ಮಂಗಳೂರು: ಸ್ಕೂಟರ್ ರಸ್ತೆಯ ಗುಂಡಿಗೆ ಬಿದ್ದ ಪರಿಣಾಮ ಬಿದ್ದ ಸವಾರೆಯ ಮೇಲೆ ಮೀನಿನ ಲಾರಿ ಹರಿದು ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಕೂಳೂರಿನಲ್ಲಿ ನಡೆದಿದೆ. ಮೃತರನ್ನು ಖಾಸಗಿ ಆಸ್ಪತ್ರೆಯ ಉದ್ಯೋಗಿ ಮಾಧವಿ ಎಂದು ಗುರುತಿಸಲಾಗಿದೆ. ಮಾಧವಿ ಅವರ ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದಿದೆ. ಈ ವೇಳೆ...
Read More
ಧರ್ಮಸ್ಥಳದಲ್ಲಿ ಆಂಧ್ರದ ಡಿಸಿಎಂ, ನಟ ಪವನ್ ಕಲ್ಯಾಣ್ ನೇತೃತ್ವದಲ್ಲಿ ಸೆ. 11ರಂದು ವಿಶೇಷ ಆರತಿ ಸೇವೆ
ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಆಂಧ್ರದ ಡಿಸಿಎಂ , ನಟ ಪವನ್ ಕಲ್ಯಾಣ್ ಬೆಂಬಲವಾಗಿ ನಿಂತಿದ್ದಾರೆ. ಆಂಧ್ರ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ನೇತೃತ್ವದಲ್ಲಿ ಸೆ.11 ರಂದು ಸಂಜೆ 5:00 ಗಂಟೆಗೆ ಧರ್ಮಸ್ಥಳ ದೇವಸ್ಥಾನದ...
Read More
ಪಣಂಬೂರು ಬೀಚ್ ರಸ್ತೆ ಮುಂಭಾಗದಲ್ಲಿ ಡಿವೈಡರ್ ಏರಿದ ಎಕ್ಸ್ ಪ್ರೆಸ್ ಬಸ್
ಮಂಗಳೂರು: ಎಕ್ಸ್ ಪ್ರೆಸ್ ಬಸ್ಸೊಂದು ಹೆದ್ದಾರಿ ಡಿವೈಡರ್ ಏರಿದ ಘಟನೆ ಮಂಗಳೂರು ನಗರದ ಪಣಂಬೂರು ಬೀಚ್ ರಸ್ತೆ ಮುಂಭಾಗದಲ್ಲಿ ಇಂದು ಮಂಜಾನೆಯ ವೇಳೆ ನಡೆದಿದೆ.ಚಾಲಕನ ಅತಿವೇಗದ ಚಾಲನೆಯಿಂದಾಗಿ ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಪದ್ಮಾಂಬಿಕ ಎಕ್ಸ್ ಪ್ರೆಸ್ ಬಸ್ ಡಿವೈಡರ್ ಏರಿದೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ...
Read More
ಬಿದಿರಿನ ಟ್ರೈಪಾಡ್ ಬಳಸಿ ಕ್ರೀಡೆಗಳ ನೇರಪ್ರಸಾರ ಮಾಡಿದವನಿಗೆ ಬಂತು ಬ್ಯಾಕಾಂಕ್‌ಗೆ ಆಹ್ವಾನ
ಅಸ್ಸಾಂ: ಪ್ರತಿಭೆ ಹಾಗೂ ಮಾಡುವ ಕೆಲಸದಲ್ಲಿ ಆಸಕ್ತಿಯೊಂದಿದ್ದರೆ ಏನು ಯಾವ ಎತ್ತರಕ್ಕೂ ಏರಬಹುದು ಎಂಬುದಕ್ಕೆ ಅಸ್ಸಾಂನ ಈ ಹುಡುಗ ಸಾಕ್ಷಿಯಾಗಿದ್ದಾನೆ. ಅಂದಹಾಗೆ ಈತನ ಹೆಸರು ಸತ್ಯಜಿತ್ ಬೋರಾ ವಯಸ್ಸು ಕೇವಲ 27, ಗ್ರಾಮೀಣ ಕ್ರೀಡೆಗಳ ಮೈದಾನದಲ್ಲೇ ಈತನ ತನ್ನ ಕನಸಿಗೆ ಬುನಾದಿ ಹಾಕಿದ ಹಾಗಂತ ಈತ ಕ್ರೀಡಾಪಟು...
