September 18, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೌಜನ್ಯ ಮಾವ ವಿಠಲ್ ಗೌಡ ವಿರುದ್ಧ ಎಸ್‌ಐಟಿಗೆ ದೂರು

ಧರ್ಮಸ್ಥಳ: ಧರ್ಮಸ್ಥಳದ ಗ್ರಾಮಸ್ಥರೊಬ್ಬರು ಸೌಜನ್ಯ ಮಾವ ವಿಠಲ್ ಗೌಡ ವಿರುದ್ಧ ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ ತನಿಖಾ ಪ್ರಕ್ರಿಯೆಯಲ್ಲಿ ವಿಠಲ್ ಗೌಡ ಎಸ್‌ಐಟಿ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಎಂಬ ಆರೋಪ ದೂರಿನಲ್ಲಿ ಕೇಳಿಬಂದಿದೆ. ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ಯಾವುದೇ ಮಾಹಿತಿ ಬಹಿರಂಗಪಡಿಸದಿರುವ ಹೊರತು, ವಿಠಲ್ ಗೌಡ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹೊಂಡದಲ್ಲಿ ರಾಜ್ಯ ಸರಕಾರ ಹೋಗುವ ಪರಿಸ್ಥಿತಿ. ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿರುವ ಸಂದೇಶ – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

ಪುತ್ತೂರು: ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆಗಳು ನಾದುರಸ್ತಿಯಲ್ಲಿದ್ದು, ವಾಹನ ಸವಾರರು ದುರಸ್ಥಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಸ್ತೆಗಳ ದುರಸ್ಥಿ ಬಗ್ಗೆ ರಾಜ್ಯ ಸರಕಾರ ಯಾವುದೇ ಹಣ ಬಿಡುಗಡೆ ಮಾಡದೆ ರಸ್ತೆ ದುರಸ್ಥಿ ಆಗುತ್ತಿಲ್ಲ. ಈ ನಡುವೆ ಗುಂಡಿಗಳನ್ನು ಮುಚ್ಚಲು ಡಾಮಾರು ರಸ್ತೆಗೆ ಮಣ್ಣು ಹಾಕುವ ಪರಿಸ್ಥಿತಿಯನ್ನು ನೋಡಿದಾಗ ರಾಜ್ಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಬ್ಬಡಿ ಪಂದ್ಯಾಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪ. ಪೂ ಕಾಲೇಜು ಬಾಲಕಿಯರ ತಂಡ ದ್ವಿತೀಯ

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ, ಮಂಗಳೂರು ಹಾಗೂ ಸರಕಾರಿ ಪ.ಪೂ ಕಾಲೇಜು ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ಸೆ.17 ರಂದು ನಡೆದ ಪುತ್ತೂರು ತಾಲೂಕು ಮಟ್ಟದ ‘ಮ್ಯಾಟ್ ಕಬ್ಬಡಿ ಪಂದ್ಯಾಟ 2025- 26 ಪಂದ್ಯಾಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪ. ಪೂ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಮಲಶಿಲೆ ಮೂಲದ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ

ಉಡುಪಿ: ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ಬರೇಗುಂಡಿ ಎಂಬಲ್ಲಿ ಸೆ.17 ರಂದು ನಡೆದಿದೆ. ಸಿದ್ದಾಪುರದಲ್ಲಿರುವ ಛಾತ್ರ ಎಂಟರ್‌ಪ್ರೈಸಸ್‌ನ ಮಾಲೀಕ ಉದಯ ಛಾತ್ರ (43) ಅವರು ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಯೆಯ್ಯಾಡಿಯಲ್ಲಿ ನಡೆದ ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತದಲ್ಲಿ ಯುವಕ ಸಾವು

ಮಂಗಳೂರು: ಆಟೊ ರಿಕ್ಷಾ ಹಾಗು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಯೆಯ್ಯಾಡಿ ಜಂಕ್ಷನ್ ನಲ್ಲಿ ಸೆ.17 ರಂದು ನಡೆದಿದೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಯೆಯ್ಯಾಡಿ ಬಾರೆಬೈಲ್ ನಿವಾಸಿ ರಾಮಚಂದ್ರ ಅವರ ಪುತ್ರ ಕೌಶಿಕ್ (27) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಧ್ಯಾಹ್ನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿರುವ ಆರೋಪದ ಮೇಲೆ ಯೋಗ ಗುರು ನಿರಂಜನಾ ಮೂರ್ತಿ ಬಂಧನ

ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿರುವ ಆರೋಪದ ಮೇಲೆ ಯೋಗ ಗುರು ನಿರಂಜನಾ ಮೂರ್ತಿಯನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ರಾಜರಾಜೇಶ್ವರಿ ನಗರದಲ್ಲಿ ನಿರಂಜನಾ ಮೂರ್ತಿ ಯೋಗ ಕೇಂದ್ರ ನಡೆಸುತಿದ್ದರು. ಯೋಗ ಸೆಂಟರ್ ಗೆ ಬರ್ತಿದ್ದ ಅಪ್ರಾಪ್ತಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಾಯಿಯನ್ನು ಚಿಕಿತ್ಸೆಗೆ ದಾಖಲಿಸಿ ಅದೇ ಆಸ್ಪತ್ರೆಯ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ಮಗ

ಶಿವಮೊಗ್ಗ: ತಾಯಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಿ ಅದೇ ಆಸ್ಪತ್ರೆಯ ಆವರಣದಲ್ಲಿ ಮಗ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಸುರಹೊನ್ನೆಯ ಆಕಾಶ್(30) ಎಂದು ಗುರುತಿಸಲಾಗಿದೆ. ಮೃತ ಆಕಾಶ್ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ರೋಹನ್ ಕಾರ್ಪೋರೇಶನ್‌ನಲ್ಲಿ ವಿಶ್ವಕರ್ಮ ಪೂಜೆ

ಮಂಗಳೂರು: ನಗರದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೋರೇಶನ್ ವತಿಯಿಂದ ಬಿಜೈ ರೋಹನ್ ಸಿಟಿಯಲ್ಲಿ ವಿಶ್ವಕರ್ಮ ಪೂಜೆ ನಡೆಯಿತುಸಂಸ್ಥೆಯ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ವಿಶ್ವಕರ್ಮ ದೇವರ ಅನುಗ್ರಹ ಕೋರಿ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸ್ಥೆಯ ಉದ್ಯೋಗಿಗಳು ಹಾಗೂ ಕಾರ್ಮಿಕರು ಪೂಜೆಯಲ್ಲಿ ಈ ಕಾರ್ಯಕ್ರಮದಲ್ಲಿ ನಾಲ್ಕು ಮಂಟಪಗಳನ್ನು...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.