ಲಂಚ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದ ದೆಹಲಿ ಸ್ವಾತಂತ್ರ್ಯೋತ್ಸವಕ್ಕೆ ವಿಶೇಷ ಅತಿಥಿಯಾಗಿದ್ದ ಸ್ವಚ್ಚ ವಾಹಿನಿ ಸಾರಥಿ ಪೆರುವಾಯಿ ಗ್ರಾ.ಪಂ ಅಧ್ಯಕ್ಷೆ ನಫೀಸಾ ! ಬಿಲ್ ಕಲೆಕ್ಟರ್ ಕೂಡಾ ಅರೆಸ್ಟ್! ಮಂಗಳೂರು: (ಸೆಪ್ಟೆಂಬರ್ 06): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೆರುವಾಯಿ ಗ್ರಾಮ...
Read More
ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ 9 ಗೋವುಗಳನ್ನು ವಶಪಡಿಸಿಕೊಂಡ ಪೊಲೀಸರು
ಬೆಳ್ತಂಗಡಿ : ಮಾಂಸಕ್ಕಾಗಿ ಅಕ್ರಮವಾಗಿ ಗೋಹತ್ಯೆ ಮಾಡಲಾಗುತ್ತಿರುವ ಬಗ್ಗೆ ಇನ್ಸ್‌ಪೆಕ್ಟರ್ ಸುಬ್ಬಾಪುರ ಮಠ್ ಅವರಿಗೆ ಬಂದ ನಿರ್ದಿಷ್ಟ ಮಾಹಿತಿಯ ಮೇರೆಗೆ ಪೊಲೀಸರು ಅಕ್ರಮ ಕಸಾಯಿಖಾನೆ ಮೇಲೆ ದಾಳಿ ನಡೆಸಿ ಒಂಬತ್ತು ಗೋವುಗಳನ್ನು ವಶಪಡಿಸಿಕೊಂಡರು. ಬೆಳ್ತಂಗಡಿ ತಾಲ್ಲೂಕಿನ ಕುವೆಟ್ಟು ಗ್ರಾಮದ ಪಿಲಿಚಂಡಿಕಲ್ಲುವಿನ ಮೊಹಮ್ಮದ್ ರಫೀಕ್ ಅಲಿಯಾಸ್ ಅಪ್ಪಿ ಎಂಬವರ...
Read More
ಗೋಕಳ್ಳರ ಅಟ್ಟಹಾಸಕ್ಕೆ ಕಾಂಗ್ರೇಸ್ ನಲ್ಲಿರುವ ಹಿಂದೂಗಳೂ ನೊಂದಿದ್ದಾರೆ – ಅರುಣ್ ಕುಮಾರ್ ಪುತ್ತಿಲ
ಪುತ್ತೂರು: ಗೋಕಳ್ಳರ ಅಟ್ಟಹಾಸಕ್ಕೆ ಕಾಂಗ್ರೇಸ್ ನಲ್ಲಿರುವ ಹಿಂದೂಗಳೂ ನೊಂದಿದ್ದು, ಈ ಕಾರಣಕ್ಕೆ ಕಾಂಗ್ರೇಸ್ ಶಾಸಕರೇ ಗೋಕಳ್ಳರ ಕೈ ಕಡಿಯಿರಿ ಎಂದು ಸೂಚನೆ ನೀಡಿದ್ದಾರೆ ಎಂದು ಹಿಂದೂ ಮುಖಂಡ ಅರುಣ್ ಕುಮಾರ್ ಪುತ್ತಿಲ ಹೇಳಿಕೆ ನೀಡಿದ್ದಾರೆ. ಗೋಕಳ್ಳರ ಅಟ್ಟಹಾಸ ಇಂದು ಮಿತಿಮೀರುತ್ತಿದೆ. ಇದರಿಂದ ಇಡೀ ಹಿಂದೂ ಸಮಾಜ ಬೇಸತ್ತಿದೆ....