Read More
ಬೇಡಿಕೆ ಈಡೇರದಿದ್ದರೆ ಮಿನಿ ವಿಧಾನಸೌಧಕ್ಕೆ ಬೀಗ ಜಡಿಯುತ್ತೇವೆ:ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ಇದರ ರಾಜ್ಯ ಅಧ್ಯಕ್ಷ ಗಿರಿಧರ ನಾಯ್ಕ್.
ಪುತ್ತೂರು: ಇರ್ದೆ ಗ್ರಾಮದ ದೂಮಡ್ಕ, ಬಲ್ನಾಡು ಗ್ರಾಮದ ಅಜಕ್ಕಳ, ಆರ್ಯಾಪು ಗ್ರಾಮದ ಮೇಗಿನ ಪಂಜದಲ್ಲಿ ಮೂಲ ಸೌಕರ್ಯವಾದ ರಸ್ತೆ ಸಂಪರ್ಕ ಒದಗಿಸುವಂತೆ ಮತ್ತು ಕಾಲೋನಿ ನಿವಾಸಿಗಳ ಮೇಲಿನ ಕೇಸನ್ನು ಹಿಂಪಡೆಯುವಂತೆ ಆಗ್ರಹಿಸಿ ಅಂಬೇಡ್ಕರ್ ತತ್ವ ರಕ್ಷಣಾ ವೇದಿಕೆ ಕರ್ನಾಟಕ ಇದರ ನೇತೃತ್ವದಲ್ಲಿ ಪುತ್ತೂರು ಅಮರ್ ಜವಾನ್ ಸ್ಮಾರಕ...
Read More
ಸರ್ಕಾರದ ಓಲೈಕೆ ರಾಜಕಾರಣವೇ ಕಲ್ಲು ತೂರಾಟಕ್ಕೆ ಕಾರಣ – ರೂಪಾಲಿ ನಾಯ್ಕ ಆರೋಪ
ಕಾರವಾರ: ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ಮೆರವಣಿಗೆಯ ಮೇಲೆ ಮತಾಂಧರು ಕಲ್ಲು ತೂರಾಟ ನಡೆಸಿದ್ದು ಖಂಡನೀಯವಾಗಿದ್ದು, ಕಾಂಗ್ರೆಸ್ ಸರ್ಕಾರ ಪ್ರತಿಯೊಂದು ಘಟನೆಯಲ್ಲೂ ಹಿಂದುಗಳನ್ನು ಟಾರ್ಗೆಟ್ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷೆ, ಕಾರವಾರ ಅಂಕೋಲಾ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕಿ ಆರೋಪಿಸಿದ್ದಾರೆ.ಕಾಂಗ್ರೆಸ್ ಸರ್ಕಾರದ ಓಲೈಕೆ ಪರಿಣಾಮವಾಗಿ...
Read More
ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ದೇಶದಲ್ಲಿಯೇ ಮೊದಲ ಬಾರಿಗೆ ಜಾಗತಿಕ ಮಟ್ಟದಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರದ ದಿಗ್ಗಜ ಇನ್‌ಫೋಸಿಸ್‌ನ ಸ್ಪ್ರಿಂಗ್‌ಬೋರ್ಡ್ ಸಿಎಸ್‌ಆರ್ ಕಾರ್ಯಕ್ರಮದಡಿ ಸಹಭಾಗಿತ್ವಕ್ಕಾಗಿ ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಕರ್ತರ ತರಬೇತಿಗಾಗಿ ಒಡಂಬಡಿಕೆ ಮಾಡಿಕೊಂಡಿದೆ. ಪತ್ರಕರ್ತರ ಸಾಫ್ಟ್‌ಸ್ಕಿಲ್ ತರಬೇತಿಯ ಉದ್ದೇಶಕ್ಕಾಗಿ ಮಾಡಿಕೊಳ್ಳುತ್ತಿರುವ ಈ ಒಡಂಬಡಿಕೆಯು ಸಿ.ಎಸ್.ಆರ್. ಅಡಿ...
