ಪಣಂಬೂರು ಬೀಚ್ ರಸ್ತೆ ಮುಂಭಾಗದಲ್ಲಿ ಡಿವೈಡರ್ ಏರಿದ ಎಕ್ಸ್ ಪ್ರೆಸ್ ಬಸ್

ಮಂಗಳೂರು: ಎಕ್ಸ್ ಪ್ರೆಸ್ ಬಸ್ಸೊಂದು ಹೆದ್ದಾರಿ ಡಿವೈಡರ್ ಏರಿದ ಘಟನೆ ಮಂಗಳೂರು ನಗರದ ಪಣಂಬೂರು ಬೀಚ್ ರಸ್ತೆ ಮುಂಭಾಗದಲ್ಲಿ ಇಂದು ಮಂಜಾನೆಯ ವೇಳೆ ನಡೆದಿದೆ.ಚಾಲಕನ ಅತಿವೇಗದ ಚಾಲನೆಯಿಂದಾಗಿ ಕಾರ್ಕಳದಿಂದ ಮಂಗಳೂರಿಗೆ ಬರುತ್ತಿದ್ದ ಪದ್ಮಾಂಬಿಕ ಎಕ್ಸ್ ಪ್ರೆಸ್ ಬಸ್ ಡಿವೈಡರ್‌ ಏರಿದೆ ಎಂದು ತಿಳಿದು ಬಂದಿದೆ.ಘಟನೆಯಲ್ಲಿ ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ.

ಘಟನೆಗೆ ಸಂಬಂಧಪಟ್ಟಂತೆ ಚಾಲಕನ ಮೇಲೆಯೇ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.