ರೋಡು ರಿಪೇರಿಗೆಂದು ಬಂದ ಕಂಟ್ರಾಕ್ಟರನನ್ನು ಥಳಿಸಲು ಮುಂದಾದ ನಾಗರಿಕರು

ಮಂಗಳೂರು: ಸ್ಕೂಟರ್ ರಸ್ತೆಯ ಗುಂಡಿಗೆ ಬಿದ್ದ ಪರಿಣಾಮ ಬಿದ್ದ ಸವಾರೆಯ ಮೇಲೆ ಮೀನಿನ ಲಾರಿ ಹರಿದು ಆಕೆ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಂಗಳೂರಿನ ಕೂಳೂರಿನಲ್ಲಿ ಸೆ. 9 ರಂದು ನಡೆದಿತ್ತು. ಮಾಧವಿ ಅವರ ಸ್ಕೂಟರ್ ರಸ್ತೆ ಹೊಂಡಕ್ಕೆ ಬಿದ್ದಿದೆ. ಈ ವೇಳೆ ನಿಯಂತ್ರಣ ತಪ್ಪಿದ ಅವರು ರಸ್ತೆಗೆ ಬಿದ್ದು, ಈ ವೇಳೆ ಮೀನು ತುಂಬಿದ ಟ್ರಕ್ ಅದರ ಮೇಲೆ ಹರಿದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂಲ್ಕಿಯಿಂದ ಪಂಪ್‌ವೆಲ್ ವರೆಗಿನ ಹೆದ್ದಾರಿಯಲ್ಲಿ ಬರೀ ಗುಂಡಿಗಳೇ ತುಂಬಿಕೊಂಡಿದೆ. ರಸ್ತೆ ದುರಸ್ತಿಗಾಗಿ ಪದೇ ಪದೇ ಮನವಿ ಮಾಡಿದರೂ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ.

ನಿನ್ನೆ ಈ ಘಟನೆ ನಡೆದಿದ್ದರಿಂದ
ಇಂದು ರೋಡು ರಿಪೇರಿಗೆಂದು ಬಂದ ಕಂಟ್ರಾಕ್ಟರನನ್ನು ಥಳಿಸಲು ನಾಗರಿಕರು ಮುಂದಾದರು.

News Editor

Learn More →

Leave a Reply

Your email address will not be published. Required fields are marked *

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.