರ್ ಜಾರದಗುಡ್ಡೆ ಸರಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಯಿಂದ ಬೋಳಿಯಾರ್ ಗ್ರಾಮ ಪಂಚಾಯತ್ ಗೆ ಮನವಿ.
ಬೋಳಿಯಾರ್ ಜಾರದಗುಡ್ಡೆ ಸರಕಾರಿ ಶಾಲೆಯ ಅವ್ಯವಸ್ಥೆಯನ್ನು ಸರಿಪಡಿಸಲು ಆಗ್ರಹಿಸಿ ಡಿವೈಎಫ್ಐ ಯಿಂದ ಬೋಳಿಯಾರ್ ಗ್ರಾಮ ಪಂಚಾಯತ್ ಗೆ ಮನವಿ ಬೋಳಿಯಾರ್ ಗ್ರಾಮ ಪಂಚಾಯತ್ ವ್ಯಾಪ್ತಿಯ ಜಾರದಗುಡ್ಡೆ ಪ್ರದೇಶದಲ್ಲಿರುವ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಾಲೆ (ಕರಿಸಾಲೆ) ಯ ಆವರಣ ಗೋಡೆಯು ಬಿರುಕು ಬಿಟ್ಟಿದ್ದು ಬೀಳುವ ಸ್ಥಿತಿಯಲ್ಲಿದೆ.ಪಕ್ಕದಲ್ಲೇ ಕಾರ್ಯಾಚರಿಸುತ್ತಿರುವ...
Read More

