September 15, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕರ್ನಾಟಕ ಎಲೆಕ್ಟ್ರಾನಿಕ್ ಮೀಡಿಯಾ ಜರ್ನಲಿಸ್ಟ್ ಅಸೋಸಿಯೇಷನ್ ಉದ್ಘಾಟಿಸಿ, ಲೋಗೋ ಬಿಡುಗಡೆ – ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ. ಸಿದ್ದರಾಮಯ್ಯ.

ನಾನು ರಾಜಕಾರಣಕ್ಕೆ ಬಂದು ಇಷ್ಟು ವರ್ಷದಲ್ಲಿ ಯಾವ ಮಾಧ್ಯಮಗಳಿಗೂ ನನ್ನ ಬಗ್ಗೆ ಹೀಗೇ ಬರೆಯಿರಿ, ಹಾಗೇ ಬರೆಯಿರಿ ಎಂದು ಯಾವತ್ತೂ ಹೇಳಿಲ್ಲ. ನನ್ನ ಬಗ್ಗೆ ಸುಳ್ಳುಗಳನ್ನು ಸತತವಾಗಿ ತೋರಿಸುವಾಗಲೂ ಯಾಕೆ ಹೀಗೆ ತೋರಿಸ್ತೀರಿ? ಅಂತಲೂ ಯಾರಿಗೂ ಕೇಳಿಲ್ಲ. ನಿಮ್ಮಿಂದ ನನಗೆ ಏನೇನೂ ಅಪೇಕ್ಷೆ ಇಲ್ಲ. ಸಾಧ್ಯವಾದರೆ ಸತ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು : ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತ : ಉಳ್ಳಾಲದ ಯುವಕ ಸಾವು.

ಮಂಗಳೂರು : ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಉಳ್ಳಾಲದ ಮಿಲ್ಲತ್ ನಗರದ ಯುವಕನೊಬ್ಬ ಸಾವನ್ನಪ್ಪಿದ್ದಾನೆ. ಮೃತನನ್ನು ಮಿಲ್ಲತ್ ನಗರದ ನಿವಾಸಿ ಮುಹಮ್ಮದ್ ಅವರ ಪುತ್ರ ಅಬ್ದುಲ್ ರಾಝಿಕ್ (27) ಎಂದು ಗುರುತಿಸಲಾಗಿದೆ. ಮೂಲಗಳ ಪ್ರಕಾರ, ಸೌದಿ ಅರೇಬಿಯಾದ ಜುಬೈಲ್‌ನಲ್ಲಿರುವ ಪಾಲಿಟೆಕ್ ಕಂಪನಿಯಲ್ಲಿ ಉದ್ಯೋಗದಲ್ಲಿದ್ದ ರಾಝಿಕ್ ಸೆಪ್ಟೆಂಬರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ

ಮಂಗಳೂರು : ಎಂಜಿನ್ ವೈಫಲ್ಯದಿಂದ ಮೀನುಗಾರಿಕಾ ಬೋಟ್‌ ಪಲ್ಟಿ..ಮಂಗಳೂರು : ಉಳ್ಳಾಲ ಸೀಗ್ರೌಂಡ್‌ನಲ್ಲಿ ಮೀನುಗಾರಿಕೆ ತೆರಳಿದ್ದ ಬೋಟ್‌ ಎಂಜಿನ್ ವೈಫಲ್ಯದಿಂದ ಸಮುದ್ರ ತಟದ ಕಲ್ಲು ಬಂಡೆಗಳಿಗೆ ಬಡಿದು ಪಲ್ಟಿ ಹೊಡೆದ ಘಟನೆ ಇಂದು (ಸೆ.15) ರ ಮುಂಜಾನೆ ನಡೆದಿದೆ. ಹಡಗಿನಲ್ಲಿದ್ದ 13 ಮಂದಿ ಮೀನುಗಾರರು ಪ್ರಾಣ ಅಪಾಯದಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ವಿಮಾನ ನಿಲ್ದಾಣದಲ್ಲಿ ಯಕ್ಷಗಾನದ ಭವ್ಯ ಪ್ರತಿಮೆ ಸ್ಥಾಪನೆ

