
ಬೆಳ್ತಂಗಡಿ: ಧರ್ಮಸ್ಥಳದ ವಿರುದ್ಧ ಷಡ್ಯಂತ್ರ, ಅಪಪ್ರಚಾರ ಆರೋಪ ನಡೆಯುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳದ ಪರ ಆಂಧ್ರದ ಡಿಸಿಎಂ , ನಟ ಪವನ್ ಕಲ್ಯಾಣ್ ಬೆಂಬಲವಾಗಿ ನಿಂತಿದ್ದಾರೆ.
ಆಂಧ್ರ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ನೇತೃತ್ವದಲ್ಲಿ ಸೆ.11 ರಂದು ಸಂಜೆ 5:00 ಗಂಟೆಗೆ ಧರ್ಮಸ್ಥಳ ದೇವಸ್ಥಾನದ ಮುಂದೆ ವಿಶೇಷ ಆರತಿ ಸೇವೆ ನಡೆಯಲಿದೆ.


