




ಬೆಂಗಳೂರು: ಬೆಂಗಳೂರಿನ ವಿಧಾನ ಸೌಧದಲ್ಲಿ ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಇದರ 11ನೇ ಭಾರತ ವಿಭಾಗದ ಸಮ್ಮೇಳನದ ಉದ್ಘಾಟನೆಯು ಬಹಳ ಅದ್ಧೂರಿಯಾಗಿ ನಡೆಯಿತು.
ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಕಾರ್ಯಕ್ರಮ ಉದ್ಘಾಟಿಸಿದ್ದು,ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿಗಳಾದ ಶ್ರೀ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಶ್ರೀ ಬಸವರಾಜ್ ಹೊರಟ್ಟಿ, ವಿಧಾನ ಮಂಡಲದ ಉಪಸಭಾಪತಿ ರುದ್ರಪ್ಪ ಲಮಾಣಿ ಸಹಿತ ಹಲವರು ಗಣ್ಯರು ಭಾಗವಹಿಸಿದ್ದರು.