ಮಂಗಳೂರು: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ನಿರ್ಗಮನ ಪ್ರದೇಶದಲ್ಲಿ 10.25 ಅಡಿ ಎತ್ತರದ ಯಕ್ಷಗಾನದ ಗ್ರಾನೈಟ್ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದ್ದು, ಎಲ್ಲರ ಗಮನ ಸೆಳೆಯುತ್ತಿದೆ. ಬಿಹಾರದ ಶಿಲ್ಪಿ ಹಿಮಾಂಶು ಕುಮಾರ್ ಅವರು ತುಳು ಸಂಸ್ಕೃತಿಗೆ ಮಾರು ಹೋಗಿ ಈ ಸುಂದರ ಕಲಾಕೃತಿಯನ್ನು ನಿರ್ಮಿಸಿದ್ದಾರೆ.ಕೇವಲ 64 ದಿನಗಳಲ್ಲಿ ಹಿಮಾಂಶು ಮತ್ತು ಅವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೇಶದ ಮೊದಲ ‘ಸೈಬರ್ ಕಮಾಂಡ್ ಸೆಂಟರ್ ‘ರಾಜ್ಯದಲ್ಲಿ ಸ್ಥಾಪನೆ : ‘ತ್ರಿಪಲ್ ಸಿ’ ಮುಖ್ಯಸ್ಥರಾಗಿ ಪ್ರಣಬ್ ಮೊಹಂತಿ ನೇಮಕ

ಬೆಂಗಳೂರು: ಸೈಬರ್‌ ವಂಚನೆ ಪ್ರಕರಣಗಳನ್ನು ತಡೆಯಲು ರಾಜ್ಯ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್ ಸೂಚನೆ ನೀಡಿದ್ದು, ದೇಶದ ಮೊದಲ ಸೈಬರ್ ಕಮಾಂಡ್ ಸೆಂಟರ್‌ ಅನ್ನು ಬೆಂಗಳೂರಿನಲ್ಲಿ ಆರಂಭಿಸಲಾಗಿದೆ. ಈ ಕಮಾಂಡ್ ಸೆಂಟರ್‌ಗೆ ಡಿಜಿಪಿ (ಡೈರೆಕ್ಟರ್ ಜನರಲ್ ಆಫ್ ಪೊಲೀಸ್)ಯಾಗಿ ಪ್ರಣಬ್ ಮೊಹಾಂತಿ ಅವರನ್ನು ನೇಮಿಸಲಾಗಿದೆ. ರಾಜ್ಯ ಸರ್ಕಾರವು ಸೈಬರ್‌...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

75 ಮಂದಿ ಪ್ರಯಾಣಿಕರಿದ್ದ BMTC ಬಸ್‌ನಲ್ಲಿ ಭಾರೀ ಬೆಂಕಿ – ಬಸ್‌ ಸುಟ್ಟು ಕರಕಲು

ಬೆಂಗಳೂರು: ಚಲಿಸುತ್ತಿದ್ದ ಬಿಎಂಟಿಸಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡು, ಬಸ್‌ ಸುಟ್ಟು ಕರಕಲಾಗಿರುವ ಘಟನೆ ನಗರದ ಹೆಚ್ಎಎಲ್ ಮುಖ್ಯದ್ವಾರದ ಬಳಿ ನಡೆದಿದೆ. ಬೆಳಗ್ಗಿನ ಜಾವ 5:10ಕ್ಕೆ ಅಗ್ನಿ ದುರಂತ ಸಂಭವಿಸಿದೆ. ದುರಂತಕ್ಕೀಡಾದ ಬಸ್‌ (ಸಂಖ್ಯೆ KA57 F 4568) ಮೆಜೆಸ್ಟಿಕ್‌ನಿಂದ ಕಾಡುಗೋಡಿಗೆ ತೆರಳುತ್ತಿತ್ತು. ಈ ಬಸ್‌ನಲ್ಲಿ ಸುಮಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು:ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ ನಿಧನ..!!

