ಪುತ್ತೂರು: ಹಿರಿಯ ಮುಖಂಡ ಬಿ.ಜನಾರ್ದನ ಪೂಜಾರಿ ಅವರ ಹೇಳಿಕೆಯನ್ನು ಖಂಡಿಸುವ ಭರದಲ್ಲಿ ಪುತ್ತೂರಿನ ಕಾಂಗ್ರೆಸ್ ಮುಖಂಡ ಎಚ್. ಮಹಮ್ಮದ್ ಆಲಿ ಅವರು ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಉಲ್ಲೇಖಿಸಿ ಅವಮಾನಕರ ರೀತಿಯ ಮಾತುಗಳನ್ನಾಡಿದ್ದಾರೆ. ಇದು ಖಂಡನೀಯ. ಸರ್ವ ಧರ್ಮಗಳನ್ನೂ ಗೌರವಿಸುತ್ತಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ವಿವಾದದ...
Read More
ಸವಣೂರು ಪರಿಸರದಲ್ಲಿ ರಣ ಭೀಕರ ಬಿರುಗಾಳಿ – ಅಡಿಕೆ ತೋಟ, ವಿದ್ಯುತ್ ಕಂಬಗಳಿಗೆ ಹಾನಿ
ಸವಣೂರು: ಕಡಬ ತಾಲೂಕಿನ ಸವಣೂರು ಪರಿಸರದಲ್ಲಿ ಆ.19ರಂದು ಮುಂಜಾನೆ 5 ಗಂಟೆಗೆ ಬೀಸಿದ ಭೀಕರ ಗಾಳಿಯಿಂದಾಗಿ ಲಕ್ಷಾಂತರ ರೂ. ನಷ್ಟ ಉಂಟಾಗಿದೆ. ಸವಣೂರು ಮೆಸ್ಕಾಂ ಉಪವಿಭಾಗದ ಸವಣೂರು ಗ್ರಾಮದ ಕೆಡೆಂಜಿ, ಆರೇಲ್ತಡಿ, ಕುದ್ಮನಮಜಲು ಪಟ್ಟೆ ಮಡಕೆ, ಕುದ್ಮಾರು ಗ್ರಾಮದ ಅನ್ಯಾಡಿ ಪರಿಸರದಲ್ಲಿ ಮರ ಬಿದ್ದು ಸುಮಾರು ವಿದ್ಯುತ್...
Read More
ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು
ಪುತ್ತೂರು: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ರವರಿಗೆ ಏಕವಚನದಲ್ಲಿ ಮಾತನಾಡಿರುವುದಲ್ಲದೆ ಹೆಣ್ಣು ಮಕ್ಕಳ ಬಗ್ಗೆ ಅವಮಾನ ರೀತಿಯಲ್ಲಿ ಮಾತನಾಡಿ ಗುಂಪು ಘರ್ಷಣೆಗೆ ಪ್ರಚೋದನೆ ನೀಡಿರುವ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಪುತ್ತೂರು ಬಿಜೆಪಿಯಿಂದ ಪುತ್ತೂರು ನಗರ ಠಾಣಾ ಪೊಲೀಸರಿಗೆ ದೂರು ನೀಡಿದ್ದಾರೆ. ಮಹೇಶ್ ತಿಮರೊಡ್ಡಿಯವರು...
Read More
‘ನಮ್ಮ ಮತ-ನಮ್ಮ ಹಕ್ಕು-ನಮ್ಮ ಹೋರಾಟ’ ಸ್ಟಿಕ್ಕರ್ ಅಭಿಯಾನ
ಕಾರ್ಕಳ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಆದೇಶದಂತೆ ಚುನಾವಣೆಯಲ್ಲಿ ಮತಗಳ್ಳತನ ಆರೋಪ ಹಿನ್ನಲೆ ಇಂದು ಯುವ ಕಾಂಗ್ರೇಸ್ ಸಮಿತಿಯ ನೇತೃತ್ವದಲ್ಲಿ ಕಾರ್ಕಳ ವಿಧಾನಸಭಾ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ‘ನಮ್ಮ ಮತ-ನಮ್ಮ ಹಕ್ಕು-ನಮ್ಮ ಹೋರಾಟ’ ಸ್ಟಿಕ್ಕರ್ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಕಾರ್ಕಳ ಯುವ...
