September 12, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಗೌರವ ವಂದನೆ ಸ್ವೀಕರಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ ಅವರು, ನಗರ ಕವಾಯತು ಮೈದಾನದಲ್ಲಿ ನಡೆದ ವಾರದ ಕವಾಯತಿನಲ್ಲಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಿದರು.ಮಂಗಳೂರು ನಗರ ಪೊಲೀಸ್ ಮತ್ತು ವಿಶೇಷ ಕಾರ್ಯಪಡೆ ಸೇರಿದಂತೆ 10 ವಿವಿಧ ತುಕಡಿಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಉತ್ತಮ ಸೇವೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಿರುಬೇಲೆ ಮೂಲ ನಿವಾಸಿಗಳ ಸಂಚಾರ ದಾರಿ ಮುಕ್ತಗೊಳಿಸುವಂತೆ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಮನವಿ

ಕುಮಟಾ: ಕುಮಟಾ ತಾಲೂಕಿನ ಕಾಗಾಲ ಗ್ರಾಮದ ಕಿರುಬೇಲೆ ಮೂಲ ನಿವಾಸಿಗಳು ಅನಾದಿ ಕಾಲದಿಂದಲೂ ಗುಡ್ಡ-ಬೆಟ್ಟದ ಮೂಲಕ ಬಳಸುತ್ತಿದ್ದ ಸಂಚಾರ ದಾರಿ ಮುಕ್ತಗೊಳಿಸುವಂತೆ ಜಿಲ್ಲಾ ಜನಪರ ಸಂಘಟನೆಗಳ ಒಕ್ಕೂಟವು ಗುರುವಾರ ಜಿಲ್ಲಾಧಿಕಾರಿ ಮುಖಾಂತರ ಅರಣ್ಯ ಮತ್ತು ಪರಿಸರ ಸಚಿವಾಲಯಕ್ಕೆ ಮನವಿ ಸಲ್ಲಿಸಿದೆ. ಸುಮಾರು 10 ರಿಂದ 12 ಕುಟುಂಬಗಳ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕನಿಂದ ಯುವತಿಗೆ ಚೂರಿ ಇರಿತ

ಉಡುಪಿ: ಮದುವೆ ನಿರಾಕರಿಸಿ ನಂಬರ್ ಬ್ಲಾಕ್ ಮಾಡಿದ್ದಕ್ಕೆ ಆಕ್ರೋಶಗೊಂಡ ಯುವಕ ಯುವತಿಗೆ ಚೂರಿ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಬ್ರಹ್ಮಾವರ ತಾಲೂಕು ಕೊಕ್ಕರ್ಣೆಯಲ್ಲಿ ನಡೆದಿದೆ. ಯುವತಿ ರಕ್ಷಿತಾ ಪೂಜಾರಿ( 24) ಗಂಭೀರ ಗಾಯಗೊಂಡಿದ್ದು, ಮಣಿಪಾಲದಲ್ಲಿ ಖಾಸಗಿ ಆಸ್ಪತ್ರೆಗೆ ದಾಖಲಿಸಕಲಾಗಿದೆ. ಚೂರಿ ಇರಿದ ಆರೋಪಿಯನ್ನು ಕಾರ್ತಿಕ್ ಎಂದು ಗುರುತಿಸಲಾಗಿದ್ದು,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರವಿಕಾಂತ್ ತೆಂಡೂಲ್ಕರ್ ಮೇಲೆ ಹಲ್ಲೆ ಮಾಡಿದ ಆರೋಪಿಗಳ ಬಂಧನಕ್ಕೆ ಆಗ್ರಹ

ಕಾರವಾರ: ನಗರದ ಕೆ.ಇ.ಬಿ. ಬಳಿಯ ನಿವಾಸಿ ಹಾಗೂ ತರಕಾರಿ ವ್ಯಾಪಾರಿ ರವಿಕಾಂತ್ ಪುರುಷೋತ್ತಮ್ ತೆಂಡೂಲ್ಕರ್ ಅವರ ಮೇಲೆ ಇತ್ತೀಚೆಗೆ ಕಾರವಾರದ ಜುಬೇರ್ ಮುಸ್ತಫಾ ಮತ್ತು ಅಲ್ಲಾ ಭಕ್ಷ ಸೇರಿ ಮಾರಣಾಂತಿಕವಾಗಿ ಹಲ್ಲೆ ನಡೆಸಿದ್ದನ್ನು ಕಾರವಾರ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಈ ಕುರಿತು ಇಂದು ಕಾರವಾರ ಬಿಜೆಪಿ ನಗರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಇದರ 11ನೇ ಭಾರತ ವಿಭಾಗದ ಸಮ್ಮೇಳನದ ಉದ್ಘಾಟನೆ

ಬೆಂಗಳೂರು: ಬೆಂಗಳೂರಿನ ವಿಧಾನ ಸೌಧದಲ್ಲಿ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಇದರ 11ನೇ ಭಾರತ ವಿಭಾಗದ ಸಮ್ಮೇಳನದ ಉದ್ಘಾಟನೆಯು ಬಹಳ ಅದ್ಧೂರಿಯಾಗಿ ನಡೆಯಿತು. ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕಾರ್ಯಕ್ರಮ ಉದ್ಘಾಟಿಸಿದ್ದು,ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ್...
Read More