August 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆ, 15ನೇ ವರ್ಷದ ವೈಭವದ ಮೊಸರು ಕುಡಿಕೆ ಉತ್ಸವ

ಪುತ್ತೂರು: ವಿಶ್ವಹಿಂದೂ ಪರಿಷದ್ ನ ಸ್ಥಾಪನಾ ದಿನಾಚರಣೆಯ ಅಂಗವಾಗಿ ವಿಶ್ವಹಿಂದೂ ಪರಿಷದ್ ಪುತ್ತೂರು ಜಿಲ್ಲೆ, ನಗರ ಪ್ರಖಂಡ, ಗ್ರಾಮಾಂತರ ಪ್ರಖಂಡ ಮತ್ತು ಪುತ್ತೂರು ಮೊಸರು ಕುಡಿಕೆ ಉತ್ಸವ ಸಮಿತಿಯಿಂದ ಅಟ್ಟಿ ಮಡಿಕೆ ಒಡೆಯುವ ಸಾಹಸ ಹಾಗೂ ವೈಭವದ ಶೋಭಾಯಾತ್ರೆ ಸಂಭ್ರಮ ಸಡಗರದಿಂದ ನಡೆಯಿತು. ಬೊಳುವಾರು ಶ್ರೀ ಆಂಜನೇಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹಿಳಾ ಪೇದೆಗಳಿಗೆ ಕಿರುಕುಳ ನೀಡಿದ ಹಿನ್ನೆಲೆ ಇಬ್ಬರ ಬಂಧನ

ಉಳ್ಳಾಲ : ತೊಕ್ಕೊಟ್ಟು ಶ್ರೀ ಕೃಷ್ಣ ಜನ್ಮಾಷ್ಟಮಿಯ ಮೊಸರುಕುಡಿಕೆ ಉತ್ಸವದ ಮೆರವಣಿಗೆ ಸಂದರ್ಭ ಮಹಿಳಾ ಪೇದೆಗಳಿಗೆ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ಇಬ್ಬರನ್ನು ಬಂಧಿಸಿ ಭಾರತೀಯ ನ್ಯಾಯ ಸಂಹಿತೆಯ 126/2, 132,74,3(5) ಕಾಯಿದೆಗಳಡಿ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ. ಅಸೈಗೋಳಿ ನಿವಾಸಿ ದೀಪಕ್ ಮತ್ತು ತೊಕ್ಕೊಟ್ಟು ನಿವಾಸಿ ಕಿರಣ್ ಎಂಬವರನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂಪಾಯಿ ಪಂಗನಾಮ

ಮಂಗಳೂರು : ಲಕ್ಕಿ ಸ್ಕೀಮ್ ಹೆಸರಲ್ಲಿ ಕೋಟ್ಯಂತರ ರೂಪಾಯಿ ದೋಚಿದ ಬಗ್ಗೆ ಸುರತ್ಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನ್ಯೂ ಇಂಡಿಯಾ ರಾಯಲ್ ಸ್ಕೀಮ್ ಹೆಸರಲ್ಲಿ 10 ಸಾವಿರಕ್ಕೂ ಹೆಚ್ಚು ಜನರಿಂದ ಹತ್ತು ಕೋಟಿಗೂ ಹೆಚ್ಚು ಪೀಕಿಸಿದ್ದಾನೆಂದು ಪ್ರಕರಣ ದಾಖಲಾಗಿದೆ. ಇದಕ್ಕೆ ಸಂಬಂಧಿಸಿ ಸುರತ್ಕಲ್ ಪೊಲೀಸರು ಇಬ್ಬರನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎರಡು ನಾಟಿ ಹಸುಗಳ ಕತ್ತು ಕೊಯ್ದು ಕೃತ್ಯ