Read More
ನ್ಯಾಯಾಲಯದ ಸಮನ್ಸ್ ನಿಂದ ತಪ್ಪಿಸಿಕೊಂಡಿದ್ದ ವ್ಯಕ್ತಿ ಅರೆಸ್ಟ್
ಮಂಗಳೂರು: ಒಂದು ವರ್ಷಕ್ಕೂ ಹೆಚ್ಚು ಕಾಲ ನ್ಯಾಯಾಲಯದ ವಾರೆಂಟ್ ಗಳನ್ನು ತಪ್ಪಿಸಿಕೊಂಡಿದ್ದ ವ್ಯಕ್ತಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಸಂಬಂಧ ಉಳ್ಳಾಲದ ಮಾಸ್ತಿಕಟ್ಟೆ ನಿವಾಸಿ ಮೊಹಮ್ಮದ್ ನವಾಜ್ (34) ಎಂಬಾತನನ್ನು ಬಂಧಿಸಲಾಗಿದೆ. ಪೊಲೀಸರು ನೀಡಿರುವ ಮಾಹಿತಿ ಪ್ರಕಾರ ಪರಾರಿಯಾಗಿದ್ದ ಆರೋಪಿ ನವಾಜ್ ನ್ಯಾಯಾಲಯ ಹೊರಡಿಸಿದ ಹಲವಾರು...
Read More
ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ, ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯ ಧನ ವಿತರಣೆ
ಪುತ್ತೂರು: ದರ್ಬೆಯಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆದರ್ಶ ವಿವಿಧೋದ್ದೇಶ ಸಹಕಾರ ಸಂಘದ ಮಹಾಸಭೆ ಹಾಗೂ ಸಂಘದ ಧರ್ಮಾರ್ಥ ಮತ್ತು ವಿದ್ಯಾಸಂಸ್ಥೆ ನಿಧಿಯಿಂದ ಸಹಾಯಧನ ವಿತರಣೆ ಕಾರ್ಯಕ್ರಮವು ಸೆ.೧೩ ರಂದು ನಡೆಯಲಿದೆ ಎಂದು ಸಂಘದ ನಿರ್ದೇಶಕ ಆಶ್ವಿನ್ ಎಲ್. ಶೆಟ್ಟಿಮತ್ತು ನಿರ್ದೇಶಕರಾದ ಜೈರಾಜ್ ಭಂಡಾರಿ ನೋಣಾಲು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ...
Read More
ಪತ್ನಿಯ ಅಶ್ಲೀಲ ವಿಡಿಯೋ ತೆಗೆದ ಸ್ನೇಹಿತನ ಕೊಲೆ, ಆರೋಪಿ ಅರೆಸ್ಟ್
ಮಂಗಳೂರು: ನಗರದ ಮುಕ್ಕಾ ರೋಹನ್ ಎಸ್ಟೇಟ್ ಲೇಔಟ್ ನಲ್ಲಿ ನಾಪತ್ತೆಯಾಗಿದ್ದ ಕಾರ್ಮಿಕನ ಮೃತದೇಹ ಪತ್ತೆಯಾದ ಪ್ರಕರಣಕ್ಕೆ ಇದೀಗ ಟ್ವಿಸ್ಟ್ ಸಿಕ್ಕಿದೆ. ಕಾರ್ಮಿಕನೇ ಆತನ ಸ್ನೇಹಿತನನ್ನು ಕೊಲೆ ಮಾಡಿ ಒಳಚರಂಡಿ ಸಂಸ್ಕರಣಾ ಟ್ಯಾಂಕ್ ಗೆ ಬಿಸಾಕಿದ್ದ ಎಂದು ಪೊಲೀಸತು ತಿಳಿಸಿದ್ದಾರೆ. ಮುಖೇಶ್ ಮಂಡಲ್ ಕೊಲೆಯಾದ ವ್ಯಕ್ತಿಯಾಗಿದ್ದು ಪ್ರಕರಣಕ್ಕೆ ಸಂಬಂಧಪಟ್ಟಂತೆ...
