ಬೋಂದೆಲ್ ಸರ್ಕಲ್ ಬಳಿ 13 ವರ್ಷಗಳಿಂದ ಹೂ ವ್ಯಾಪಾರ ಮಾಡುತ್ತಿದ್ದ ಶಾಲಿನಿ ಬೋಂದೆಲ್ (38) ಎಂಬ ಹೆಂಗಸನ್ನು ಆಟೋ ಚಾಲಕರೆಲ್ಲ ಸೇರಿ ಆ ಜಾಗದಿಂದ ಓಡಿಸೋಕೆ ಪ್ರಯತ್ನ ಮಾಡುತ್ತಿದ್ದಾರೆ. ಈ ಕಾರಣಕ್ಕಾಗಿ ಶಾಲಿನಿ ಬೋಂದೆಲ್ ಆತ್ಮ ಹತ್ಯೆಗೆ ಯತ್ನಿಸಿದ್ದು, ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಮೊದಲು...
Read More
ಮಹೇಶ್ ಶೆಟ್ಟಿ ತಿಮರೋಡಿಗೆ ಶೀಘ್ರ ಜಾಮೀನಿಗಾಗಿ ಅಭಿಮಾನಿಗಳಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ
ಪುತ್ತೂರು: ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಬಂಧನದಿಂದ ಶೀಘ್ರ ಜಾಮೀನು ಸಿಗುವಂತೆ ಅವರ ಅಭಿಮಾನಿ ಬಳಗ ಮತ್ತು ಅಭಿನವ ಭಾರತ ಮಿತ್ರಮಂಡಳಿಯಿಂದ ಆ.22ರಂದು ಬೆಳಗ್ಗೆ ಇತಿಹಾಸ ಪ್ರಸಿದ್ದ ಮಹತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪ್ರಾರ್ಥನೆ ಮತ್ತು ರುದ್ರಾಭಿಷೇಕ ಸೇವೆ ಮಾಡಲಾಯಿತು. ಬಿ.ಎಲ್.ಸಂತೋಷ್...
Read More
ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಿಂದ 2.20 ಲಕ್ಷ ರೈತ ಕಲ್ಯಾಣ ನಿಧಿ ವಿತರಣೆ
ಬಂಟ್ವಾಳ: ಸಿದ್ದಕಟ್ಟೆ ಪ್ರಾಥಮಿಕ ಕೃಷಿಪತ್ತಿನ ಸಹಕಾರ ಸಂಘದಲ್ಲಿ ಸದಸ್ಯರಾಗಿ ಬೆಳೆಸಾಲ ಪಡೆದು ಮೃತರಾದ ಸದಸ್ಯರಿಗೆ ಆರ್ಥಿಕ ಸಹಾಯ ನೀಡುವ ಉದ್ದೇಶದಿಂದ ರೈತ ಕಲ್ಯಾಣ ನಿಧಿ ಯೋಜನೆಯಡಿಯಲ್ಲಿ ಮರಣ ಹೊಂದಿದ ಕುಟುಂಬದ ನಾಮಿನಿ 22 ಸದಸ್ಯರುಗಳಿಗೆ ತಲಾ ರೂ.10 ಸಾವಿರದಂತೆ ರೂ.2.20 ಲಕ್ಷ ರೈತ ಕಲ್ಯಾಣ ನಿಧಿಯನ್ನು ಇತ್ತೀಚಿಗೆ...
Read More
‘ಹಳದಿ ರೋಗ’ ದಿಂದ ರೈತರು ಅನುಭವಿಸುತ್ತಿರುವ ಸಮಸ್ಯೆಯ ಕುರಿತು ಸಚಿವರಿಗೆ ಮನದಟ್ಟು ಮಾಡುತ್ತಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರ ಅಧ್ಯಕ್ಷತೆಯಲ್ಲಿ ನಡೆದ ಅಡಿಕೆ ಬೆಳೆಯುವ ಪ್ರದೇಶದ ಸಂಸದರ ಸಭೆಯಲ್ಲಿ ‘ಹಳದಿ ರೋಗ’ ದಿಂದ ರೈತರು ಅನುಭವಿಸುತ್ತಿರುವ ಸಮಸ್ಯೆಯ ಕುರಿತು ಸಚಿವರಿಗೆ ಮನದಟ್ಟು ಮಾಡುತ್ತಿರುವ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ.....
