ಮಂಗಳೂರು: ದ.ಕ. ಮಂಗಳೂರು ಜಿಲ್ಲಾ ವೇಗವಾದ ವಿಶೇಷ ನ್ಯಾಯಾಲಯ (ಪಾಕ್ಸೊ) ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಲೈಂಗಿಕ ಹಲ್ಲೆ ನಡೆಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪಿಗೆ ಮರಣದಂಡನೆ ಸೇರಿದಂತೆ ಗಂಭೀರ ಶಿಕ್ಷೆಯನ್ನು ವಿಧಿಸಿದೆ. ಪಣಂಬೂರು ಪೊಲೀಸ್ ಠಾಣಾ ವ್ಯಾಪ್ತಿಯ ಜೋಕಟ್ಟೆಯಲ್ಲಿ 2024ರ ಆಗಸ್ಟ್ 6ರಂದು ಬೆಳಿಗ್ಗೆ 9ರಿಂದ...
Read More
ಮಂಗಳೂರಿನಲ್ಲಿ ಬಟ್ಟೆ ಅಂಗಡಿ, ಕಲ್ಯಾಣ ಮಂಟಪದಲ್ಲಿ ಚಿನ್ನದ ಸರ ಕದ್ದ ಮಹಿಳೆಯ ಬಂಧನ
ಮಂಗಳೂರು: ಬಟ್ಟೆ ಅಂಗಡಿ ಹಾಗೂ ಕಲ್ಯಾಣ ಮಂಟಪದಲ್ಲಿ ನಡೆದ ಚಿನ್ನದ ಸರ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ಉಳ್ಳಾಲ ಠಾಣೆಯ ಪೊಲೀಸರು ಸೆ.12 ರಂದು ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಪಟ್ಟಂತೆ ಉಳ್ಳಾಲ ಮೂಲದ ಮಿನ್ನತ್ ಬಂಧಿತ ಆರೋಪಿಯಾಗಿದ್ದು ಕದ್ದ ಚಿನ್ನದ ಸರವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಜೂ.2 ರಂದು ಉಳ್ಳಾಲ...
Read More
ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆ ಅರೆಸ್ಟ್
ಮೂಡಬಿದಿರೆ: ಕೋಮು ಪ್ರಚೋದನೆ ಆರೋಪದಲ್ಲಿ ಪೋಸ್ಟ್ ಕಾರ್ಡ್ ನ್ಯೂಸ್ ಸಂಸ್ಥಾಪಕ ಮಹೇಶ್ ವಿಕ್ರಂ ಹೆಗ್ಡೆಯನ್ನು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ಮೂಡಬಿದಿರೆ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ಪಿಎಸ್ಸೈ ಕೃಷ್ಣಪ್ಪ ಎಂಬವರ ದೂರಿನಡಿ ಸ್ವಯಂಪ್ರೇರಿತ ಎಫ್ಐಆರ್ ದಾಖಲಿಸಲಾಗಿತ್ತು. ಮಹೇಶ್ ವಿಕ್ರಂ ಹೆಗ್ಡೆ ಅವರನ್ನು ಕೋರ್ಟ್ಗೆ ಹಾಜರುಪಡಿಸಿದ್ದು, ಸೋಮವಾರದ ವರೆಗೆ ನ್ಯಾಯಾಂಗ...
Read More
ಕೊಕ್ಕರ್ಣೆಯಲ್ಲಿ ಯುವಕನೋರ್ವನಿಂದ ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಚಿಕಿತ್ಸೆ ಫಲಿಸದೆ ಸಾವು, ಯುವಕನು ಆತ್ಮಹತ್ಯೆ
ಉಡುಪಿ: ಜಿಲ್ಲೆಯ ಬ್ರಹ್ಮಾವರ ತಾಲೂಕಿನ ಕೊಕ್ಕರ್ಣೆಯಲ್ಲಿ ಸೆ.12 ಮದುವೆಗೆ ನಿರಾಕರಿಸಿದ ಕಾರಣಕ್ಕಾಗಿ ಯುವಕನೋರ್ವನಿಂದ ಚೂರಿ ಇರಿತಕ್ಕೊಳಗಾಗಿದ್ದ ಯುವತಿ ಚಿಕಿತ್ಸೆ ಫಲಕಾರಿಯಾಗದೆ ಮಣಿಪಾಲದ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಕೊಕ್ಕರ್ಣೆ ಚೆಗ್ರಿಬೆಟ್ಟು ನಿವಾಸಿ ರಕ್ಷಿತಾ (24) ಚೂರಿ ಇರಿತಕ್ಕೆ ಒಳಗಾಗಿ ಮೃತಪಟ್ಟ ದುರ್ದೈವಿಯಾಗಿದ್ದಾಳೆ. ಆಕೆಯ ನೆರೆ ಮನೆಯ ಯುವಕ ಕಾರ್ತಿಕ್ ಪೂಜಾರಿ...
Read More