Read More
ಹಟ್ಟಿಯಿಂದ ಗೋವನ್ನು ಕದ್ದು ಮಾಂಸ ಮಾಡಿದ ಘಟನೆ ಖಂಡಿಸಿ ಪ್ರತಿಭಟನೆ
ಪುತ್ತೂರು: ಹಲವು ಭಾಗ್ಯಗಳನ್ನು ನೀಡಿರುವ ಕರ್ನಾಟಕ ಸರಕಾರ ಇನ್ನೊಂದು ಭಾಗ್ಯವನ್ನು ಗೋಮಾಂಸ ಭಕ್ಷಕರಿಗೆ ನೀಡಬೇಕು ಎಂದು ಹಿಂದೂ ಮುಖಂಡ ರಾಧಾಕೃಷ್ಣ ಅಡ್ಯಂತಾಯ ಸರಕಾರಕ್ಕೆ ಮನವಿ ಮಾಡಿದರು. ಹಟ್ಟಿಯಿಂದ ಗೋವನ್ನು ಕದ್ದು ಮಾಂಸ ಮಾಡಿದ ಘಟನೆ ಖಂಡಿಸಿ ನಡೆದ ಪ್ರತಿಭಟನೆಯಲ್ಲಿ ಹೀಗೆ ಮನವಿ ಮಾಡಲಾಯಿತು. ಗೋ ಭಕ್ಷಕ ಕುಟುಂಬಗಳಿಗೆ...
Read More
ಉಡುಪಿಯಲ್ಲಿ 16 ವರ್ಷದ ಬಾಲಕ ನಾಪತ್ತೆ
ಉಡುಪಿ: ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ. ರತನ್ ಕಾಮತ್ (16) ನಾಪತ್ತೆಯಾದ ಬಾಲಕನಾಗಿದ್ದಾನೆ. ಈತ ಮಹಿಷಮರ್ದಿನಿ ದೇವಸ್ಥಾನ ಹತ್ತಿರ ಬೈಲೂರು ಕೊರಂಗ್ರಪಾಡಿ ಉಡುಪಿಯಿಂದ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಹೋರಟಿದ್ದ. ಈ ವೇಳೆ ಆತ ಲೈಟ್ ಗ್ರೀನ್ ಕಲರ್ ಪ್ಯಾಂಟ್/ಕ್ರೀಮ್ ಕಲರ್ ಪ್ಯಾಂಟ್ ಮತ್ತು...
Read More
3 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿ ಬಂಧನ
ಮಂಗಳೂರು: ಮೂರು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಕಾವೂರು ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಕಾವೂರು ಕೆಎಚ್‌ಬಿ ಕಾಲೋನಿಯ ದೇವಿ ನಗರ ನಿವಾಸಿ ವಿಶಾಲ್ ಕುಮಾರ್(26) ಎಂದು ಗುರುತಿಸಲಾಗಿದೆ.2016ರಲ್ಲಿ ಕಾವೂರು ರಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ಈತ ಮೂರನೇ ಆರೋಪಿಯಾಗಿದ್ದು, 2022ರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ....
Read More
ಪುತ್ತೂರು ನಗರದಲ್ಲಿ 33ನೇ ವರ್ಷದ ಬೃಹತ್ ಮೀಲಾದ್ ರ್ಯಾಲಿ
ಪುತ್ತೂರು: ದ.ಕ.ಜಿಲ್ಲಾ ಮುಸ್ಲಿಂ ಯುವಜನ ಪರಿಷತ್ ಮತ್ತು ತಾಲೂಕು ಈದ್ ಮಿಲಾದ್ ಸಮಿತಿಯ ನೇತೃತ್ವದಲ್ಲಿ ಪ್ರವಾದಿ ಮುಹಮ್ಮದ್ ಮುಸ್ತಫಾ(ಸ.ಅ)ಅವರ 1500ನೇ ಜನ್ಮ ದಿನಾಚರಣೆಯ ಪ್ರಯುಕ್ತ 33ನೇ ವರ್ಷದ ಮೀಲಾದ್ ರ್ಯಾಲಿಯು ಶುಕ್ರವಾರ ಸಂಜೆ ನಡೆಯಿತು. ಪುತ್ತೂರಿನ ದರ್ಬೆ ಪ್ರವಾಸಿ ಮಂದಿರದ ಬಳಿಯಿಂದ ಕಾಲ್ನಡಿಗೆ ಮೂಲಕ ಹೊರಟ ರ್ಯಾಲಿಯು...
Read More