Read More
ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇಲ್ಲ: ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ
ಪುತ್ತೂರು: ಮೊದಲಿಂದ ಆಚರಣೆ ಮಾಡಿಕೊಂಡು ಬಂದಂತೆ ಪಾರಂಪರಿಕ ಆಚರಣೆಗೆ ಯಾವುದೇ ಆಕ್ಷೇಪ ಇರುವುದಿಲ್ಲ ಎಂದು ದ.ಕ. ಜಿಲ್ಲಾ ಎಡಿಶನಲ್ ಎಸ್ಪಿ ಅನಿಲ್ ಕುಮಾರ್ ಭೂಮರೆಡ್ಡಿ ಹೇಳಿದರು. ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನಲೆಯಲ್ಲಿ ನಗರದ ಟೌನ್ ಬ್ಯಾಂಕ್ ಸಭಾಂಗಣದಲ್ಲಿ ಗುರುವಾರ ನಡೆದ ಶಾಂತಿ ಸಭೆಯ...
Read More
ಶಾಲೆಯ ಹೊರಗೆ ಸಿಕ್ಕಿದ್ದು ಸ್ಫೋಟಕವೆಂದು ಅರಿಯದೆ ಎಸೆದ ಬಾಲಕ, ಸ್ಫೋಟಗೊಂಡು ಇಬ್ಬರಿಗೆ ಗಾಯ.
ಶಾಲಾ ಆವರಣದಲ್ಲಿ ಸಿಕ್ಕ ವಸ್ತುವನ್ನು ಸ್ಫೋಟಕವೆಂದು ಅರಿಯದೆ ಎಸೆದ ಪರಿಣಾಮ ಸ್ಫೋಟಗೊಂಡು, ಬಾಲಕ ಸೇರಿ ಇಬ್ಬರು ಗಾಯಗೊಂಡಿರುವ ಘಟನೆ ಕೇರಳದ ಪಾಲಕ್ಕಾಡ್ ಜಿಲ್ಲೆಯ ವಡಕ್ಕಂತರಾದಲ್ಲಿ ನಡೆದಿದೆ. ಶಾಲಾ ಆವರಣದ ಹೊರಗೆ ಬುಧವಾರ ಸ್ಫೋಟಕಗಳು ಪತ್ತೆಯಾಗಿದ್ದು, ನಂತರ ಅವು ಅಪಾಯಕಾರಿ ಸ್ವರೂಪದ್ದಾಗಿದ್ದವು ಎಂದು ಪೊಲೀಸರು ಸಲ್ಲಿಸಿದ ಪ್ರಥಮ ಮಾಹಿತಿ...
Read More
ಪಿ.ಜಿ.ಜಗನ್ನಿವಾಸ ರಾವ್ ಅವರನ್ನು ದೇವಸ್ಥಾನದಿಂದ ಮತ್ತು ಪುತ್ತೂರು ಶಾರದಾ ಭಜನಾ ಮಂದಿರದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ನಿಯೋಗ ಮನವಿ
ಪುತ್ತೂರು:ಮದುವೆಯಾಗುವುದಾಗಿ ನಂಬಿಸಿದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯ ತಂದೆಯನ್ನು ದೇವಸ್ಥಾನದಿಂದ ವಜಾಗೊಳಿಸುವಂತೆ ವಿಶ್ವಕರ್ಮ ಯುವ ಮಿಲನ್ ನಿಯೋಗ ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಮತ್ತು ಶಾರದಾ ಭಜನಾ ಮಂದಿರಕ್ಕೆ ಮನವಿ ನೀಡಲಾಗಿದೆ. ಪ್ರಕರಣದ ಆರೋಪಿ ಶ್ರೀಕೃಷ್ಣಾ ಜೆ. ರಾವ್ ಅವರ ತಂದೆ ಪಿ.ಜಿ. ಜಗನ್ನಿವಾಸ ರಾವ್...