Read More
ಯುವತಿ ಮೇಲೆ ಹರಿದು ಹೋದ ಖಾಸಗಿ ಬಸ್
ಶಿವಮೊಗ್ಗ: ಯುವತಿ ಮೇಲೆ ಖಾಸಗಿ ಬಸ್ ಹರಿದು ಆಕೆ ಸ್ಥಳದಲ್ಲೇ ಮೃತಪಟ್ಟ ಘಟನೆ ಮಲವಗೊಪ್ಪ ಶುಗರ್ ಫ್ಯಾಕ್ಟರಿ ಬಳಿ ನಡೆದಿದೆ. ದುಮ್ಮಳ್ಳಿ ತಾಂಡಾದ ಕವಿತಾ (27) ಮೃತ ದುರ್ದೈವಿ. ಕೆಲಸಕ್ಕೆಂದು ಅಣ್ಣನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಮಲವಗೊಪ್ಪದಲ್ಲಿ ಮತ್ತೊಂದು ಬೈಕ್ ಇವರಿಗೆ ಡಿಕ್ಕಿಯಾಗಿದೆ. ಪರಿಣಾಮ ಯುವತಿ...
Read More
ಎಸ್.ಐ.ಟಿ ಕಚೇರಿಗೆ ಒಳದಾರಿ ಮೂಲಕ ವಿಚಾರಣೆಗೆ ಬಂದ ಜಯಂತ್ ಟಿ.
ಬೆಳ್ತಂಗಡಿ: ಬುರುಡೆ ಪ್ರಕರಣ ಸಂಬಂಧ ಬೆಳ್ತಂಗಡಿ ಎಸ್.ಐ.ಟಿ ಕಚೇರಿಗೆ ಸೆ.8 ರಂದು ಬೆಳಗ್ಗೆ 10 ಗಂಟೆಗೆ ಮುಖಕ್ಕೆ ಮಾಸ್ಕ್ ಧರಿಸಿ ಸಾಮಾನ್ಯ ವ್ಯಕ್ತಿಯಂತೆ ಜಯಂತ್ ಟಿ. ಒಳದಾರಿ ಮೂಲಕ ವಿಚಾರಣೆಗೆ ಹಾಜರಾಗಿದ್ದಾರೆ. ಜಯಂತ್ ಟಿ. ಐದನೇ ದಿನದ ವಿಚಾರಣೆಗಾಗಿ ಎಸ್.ಐ.ಟಿ ಕಚೇರಿಗೆ ಹಾಜರಾಗಿದ್ದಾರೆ. ನಿರಂತರ ವಿಚಾರಣೆಯಲ್ಲಿ ತೊಡಗಿದ್ದು,...
Read More
ಉದ್ಯೋಗದ ಹಕ್ಕಿಗಾಗಿ ಡಿವೈಎಫ್‌ಐ ಯುವಜನ ಜಾಥಾಕ್ಕೆ ವಾಂಮಜೂರಿನಲ್ಲಿ ಚಾಲನೆ
ಮಂಗಳೂರು: ಉದ್ಯೋಗದ ಹಕ್ಕಿಗಾಗಿ ಡಿವೈಎಫ್‌ಐ ಯುವಜನ ಜಾಥಾ ಮಂಗಳೂರು ಹೊರವಲಯದ ವಾಮಂಜೂರು ಜಂಕ್ಷನ್ ನಿಂದ ಇಂದು ಪ್ರಾರಂಭಗೊಂಡಿದೆ. ಖ್ಯಾತ ಯುವ ಕವಿ ವಿಲ್ಸನ್ ಕಟೀಲ್ ಎರಡನೇ ದಿನದ ಜಾಥಾಕ್ಕೆ ಚಾಲನೆಯನ್ನು ನೀಡಿದ್ದಾರೆ.ಈ ವೇಳೆ ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿಯ ಹಿರಿಯ ನೇತಾರ ಕರಿಯ.ಕೆ, ಶೇಖರ್ ವಾಮಂಜೂರು, ಸುನೀಲ್...
Read More