ನೆಲಮಂಗಲ: ತಿನ್ನಲು ಯೋಗ್ಯವಲ್ಲ ಎಂದು ಎರಡು ನಾಟಿ ಹಸುಗಳ ಕತ್ತು ಕೊಯ್ದು ರಸ್ತೆ ಬದಿಯಲ್ಲಿ ಬಿಸಾಡಿದ್ದ ಘಟನೆ ನೆಲಮಂಗಲದ ಅರಳಸಂದ್ರ ಗ್ರಾಮದ ಸೇತುವೆ ಬಳಿ ನಡೆದಿದೆ. ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, 35 ವರ್ಷದ ಸೈಯದ್ ನವಾಜ್ ಮತ್ತು 30 ವರ್ಷದ ಇಮ್ರಾನ್ ಸೇರಿದಂತೆ ಮೂವರು ಆರೋಪಿಗಳನ್ನು ನೆಲಮಂಗಲ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಸ್ಟಮ್ ಅಧಿಕಾರಿಗಳು ಎಂದು ಚಿನ್ನ ದರೋಡೆ

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರದಲ್ಲಿ ವ್ಯಕ್ತಿಯೊಬ್ಬರ ಬಳಿ ಕಸ್ಟಮ್ ಅಧಿಕಾರಿಗಳು ಎಂದು‌ ಹೇಳಿ ಅವರ ಹತ್ತಿರ ಇದ್ದ ಚಿನ್ನವನ್ನು ದರೋಡೆ ಮಾಡಿದ ಘಟನೆ ನಡೆದಿದೆ. ಚಿನ್ನ ಕಳೆದುಕೊಂಡ ವ್ಯಕ್ತಿ ಶ್ರೀ ಹರ ಎಂದು ತಿಳಿದು ಬಂದಿದೆ. ದರೋಡೆಕೋರರು ಇನ್ನೋವಾ ಕಾರಿನಲ್ಲಿ ಬಂದು ದರೋಡೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಪುತ್ತೂರಿನ ವಿವೇಕಾನಂದ ಶಿಶುಮಂದಿರ ಮತ್ತು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಪುತ್ತೂರಿನಲ್ಲಿ ಶ್ರೀ ಕೃಷ್ಣ ಲೋಕ

ಪುತ್ತೂರು: ಶ್ರೀಕೃಷ್ಣ ಜನ್ಮಾಷ್ಟಮಿಯ ಅಂಗವಾಗಿ ಇಲ್ಲಿನ ವಿವೇಕಾನಂದ ಶಿಶು ಮಂದಿರದ ಶ್ರೀಕೃಷ್ಣ ಜನ್ಮಾಷ್ಟಮಿ ಸಮಿತಿ ಹಾಗೂ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಹಯೋಗದಲ್ಲಿ ಆ.16ರಂದು ನಡೆದ 27ನೇ ವರ್ಷದ ‘ಶ್ರೀಕೃಷ್ಣಲೋಕ’ ಕಾರ್ಯಕ್ರಮವು ಶ್ರೀಕೃಷ್ಣನ ಬಾಲಲೀಲೆಗಳನ್ನು ನೆನಪಿಸಿತು. ಪರ್ಲಡ್ಕ ಶಿವಪೇಟೆಯಲ್ಲಿರುವ ಶಿಶು ಮಂದಿರದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಕ್ಕಳಿಂದ ಪ್ರಾರ್ಥನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬೆಂಗಳೂರಿಂದ ಧರ್ಮಸ್ಥಕ್ಕೆ ಯಾತ್ರೆ

ಬೆಂಗಳೂರು: ಧರ್ಮಸ್ಥಳದಲ್ಲಿ ಎಸ್‌ಐಟಿ ತನಿಖೆಯಲ್ಲಿ ಕಳೇಬರ ಸಿಗದ ಬೆನ್ನಲ್ಲೆ ದೇಗುಲಕ್ಕೆ ಅಪಪ್ರಚಾರ ಎಸಗಲಾಗುತ್ತಿದೆ ಅಂತಾ ದೇಗುಲದ ಭಕ್ತರ ಆಕ್ರೋಶ ಹೆಚ್ಚಾಗಿದೆ. ಮತ್ತೊಂದು ಕಡೆ ಬಿಜೆಪಿ ಸರ್ಕಾರದ ವಿರುದ್ಧ ಮುಗಿಬಿದ್ರೆ, ಇನ್ನೊಂದು ಕಡೆ ಹಿಂದೂ ಸಂಘಟನೆಗಳು ಬೆಂಗಳೂರಿನಲ್ಲಿ ಹೋರಾಟಕ್ಕೆ ಇಳಿದಿದ್ದಾರೆ. ಈ ನಡುವೆ ಶಾಸಕ ಎಸ್.ಆರ್ ವಿಶ್ವನಾಥ್ ನೇತೃತ್ವದಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಎದುರುಗಡೆ ಸಾಂಕೇತಿಕವಾಗಿ ಪ್ರತಿಭಟನೆ