Read More
ಮಹೇಶ ಶೆಟ್ಟಿ ತಿಮರೋಡಿ ಅರೆಸ್ಟ್-ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ನಾನ್ ಬೇಲೇಬಲ್ ಪ್ರಕರಣ ದಾಖಲಾಗಿದ್ದು 2 ನೊಟೀಸ್ ಗೂ ಪ್ರತಿಕ್ರಿಯೆ ನೀಡಿಲ್ಲ ಎಂದು ಉಡುಪಿ ಎಸ್ಪಿ ಹರಿರಾಮ್ ಶಂಕರ್ ಹೇಳಿದ್ದಾರೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರನ್ನು ನಿಂದಿಸಿ, ಅವಹೇಳನ ಮಾಡಿರುವ ಆರೋಪದಲ್ಲಿ ಮಹೇಶ ಶೆಟ್ಟಿ ತಿಮರೋಡಿ ವಿರುದ್ಧ ನಿನ್ನೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರಂತೆ 196(1), 352, 353(2) ಬಿಎನ್ಎಸ್ ಅಡಿಯಲ್ಲಿ ಮಹೇಶ್ ಶೆಟ್ಟಿ ಅವರ ವಿರುದ್ಧ ಪ್ರಕರಣ ದಾಖಲಿಸಿ...
Read More
ರಾತ್ರಿ 10 ಗಂಟೆ ಒಳಗಾಗಿ ಧ್ವನಿವರ್ಧಕ ಬಳಕೆ ಸ್ಥಗಿತಗೊಳಿಸುವುದು ಹಾಗೂ ಡಿಜೆ ಕಡ್ಡಾಯವಾಗಿ ನಿಷೇಧ
ಪುತ್ತೂರು: ರಾತ್ರಿ 10 ಗಂಟೆ ಒಳಗಾಗಿ ಧ್ವನಿವರ್ಧಕ ಬಳಕೆ ಸ್ಥಗಿತಗೊಳಿಸುವುದು ಹಾಗೂ ಡಿಜೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದ್ದು ಇದನ್ನು ಸಂಘಟಕರು ಕಟ್ಟು ನಿಟ್ಟಾಗಿ ಪಾಲಿಸಬೇಕು ಎಂದು ನಗರ ಠಾಣಾ ಇನ್ಸ್‍ಪೆಕ್ಟರ್ ಜಾನ್ಸನ್ ಡಿಸೋಜ ಹೇಳಿದರು. ಪುತ್ತೂರು ನಗರ ಠಾಣೆಯಲ್ಲಿ ಗಣೇಶೋತ್ಸವದ ಹಿನ್ನೆಲೆಯಲ್ಲಿ ನಡೆದ ಕಾರ್ಯಕ್ರಮ ಸಂಘಟಕರ ಶಾಂತಿ ಸಭೆಯಲ್ಲಿ...
Read More
ಬಿಪಿಎಲ್ ಎಪಿಎಲ್ ಎಂಬ ಮಾನದಂಡ ಇಲ್ಲದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಆಯುಷ್ಮಾನ್ ಭಾರತ್ ವಯೋ ವಂದನಾ ಯೋಜನೆ ಜಾರಿ
ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಆಯುಷ್ಮಾನ್ ಭಾರತ್ ಯೋಜನೆಯ ಮುಂದುವರಿದ ಭಾಗವಾಗಿ ಬಿಪಿಎಲ್ ಎಪಿಎಲ್ ಎಂಬ ಮಾನದಂಡ ಇಲ್ಲದೆ 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಉಚಿತವಾಗಿ ಚಿಕಿತ್ಸೆ ನೀಡುವ ಆಯುಷ್ಮಾನ್ ಭಾರತ್ ವಯೋ ವಂದನಾ ಯೋಜನೆ ಜಾರಿಗೊಳಿಸಿದೆ. ಆದರೆ ಈ...
Read More

