ಉಡುಪಿಯಲ್ಲಿ 16 ವರ್ಷದ ಬಾಲಕ ನಾಪತ್ತೆ

ಉಡುಪಿ: ಬಾಲಕನೊಬ್ಬ ನಾಪತ್ತೆಯಾಗಿರುವ ಘಟನೆ ಉಡುಪಿಯಲ್ಲಿ ನಡೆದಿದೆ.

ರತನ್ ಕಾಮತ್ (16) ನಾಪತ್ತೆಯಾದ ಬಾಲಕನಾಗಿದ್ದಾನೆ. ಈತ ಮಹಿಷಮರ್ದಿನಿ ದೇವಸ್ಥಾನ ಹತ್ತಿರ ಬೈಲೂರು ಕೊರಂಗ್ರಪಾಡಿ ಉಡುಪಿಯಿಂದ ಸಂಜೆ ಸುಮಾರು 5 ಗಂಟೆ ಸುಮಾರಿಗೆ ಹೋರಟಿದ್ದ. ಈ ವೇಳೆ ಆತ ಲೈಟ್ ಗ್ರೀನ್ ಕಲರ್ ಪ್ಯಾಂಟ್/ಕ್ರೀಮ್ ಕಲರ್ ಪ್ಯಾಂಟ್ ಮತ್ತು ಕಪ್ಪು ಬಣ್ಣದ ಟಿ ಶರ್ಟ್ ಧರಿಸಿದ್ದು ಶಾಲಾ ಬ್ಯಾಗ್ ಹಾಕಿಕೊಂಡಿದ್ದು, ಮನೆಗೆ ಬಾರದೆ ಕಾಣೆಯಾಗಿದ್ದಾನೆ.

ಈತನ ಸುಳಿವು ಸಿಕ್ಕಲ್ಲಿ ಮಹಿಳಾ ಪೊಲೀಸ್ ಠಾಣೆ, ಉಡುಪಿ ನಂಬರ್: 08202525599, ಕಂಟ್ರೋಲ್ ರೂಮ್ ನಂಬ್ರ: 08202526444 ಗೆ ಮಾಹಿತಿ ನೀಡುವಂತೆ ಈತನ ಪೋಷಕರು ಮನವಿ ಮಾಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *