September 24, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೋರ್ಜರಿ ಸಹಿ ಕುರಿತು ಪತ್ರಿಕಾಗೋಷ್ಠಿ

ಪುತ್ತೂರು:ಪುತ್ತೂರು ನಗರಯೋಜನಾ ಪ್ರಾಧಿಕಾರದ ಕಚೇರಿಯಲ್ಲಿ ನಡೆದ ಪೋರ್ಜರಿ ಸಹಿ ಕುರಿತು ಪತ್ರಿಕಾಗೋಷ್ಟಿಯಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸದಸ್ಯ ಕಾರ್ಯದರ್ಶಿ ಗುರುಪ್ರಸಾದ ಅವರು ಮಾತನಾಡಿ ‘ ನಮ್ಮ ಕಚೇರಿಗೆ ಓರ್ವ ಅರ್ಜಿ ಹಾಕಿರುತ್ತಾನೆ. ಅದು ಮೂರು ತಿಂಗಳು ಪೆಂಡಿಂಗ್ ಇರುತ್ತದೆ. ನಾನು ವಾರಕ್ಕೆ ಒಂದು ದಿನ ಮಾತ್ರ ಇಲ್ಲಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ಇನ್ನಿಲ್ಲ

ಬೆಂಗಳೂರು : ಹಿರಿಯ ಸಾಹಿತಿ ಎಸ್‌ಎಲ್‌ ಭೈರಪ್ಪ (94) ವಿಧವಿಶರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ. ಅವರ ಕೃತಿಗಳು ಕರ್ನಾಟಕ ರಾಜ್ಯದಲ್ಲಿ ಜನಪ್ರಿಯವಾಗಿವೆ ಮತ್ತು ಅವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಿದ್ಯಾರ್ಥಿಗಳು, ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವುಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಝೋನಲ್ ಹಂತದ ಗಣಿತ ವಿಜ್ಞಾನಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆಆಯ್ಕೆಯಾಗಿದ್ದಾರೆ.ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ ಗಿರೀಶ ಗೌಡ ಹಾಗೂ ಸುಮಿತ್ರಾ ದಂಪತಿಗಳ ಪುತ್ರ 9ನೇ ತರಗತಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಕ್ಕಳ ಪಾಲಿಗೆ ಮೃತ್ಯುಕೂಪವಾಗಿರುವ ಗಣಿಗಾರಿಕೆ ನಡೆಸಿದ‌ ಗುಂಡಿಗಳು

ಕಪ್ಪು ಕಲ್ಲು ಗಣಿಗಾರಿಕೆ ಮಾಡಿ, ಅದರಿಂದ ಲಕ್ಷಾಂತರ ವ್ಯವಹಾರ ಮಾಡಿದ ಬಳಿಕ‌ ಗಣಿಗಾರಿಕೆ ನಡೆಸಿದ‌ ಗುಂಡಿಯನ್ನು ಮುಚ್ಚುವ ಗೋಜಿಗೂ ಹೋಗುತ್ತಿಲ್ಲ. ಇಂಥಹ ಗುಂಡಿಗಳು ಮಳೆಗಾಲದಲ್ಲಿ ನೀರಿನಿಂದ ತುಂಬಿ ಮಕ್ಕಳ ಪಾಲಿಗೆ ಮೃತ್ಯುಕೂಪಗಳಾಗಿ ಬದಲಾಗುತ್ತಿವೆ. ಗಣಿಗಾರಿಕೆ ನಡೆಸಿದ ಬಳಿಕ ಗುಂಡಿಯನ್ನು ಮುಚ್ಚಬೇಕು, ಇಲ್ಲವೇ ತಡೆಬೇಲಿ ಹಾಕಿ ಜನ,ಜಾನುವಾರುಗಳಿಗೆ ನಿರ್ಬಂಧಿಸಬೇಕು...
Read More