September 4, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ವಂಚನೆ ಪ್ರಕರಣ- ಆರೋಪಿ ಪುತ್ತೂರಿನ ಶ್ರೀಕೃಷ್ಣ ಜೆ.ರಾವ್ ಜೈಲಿನಿಂದ ಬಿಡುಗಡೆ.

ಪುತ್ತೂರು:ಮದುವೆಯಾಗುವುದಾಗಿ ನಂಬಿಸಿ ಯುವತಿಯನ್ನು ಗರ್ಭವತಿಯನ್ನಾಗಿ ಮಾಡಿ ಮದುವೆಯಾಗಲು ನಿರಾಕರಿಸಿ ವಂಚಿಸಿರುವ ಆರೋಪದಲ್ಲಿ ಬಂಧಿತನಾಗಿ ನ್ಯಾಯಾಂಗ ಬಂಧನದಲ್ಲಿದ್ದ ಪುತ್ತೂರಿನ ಬಪ್ಪಳಿಗೆ ನಿವಾಸಿ ಶ್ರೀಕೃಷ್ಣ ಜೆ.ರಾವ್ ಇದೀಗ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. ಆರೋಪಿಗೆ ಕರ್ನಾಟಕ ಹೈಕೋರ್ಟ್ ಸೆ.೩ರಂದು ಜಾಮೀನು ಮಂಜೂರು ಮಾಡಿತ್ತು. ಬಳಿಕ ಪುತ್ತೂರು ನ್ಯಾಯಾಲಯದಲ್ಲಿ ಜಾಮೀನಿಗೆ ಸಂಬಂಧಿಸಿದ ಭದ್ರತೆ ಮತ್ತಿತರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬ್ಯಾಗ್ ಜೊತೆ ಎಸ್.ಐ.ಟಿ ಕಚೇರಿಗೆ ಆಗಮಿಸಿದ ಜಯಂತ್.ಟಿ

ಬೆಳ್ತಂಗಡಿ: ಧರ್ಮಸ್ಥಳದ ಬುರುಡೆ ಪ್ರಕರಣದ ವಿಚಾರಣೆಗಾಗಿ ಬೆಳ್ತಂಗಡಿಯ ಎಸ್.ಐ.ಟಿ ಕಚೇರಿಗೆ ಬ್ಯಾಗ್ ಜೊತೆ ಜಯಂತ್.ಟಿ ಬಂದು ಹಾಜರಾಗಿದ್ದಾರೆ ಎಂದು ತಿಳಿದು ಬಂದಿದೆ. ಇಂದು ಸಂಜೆ 3:20 ಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಸಹೋದರ ಮೋಹನ್ ಶೆಟ್ಟಿಯ ಕಾರಿನಲ್ಲಿ ಜಯಂತ್.ಟಿ ಬಂದು ಹಾಜರಾಗಿದ್ದಾರೆ ಎನ್ನಲಾಗಿದೆ. ಈತ ಎಸ್ಐಟಿ ಕಚೇರಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಆಸ್ತಿಗಾಗಿ ತಂದೆಯನ್ನೇ ಟ್ರ್ಯಾಪ್‌ ಮಾಡಲು ಹೋಗಿ ಸಿಕ್ಕಿಬಿದ್ದ ಮಗ

ಮಂಡ್ಯ: ಜಿಲ್ಲೆಯ ಮದ್ದೂರು ಪಟ್ಟಣದಲ್ಲಿ ಆಸ್ತಿಗಾಗಿ ಜನ್ಮಕೊಟ್ಟ ತಂದೆಗೆ ಖೆಡ್ಡಾ ತೋಡಿದ್ದ ಮಗ ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಮಗ ಪ್ರಣಬ್ ಹಾಗೂ ಮಹೇಶ, ಈಶ್ವರ್, ಪ್ರೀತಮ್ ಎಂದು ಗುರುತಿಸಲಾಗಿದೆ.ಮದ್ದೂರಿನ ರಿಯಲ್ ಎಸ್ಟೇಟ್ ಉದ್ಯಮಿ ಆಗಿರುವ ಸತೀಶ್, ಮದ್ದೂರು ಸೇರಿದಂತೆ ರಾಜ್ಯದ ಹಲವೆಡೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ತಾಲೂಕ್ನ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ದನವನ್ನು ಕದ್ದು ಮಾಂಸ ಮಾಡಿದ ದುಷ್ಕರ್ಮಿಗಳು : ದನದ ಮಾಲಕನ ತೋಟದಲ್ಲಿಯೇ ನಡೆದ ಘಟನೆ.