ಬೆಳ್ತಂಗಡಿ: ಉಭಯ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮತಕಳ್ಳರೇ ಅಧಿಕಾರ ಬಿಟ್ಟು ತೊಲಗಿ’ , ಸಂವಿಧಾನ ರಕ್ಷಿಸಿ ಪ್ರಜಾಪ್ರಭುತ್ವ ಉಳಿಸಿ, ಎಂಬ ಘೋಷ ವಾಕ್ಯಗಳೊಂದಿಗೆ ಬ್ಲಾಕ್ ಕಾಂಗ್ರೆಸ್ ಎದುರುಗಡೆ ಸಾಂಕೇತಿಕವಾಗಿ ಪ್ರತಿಭಟನೆ, ಮಾಡಲಾಯಿತು. ಪ್ರತಿಭಟನೆಯನ್ನು ಉದ್ದೇಶಿಸಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಮಾತನಾಡಿ, 2024ರ ಸಾರ್ವತ್ರಿಕ ಚುನಾವಣೆಗಳಲ್ಲಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಒಪ್ಪೋ ಕೆ13 ಟರ್ಬೊ ಸರಣಿ 5ಜಿ ಅನಾವರಣ

ಮಂಗಳೂರು: ಒಪ್ಪೋ ಇಂಡಿಯಾ, ಒಪ್ಪೋ ಕೆ13 ಟರ್ಬೊ ಪ್ರೊ 5ಜಿ ಮತ್ತು ಒಪ್ಪೋ ಕೆ13 ಟರ್ಬೊ 5ಜಿಗಳನ್ನು ಒಳಗೊಂಡ ಒಪ್ಪೋ ಕೆ13 ಟರ್ಬೊ ಸರಣಿ 5ಜಿ ಅನಾವರಣಗೊಳಿಸಿದೆ. ಭಾರತದ ಮೊದಲ ಸ್ಮಾರ್ಟ್‌ಫೋನ್‌ಗಳು , ಸ್ಮಾರ್ಟ್‌ಫೋನ್ ತಾಪಮಾನ ನಿಯಂತ್ರಣದಲ್ಲಿ ಹೊಸ ಮಾನದಂಡವನ್ನು ಸ್ಥಾಪಿಸುತ್ತಿವೆ. ಕಾರ್ಯಕ್ಷಮತೆಯನ್ನು ಮೆಚ್ಚುವವರು ಮತ್ತು ಮಲ್ಟಿ-ಟಾಸ್ಕರ್‌ಗಳಿಗಾಗಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಪುತ್ತೂರು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ನಡೆದ ತಾಲೂಕು ಮಟ್ಟದ 79ನೇ ಸ್ವಾತಂತ್ರ್ಯೋತ್ಸವ

ಪುತ್ತೂರು: ಹಿರಿಯರ ತ್ಯಾಗ ಬಲಿದಾನ ಶೌರ್ಯದ ಸಂಕೇತವಾಗಿ ನಾವಿಂದು ಸ್ವಾತಂತ್ರ್ಯೋತ್ಸವ ಆಚರಣೆ ಮಾಡುತ್ತಿದ್ದು, ಇದು ಕೇವಲ ಆಚರಣೆಯ ದಿನವಲ್ಲ. ಸಂಕಲ್ಪದ ದಿನವಾಗಿದೆ. ಸ್ವಾತಂತ್ರ್ಯದ ಬೆಲೆಯನ್ನು ಅರಿತು ಅದನ್ನು ಉಳಿಸಿಕೊಳ್ಳುವ ಪ್ರಯತ್ನ ಮಾಡಬೇಕು ಎಂದು ಪುತ್ತೂರು ಉಪವಿಭಾಗಾಧಿಕಾರಿ ಹೇಳಿದರು. ಅವರು ಶುಕ್ರವಾರ ಕಿಲ್ಲೆ ಮೈದಾನದ ಮಂಗಲ್‍ಪಾಂಡೆ ಚೌಕಿಯಲ್ಲಿ ತಾಲೂಕು...
Read More