Read More
ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ವಿರುದ್ಧ ವಿಶ್ವಹಿಂದು ಪರಿಷತ್‌ನಿಂದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ, ಶಿವ ಪಂಚಾಕ್ಷರಿ ಪಠಣ
ಪುತ್ತೂರು: ಶ್ರೀಕ್ಷೇತ್ರ ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ, ಅಪಪ್ರಚಾರ ದೂರವಾಗಿ, ಭಕ್ತರಲ್ಲಿ ಕ್ಷೇತ್ರದ ಮೇಲೆ ಶ್ರದ್ಧೆ, ಭಕ್ತಿ ವೃದ್ಧಿಯಾಗುವಂತೆ ವಿಶ್ವಹಿಂದು ಪರಿಷತ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ ಹಾಗೂ ಪರಿವಾರ ಸಂಘಟನೆಗಳಿಂದ ಆ.೧೮ರಂದು ಇತಿಹಾಸ ಪ್ರಸಿದ್ದ ಮಹಾತೋಭಾರ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಸಾಮೂಹಿಕ ಪ್ರಾರ್ಥನೆ ಹಾಗೂ...
Read More
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ವತಿಯಿಂದ ಆರ್ಥಿಕ ಧನಸಹಾಯ
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ರಿ. ಪುತ್ತೂರು ಇದರ ವತಿಯಿಂದ ಪುತ್ತೂರು ಬಜೆತ್ತೂರು ನಿವಾಸಿ ರೇಷ್ಮಾ ಅವರ ಗಂಡ ಕಳೆದ ಹಲವಾರು ದಿನಗಳ ಅನಾರೋಗ್ಯದಿಂದ ಬಳಲುತ್ತಿದ್ದು ಅವರ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ನ ವತಿಯಿಂದ ಆರ್ಥಿಕ ಧನಸಹಾಯ ವಿತರಿಸಲಾಯಿತು. ಈ ಸಂದರ್ಭದಲ್ಲಿ ಟ್ರಸ್ಟ್ ಸಂಚಾಲಕರಾದ...
Read More
ಕಲಾವಿದ ರವಿ ರಾಮಕುಂಜ ವಿರುದ್ಧ ದೂರು
ಕೃಷ್ಣನ ವೇಷ ಧರಿಸಿ ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ-ಕಲಾವಿದ ರವಿ ರಾಮಕುಂಜ ವಿರುದ್ಧವಿಶ್ವಹಿಂದು ಪರಿಷತ್ ಬಜರಂಗದಳ, ಮೊಸರುಕುಡಿಕೆ ಉತ್ಸವ ಸಮಿತಿಯಿಂದ ಪುತ್ತೂರು ನಗರ ಠಾಣೆಗೆ ದೂರು. ಪುತ್ತೂರು: ಕೃಷ್ಣನ ವೇಷ ಧರಿಸಿ ಹಿಂದುಗಳ ಧಾರ್ಮಿಕ ಭಾವನೆಗೆ ದಕ್ಕೆ ಬರುವಂತೆ ವರ್ತಿಸಿದ ಕಲಾವಿದ ರವಿ ರಾಮಕುಂಜ ವಿರುದ್ಧ ವಿಶ್ವಹಿಂದು...
