ಪುತ್ತೂರು ತಾಲೂಕ್ನ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ದನವನ್ನು ಕದ್ದು ಮಾಂಸ ಮಾಡಿದ ದುಷ್ಕರ್ಮಿಗಳು : ದನದ ಮಾಲಕನ ತೋಟದಲ್ಲಿಯೇ ನಡೆದ ಘಟನೆ.

ಪುತ್ತೂರು ತಾಲೂಕ್ನ ಉಪ್ಪಿನಂಗಡಿಯ ಪೆರ್ನೆ ಎಂಬಲ್ಲಿ ದನವನ್ನು ಕದ್ದು ಮಾಂಸ ಮಾಡಿದ ದುಷ್ಕರ್ಮಿಗಳು : ದನದ ಮಾಲಕನ ತೋಟದಲ್ಲಿಯೇ ನಡೆದ ಘಟನೆ.

ಪುತ್ತೂರು ತಾಲೂಕ್ನ ಉಪ್ಪಿನಂಗಡಿ ದನದ ಮಾಲಕನ ಹಟ್ಟಿಯಿಂದಲೇ ದನವನ್ನು ಕದ್ದು ಅವರ ತೋಟದಲ್ಲಿಯೇ ಮಾಂಸ ಮಾಡಿ ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಪೆರ್ನೆ ಬಳಿಯ ಕಡಂಬು ಎಂಬಲ್ಲಿ ಸೆ.4ರಂದು ಬೆಳಕಿಗೆ ಬಂದಿದೆ.

ಕಡಂಬು ನಿವಾಸಿ ದೇಜಪ್ಪ ಮೂಲ್ಯ ಅವರು ಎರಡು ವರ್ಷ ಪ್ರಾಯದ ಗಬ್ಬದ ದನವನ್ನು ಸಾಕಿಕೊಂಡಿದ್ದು, ಸೆ.8ರಂದು ಬೆಳಗ್ಗೆದ್ದು ನೋಡಿದಾಗ ಹಟ್ಟಿಯಲ್ಲಿದ್ದ ದನ ಕಣ್ಮರೆಯಾಗಿತ್ತು.

ಮನೆಯವರು ಹುಡುಕಾಡಿದಾಗ ಅವರದ್ದೇ ತೋಟದಲ್ಲಿ ದನವನ್ನು ಕಡಿದು ಅಲ್ಲೇ ಮಾಂಸ ಮಾಡಿ, ಅದರ ಚರ್ಮ ಸೇರಿದಂತೆ ವೇಸ್ಟೇಜ್‌ಗಳನ್ನು ಅಲ್ಲೇ ಬಿಟ್ಟು ಹೋಗಿರುವ ಘಟನೆ ಬೆಳಕಿಗೆ ಬಂದಿದೆ. ಈ ಬಗ್ಗೆ ಮಾಹಿತಿ ತಿಳಿದ ಉಪ್ಪಿನಂಗಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.