ಪುತ್ತೂರು:ಖ್ಯಾತ ಜ್ಯೋತಿಷಿ ನರಿಮೊಗರು ನಿವಾಸಿ ವರ್ಧಮಾನ್ ಜೈನ್ (56) ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಅವರು ಅನಾರೋಗ್ಯದ ಹಿನ್ನಲೆ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ನಿಧನ ಹೊಂದಿದ್ದಾರೆ. ಮೃತರು ಪತ್ನಿ ಹಾಗು ಇಬ್ಬರು ಮಕ್ಕಳನ್ನು ಮತ್ತು ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೆಪ್ಟೆಂಬರ್ 16ರಂದು ಮಂಗಳೂರಿನಲ್ಲಿ ಎಬಿವಿಪಿಯ “ರಾಣಿ ಅಬ್ಬಕ್ಕ ರಥಯಾತ್ರೆ” ಯ ಬೃಹತ್ ಶೋಭಾಯಾತ್ರೆ ಹಾಗೂ ಸಮಾರೋಪ ಸಮಾರಂಭ..ಮಂಗಳೂರು: ಎಬಿವಿಪಿ ರಾಣಿ ಅಬ್ಬಕ್ಕ ರಥಯಾತ್ರೆ, ಮಂಗಳೂರಿನಲ್ಲಿ ಬೃಹತ್ ಶೋಭಾಯಾತ್ರೆ ಹಾಗೂ ಸಮಾರೋಪ ಸಮಾರಂಭದ ಕುರಿತು ಇಂದು ಮಂಗಳೂರಿನ ಪತ್ರಿಕಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಯಿತು.

ಪತ್ರಿಕಾಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ಎಬಿವಿಪಿ ಮಂಗಳೂರು ವಿಭಾಗ ಸಂಚಾಲಕ್ ಸುವಿತ್ ಶೆಟ್ಟಿ “ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಕರ್ನಾಟಕ ದಕ್ಷಿಣ ಪ್ರಾಂತದವತಿಯಿಂದ ಈ ನೆಲದ ವೀರ ರಾಣಿ ಅಬ್ಬಕ್ಕಳ 500ನೇ ಜನ್ಮ ಜಯಂತಿಯ ಪ್ರಯುಕ್ತ ಅಬ್ಬಕ್ಕ ರಥಯಾತ್ರೆಯನ್ನ ಸೆಪ್ಟೆಂಬರ್ 6 ರಿಂದ ಆರಂಭಿಸಿದ್ದು ರಾಜ್ಯಾದ್ಯಂತ ಬಹಳ ಯಶಸ್ವಿ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಡವೆ ಹಾರಿ ಬೈಕ್‌ ಪಲ್ಟಿ – ಸವಾರ ಮೃತ್ಯು

ಕುಂದಾಪುರ : ಕಡವೆ ಹಾರಿ ಬೈಕ್‌ ಪಲ್ಟಿ – ಸವಾರ ಮೃತ್ಯು ಕುಂದಾಪುರ: ಬೈಕ್‌ ಮೇಲೆ ಕಡವೆ ಹಾರಿ ನಿಯಂತ್ರಣ ತಪ್ಪಿದ ಬೈಕ್‌ ಸವಾರ ರಸ್ತೆಗೆ ಬಿದ್ದು ದಾರುಣವಾಗಿ ಮೃತಪಟ್ಟ ಘಟನೆ ಕುಂದಾಪುರದ ಕಮಲಶಿಲೆ ಸಮೀಪದ ತಾರೆಕೊಡ್ಲು ಎಂಬಲ್ಲಿ ನಡೆದಿದೆ.ಕಾವ್ರಾಡಿ ಸಮೀಪದ ಶ್ರೇಯಸ್ ಮೊಗವೀರ (22) ಎಂಬವರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೊಲೀಸ್ ಕ್ವಾರ್ಟರ್ಸ್‌ನ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದ ಮಗು ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ.

ಪೊಲೀಸ್ ಕ್ವಾರ್ಟರ್ಸ್‌ನ ಮನೆಯೊಳಗೆ ಮಗು ಲಾಕ್‌: ಅಗ್ನಿಶಾಮಕ ಸಿಬ್ಬಂದಿಗಳಿಂದ ರಕ್ಷಣೆ..ಕಾರ್ಕಳ: ಪೊಲೀಸ್ ಕ್ವಾರ್ಟರ್ಸ್‌ನಲ್ಲಿ ಆಕಸ್ಮಿಕವಾಗಿ ಬಾಗಿಲು ಒಳಗಿನಿಂದ ಲಾಕ್ ಆಗಿ ಮನೆಯೊಳಗೆ ಸಿಕ್ಕಿಹಾಕಿಕೊಂಡಿದ್ದ ಎರಡು ವರ್ಷದ ಮಗುವನ್ನು ಕಾರ್ಕಳ ಅಗ್ನಿಶಾಮಕ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಪೊಲೀಸ್ ಕ್ವಾರ್ಟರ್ಸ್‌ ಸಿ-ಬ್ಲಾಕ್‌ನ ಎರಡನೇ ಮಹಡಿಯಲ್ಲಿ ಹರ್ಷವರ್ಧನ್ ಎಂಬ ಎರಡು...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.