Read More
ಪರವಾನಿಗೆ ಕೂಡ ಇಲ್ಲದೆ ನಡೆಸುತ್ತಿರುವ ಪೆಟ್ರೋಲ್ ಪಂಪ್ ನಲ್ಲಿ ಸೋರಿಕೆ, ಕಾನೂನು ಕ್ರಮಕ್ಕೆ ಆಗ್ರಹ
ಪುತ್ತೂರು: ನೆಟ್ಟಣಿಗೆ ಮುಡ್ನೂರು ಗ್ರಾ.ಪಂ ವ್ಯಾಪ್ತಿಯಲ್ಲಿನ ಕೊಟ್ಯಾಡಿಯಲ್ಲಿ ರಾಜ್ಯ ಹೆದ್ದಾರಿಯ ಪಕ್ಕದಲ್ಲಿಯೇ ನಿಯಮಬಾಹಿರವಾಗಿ ನಿರ್ಮಿಸಲಾದ ಪೆಟ್ರೋಲ್ ಪಂಪ್ ಪರವಾನಿಗೆ ಇಲ್ಲದೆ ನಡೆಯುತ್ತಿದ್ದು, ಇದರಲ್ಲಿ ಸೋರಿಕೆ ಇದೆ ಎಂಬ ಮಾಹಿತಿ ಇದೆ. ರಸ್ತೆಯ ಬದಿಯಲ್ಲಿ ಇಂಟರ್ ಲಾಕ್ ಅಳವಡಿಕೆ ಮಾಡಿದ ಪರಿಣಾಮ ಚರಂಡಿ ಪೂರ್ಣವಾಗಿ ಮುಚ್ಚಲ್ಪಟ್ಟಿದೆ. ತಕ್ಷಣ ಈ...
Read More
ಕುರ್‌ಆನ್ 30 ಕಾಂಡ ಬರೆದು ಕುಂಬ್ರ ಮರ್ಕಝುಲ್ ಹುದಾ ಕಾಲೇಜ್ ವಿದ್ಯಾರ್ಥಿನಿಯ ಅಭೂತಪೂರ್ವ ಸಾಧನೆ
ಪುತ್ತೂರು: ಮುಸ್ಲಿಮರ ಪವಿತ್ರ ಕುರ್‌ಆನ್ ಪ್ರವಾದಿ ಕಾಲದಲ್ಲಿ ಅವತೀರ್ಣಗೊಂಡಿದ್ದು, ಆ ಸಂದರ್ಭದಲ್ಲಿ ಅದನ್ನು ಪಂಡಿತ ಶಿರೋಮಣಿಗಳು ಕೈ ಬರಹದ ಮೂಲಕ ಬರೆದು ಪರಸ್ಪರ ಹಂಚಿಕೊಳ್ಳುತ್ತಿದ್ದರಂತೆ. ಇದೀಗ ಪುತ್ತೂರು ತಾಲೂಕಿನ ಕುಂಬ್ರ ಮರ್ಕಝುಲ್ ಹುದಾ ಮಹಿಳಾ ಕಾಲೇಜ್‌ನ ವಿದ್ಯಾರ್ಥಿನಿಯೋರ್ವರು(ಪ್ರಸ್ತುತ ಹಳೆ ವಿದ್ಯಾರ್ಥಿ) ಏಕಾಗ್ರತೆಯೊಂದಿಗೆ ಸುಮಾರು 5 ವರ್ಷಗಳ ಕಾಲ...
Read More
ಪರ್ಯಾಯ ಪೀಠಾಧಿಪತಿಗಳಿಂದ ಶ್ರೀಕೃಷ್ಣ ಕ್ರೀಡೋತ್ಸವಕ್ಕೆ ದೀಪ ಬೆಳಗಿಸಿ ಆಟ ಆಡುವ ಮೂಲಕ ಚಾಲನೆ
ಉಡುಪಿ : ಶ್ರೀ ಕೃಷ್ಣ ಮಠ ಪರ್ಯಾಯ ಶ್ರೀ ಪುತ್ತಿಗೆ ಮಠ ಉಡುಪಿ ಇಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಮಂಡಲೋತ್ಸವದ ಪ್ರಯುಕ್ತ ಹಮ್ಮಿಕೊಳ್ಳುತ್ತಿರುವ 48 ದಿನಗಳ ನಿರಂತರ ಕಾರ್ಯಕ್ರಮದ ಅಡಿಯಲ್ಲಿ ಚಾಂದ್ರ ಶ್ರೀ ಕೃಷ್ಣ ಜನ್ಮಾಷ್ಟಮಿ ಶ್ರೀ ಕೃಷ್ಣ ಲೀಲೋತ್ಸವದ ನಿಮಿತ್ತ ” ಶ್ರೀಕೃಷ್ಣ ಕ್ರೀಡೋತ್ಸವ” ವನ್ನು...
Read More