ಪುತ್ತೂರು ತಾಲೂಕ್ನ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ದನವನ್ನು ಕದ್ದು ಮಾಂಸ ಮಾಡಿದ ದುಷ್ಕರ್ಮಿಗಳು : ದನದ ಮಾಲಕನ ತೋಟದಲ್ಲಿಯೇ ನಡೆದ ಘಟನೆ. ಪುತ್ತೂರು ತಾಲೂಕ್ನ ಉಪ್ಪಿನಂಗಡಿ ದನದ ಮಾಲಕನ ಹಟ್ಟಿಯಿಂದಲೇ ದನವನ್ನು ಕದ್ದು ಅವರ ತೋಟದಲ್ಲಿಯೇ ಮಾಂಸ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಪೆರ್ನೆ ಬಳಿಯ ಕಡಂಬು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಿಸಿಟಿವಿಯಲ್ಲಿ ಸೆರೆಯಾದ ಕಳ್ಳರ ಚಲನವಲನ

ಉಡುಪಿ: ಜಿಲ್ಲೆಯಾದ್ಯಂತ ಕಳ್ಳರ ಹಾವಳಿ ಹೆಚ್ಚಾಗಿದ್ದು, ತಡರಾತ್ರಿ ಅಲೆವೂರು ಬಳಿ ಮೂವರು ಮುಸುಕುದಾರಿ ಕಳ್ಳರ ಚಲನವಲನ ಆತಂಕ ಸೃಷ್ಟಿಸಿದೆ. ಕಳ್ಳರು ಕುಕ್ಕಿ ಕಟ್ಟೆ ಭಾಗದಲ್ಲಿ ಅನುಮಾನಾಸ್ಪದವಾಗಿ ಸಂಚರಿಸುತ್ತಿದ್ದು, ಈ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.ಅಲೆವೂರು ಕಲ್ಯಾಣ ನಗರದಲ್ಲಿ ಫ್ಲ್ಯಾಟ್ ಒಂದಕ್ಕೆ ನುಗ್ಗಿರುವ ಮಾಹಿತಿ ಲಭ್ಯವಾಗಿದ್ದು, ಪೊಲೀಸರು ಸ್ಥಳಕ್ಕೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ – ಗಣಹೋಮ

ಅಟಲ್ ಜನ್ಮಶತಾಬ್ದಿ ನಿಮಿತ್ತ ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪಾಣಾಜೆ ಘಟಕದ ವತಿಯಿಂದ 1.25 ಲಕ್ಷ ವೆಚ್ಚದಲ್ಲಿ ನವೀಕರಿಸಿದ ಮನೆಯ ಹಸ್ತಾಂತರ -ಗಣಹೋಮ ನಡೆಯಿತು. ಬಿಜೆಪಿ ಪುತ್ತೂರು ಮಂಡಲದ ಮಾಜಿ ಅಧ್ಯಕ್ಷ ರಾದ ಮೊಗರೋಡಿ ಬಾಲಕೃಷ್ಣ ರೈ ದೀಪ ಬೆಳಗಿಸಿ ಮನೆಯ ಯಜಮಾನ ಉದಯ ಮಣಿಯಾಣಿ ದಂಪತಿಗಳಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಉಜಿರೆಯಲ್ಲಿ ಬೈಕ್ ಹಾಗೂ ಲಾರಿ ನಡುವೆ ಅಪಘಾತ, ಬೈಕ್ ಸವಾರ ಗಂಭೀರ ಆಸ್ಪತ್ರೆ ದಾಖಲು

ಉಜಿರೆ: ಬೈಕ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಜಿರೆಯ ಹಳ್ಳಿಮನೆ ಸಮೀಪ ಸೆ.3 ರಂದು ಸಂಜೆಯ ವೇಳೆ ನಡೆದಿದೆ. ಚಾರ್ಮಾಡಿ ಕಡೆಯಿಂದ ಬರುತ್ತಿದ್ದ ಬೈಕ್ ವಿರುದ್ಧ ದಿಕ್ಕಿನಿಂದ ಅಡುಗೆ ಅನಿಲ ತೆಗೆದುಕೊಂಡು ಬರುತ್ತಿದ್ದ ಲಾರಿಯ ಮಧ್ಯೆ ಈ ಅಪಘಾತ ಸಂಭವಿಸಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯುವಕನೊಬ್ಬನನ್ನು ಹನಿಟ್ಯ್ರಾಪ್ ಗೆ ಸಿಲುಕಿಸಿದ ಆರೋಪಿಗಳು ಕೆಲವೇ ಗಂಟೆಗಳಲ್ಲಿ ಅರೆಸ್ಟ್

ಕುಂದಾಪುರ: ಯುವಕನೊಬ್ಬನನ್ನು ಹನಿಟ್ಯ್ರಾಪ್ ನಲ್ಲಿ ಸಿಲುಕಿಸಿದ ತಂಡವೊಂದನ್ನು ಯುವಕ ಕಂಪ್ಲೆಂಟ್ ನೀಡಿದ ಕೆಲವೇ ಗಂಟೆಗಳಲ್ಲಿ ಹುಡುಕಿ ಮಹಿಳೆ ಸೇರಿದಂತೆ ಎಲ್ಲಾ ಆರೋಪಿಗಳನ್ನು ಕುಂದಾಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಬಂಧಿತರನ್ನು ನಾವುಂದ ಬಡಾಕೆರೆಯ ಅಬ್ದುಲ್‌ ಸವಾದ್‌ ಯಾನೆ ಅಚ್ಚು (28), ಗುಲ್ವಾಡಿ ಬೋಳ್ಕಟ್ಟೆಯ ಸೈಪುಲ್ಲಾ (38), ಹಂಗಳೂರಿನ ಮೊಹಮ್ಮದ್‌...
Read More