ಗೌರವ ವಂದನೆ ಸ್ವೀಕರಿಸಿದ ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ

ಮಂಗಳೂರು: ಮಂಗಳೂರು ನಗರ ಪೊಲೀಸ್ ಆಯುಕ್ತರಾದ ಶ್ರೀ ಸುಧೀರ್ ಕುಮಾರ್ ರೆಡ್ಡಿ ಅವರು, ನಗರ ಕವಾಯತು ಮೈದಾನದಲ್ಲಿ ನಡೆದ ವಾರದ ಕವಾಯತಿನಲ್ಲಿ ಭಾಗವಹಿಸಿ ಗೌರವ ವಂದನೆ ಸ್ವೀಕರಿಸಿದರು.
ಮಂಗಳೂರು ನಗರ ಪೊಲೀಸ್ ಮತ್ತು ವಿಶೇಷ ಕಾರ್ಯಪಡೆ ಸೇರಿದಂತೆ 10 ವಿವಿಧ ತುಕಡಿಗಳು ಭಾಗವಹಿಸಿದ್ದವು. ಇದೇ ಸಂದರ್ಭದಲ್ಲಿ ಉತ್ತಮ ಸೇವೆ ಸಲ್ಲಿಸಿದ 150 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿರವರಿಗೆ ಪ್ರಶಂಸನಾ ಪತ್ರ ನೀಡಿ‌ ಅಭಿನಂದಿಸಲಾಯಿತು.

News Editor

Learn More →

Leave a Reply

Your email address will not be published. Required fields are marked *