September 30, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಜ್ಯದಲ್ಲಿಯೇ ಪುತ್ತೂರು ಯೋಜನಾ ಪ್ರಾಧಿಕಾರದಿಂದ ಪ್ರಪ್ರಥಮ ಬಾರಿ ಕಡತ ವಿಲೇವಾರಿ ಕಾರ್ಯಾಗಾರ

ಪುತ್ತೂರು: ಪುತ್ತೂರು ಮತ್ತು ಕಡಬ ಗ್ರಾಮಾಂತರ ಪ್ರದೇಶದ ಗ್ರಾಮ ಪಂಚಾಯತ್‌ಗಳಲ್ಲಿ ಸಲ್ಲಿಸುವ ಏಕ ನಿವೇಶನ ವಿನ್ಯಾಸ ಅನುಮೋದನೆ ಕುರಿತ ಅರ್ಜಿಗಳಿಗೆ ಸಂಬಂಧಿಸಿ ೪ಕೆ ನಿಯಮಾವಳಿಗಳು ಜಾರಿಯಾಗಿರುವ ಮೊದಲು ಪ್ರಾಧಿಕಾರಕ್ಕೆ ಸಲ್ಲಿಕೆಯಾಗಿರುವ ಅರ್ಜಿಗಳ ವಿಲೇವಾರಿಯ ಅದಾಲತ್ ಸೆ.30ರಂದು ಶಾಸಕರ ಕಚೇರಿಯ ಸಭಾಂಗಣದಲ್ಲಿ ನಡೆಯಿತು. ಶಾಸಕ ಅಶೋಕ್ ಕುಮಾರ್ ರೈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹೇಶ್ ಶೆಟ್ಟಿ ತಿಮರೋಡಿಗೆ ಬಿಗ್ ರಿಲೀಫ್: ಗಡಿಪಾರು ಆದೇಶಕ್ಕೆ ಹೈಕೋರ್ಟ್ ತಡೆ.

ಬೆಂಗಳೂರು : ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಗಡಿಪಾರು ಆದೇಶ ಹೊರಡಿಸಿದ್ದಕ್ಕೆ ಹೈಕೋರ್ಟ್ ಒಂದು ವರ್ಷದ ಅವಧಿಗೆ ತಡೆ ನೀಡಿದೆ. ತಿಮರೋಡಿ ಹೈಕೋರ್ಟ್ ಮೆಟ್ಟಿಲೇರಿದ್ದು, ತಾತ್ಕಾಲಿಕ ಗೆಲುವು ಸಾಧಿಸಿದ್ದಾರೆ.ಈ ಮಧ್ಯಂತರ ತಡೆಯಿಂದಾಗಿ ಮಹೇಶ್ ಶೆಟ್ಟಿ ತಿಮರೋಡಿ ಅವರಿಗೆ ಗಡಿಪಾರು ಆದೇಶದಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಎ.ವಿ.ಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲೋಕಾರ್ಪಣೆ ಹಾಗೂ ಲೋಗೋ ಅನಾವರಣ, ಪ್ರಥಮ ಸಾಲ ಪತ್ರ ವಿತರಣೆ ಮತ್ತು ಪ್ರಥಮ ಠೇವಣಿ ಪತ್ರ ವಿತರಣೆ

ಪುತ್ತೂರು:ಎ.ವಿ.ಜಿ ಅಸೋಸಿಯೇಟ್ಸ್ ಆಂಡ್ ಎ.ವಿ.ಜಿ.ಕನ್‌ಸ್ಟ್ರಕ್ಷನ್ಸ್, ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್‌ಗಳನ್ನು ಪುತ್ತೂರಿನಲ್ಲಿ ಸ್ಥಾಪಿಸಿ ಮುನ್ನಡೆಸುತ್ತಿರುವ ಆಡಳಿತ ಮಂಡಳಿಯಿಂದ ಸಹಕಾರಿ ಕ್ಷೇತ್ರಕ್ಕೊಂದು ಕೊಡುಗೆಯಾಗಿ ದ.ಕ.ಜಿಲ್ಲಾ ಮಟ್ಟದ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಸಂಸ್ಥೆಯು ನೆಲ್ಲಿಕಟ್ಟೆಯಲ್ಲಿ ಸೆ.29ರಂದು ಲೋಕಾರ್ಪಣೆಗೊಂಡಿತು. ಬೆಳಿಗ್ಗೆ ಸೊಸೈಟಿಯ ಕಚೇರಿ ಕಟ್ಟಡದಲ್ಲಿ ಗಣಹೋಮ ನಡೆಯಿತು.ಬಳಿಕ ಕಚೇರಿಯ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಕಿಡಿಗೇಡಿಗಳ ವಿರುದ್ಧ ಪುಣಚ ಮಹಿಷಮರ್ದಿನಿ ದೇವಸ್ಥಾನದಲ್ಲಿ ಖಂಡನಾ ಸಭೆ ಮತ್ತು ಸಾರ್ವಜನಿಕ ಪ್ರಾರ್ಥನೆ

ಪುಣಚ ಗ್ರಾಮದ ಪಾಲಸ್ತಡ್ಕ ಎಂಬಲ್ಲಿ ವ್ಯವರಿಸುತ್ತಿದ್ದ ಆನಂದ ಅವರ ಮಾಲಕತ್ವದ ಇಂಟರ್ಲಾಕ್ ಫ್ಯಾಕ್ಟರಿಯ ಸಿ ಸಿ ಟಿವಿ ಯನ್ನು ಪುಡಿಗೈದು, ಬಾಗಿಲು ಮುರಿದು, ಹಿಂದೂಗಳ ಆರಾಧ್ಯ ದೇವಿ ಮಹಿಷಮರ್ದಿನಿಯ ಮತ್ತು ದೇವರ ಫೋಟೋಗಳಿಗೆ ಬೆಂಕಿ ಕೊಟ್ಟು ನೀಚ ಬುದ್ದಿ ತೋರಿಸಿದ ಮತಾಂದ ಜಿಹಾದಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಪುಣಚ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೆ.29 ರಂದು ಚಾರ್ಮಾಡಿಯ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಚಂಡಿಕಾ ಹೋಮ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆ.29 ರಂದು ಚಂಡಿಕಾ ಹೋಮ ನಡೆಯಿತು. ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಹೊಸಮಠ, ದೇವಸ್ಥಾನದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅ.2ರಂದು ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ 17ನೇ ಶಾಖೆ ಕಲ್ಲಡ್ಕದಲ್ಲಿ ಶುಭಾರಂಭ.

ಪುತ್ತೂರು:ಸುದೀರ್ಘ 67 ವರ್ಷಗಳ ಇತಿಹಾಸವಿರುವ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘದ 17ನೇ ಶಾಖೆಯು ಅ.2ರಂದು ಕಲ್ಲಡ್ಕದ ಕೆ.ಸಿ ರೋಡ್ ಈಶಾನ ಕಾಂಪ್ಲೆಕ್ಸ್‌ನಲ್ಲಿ ಶುಭಾರಂಭಗೊಳ್ಳಲಿದೆ ಎಂದು ಸಂಘದ ಅಧ್ಯಕ್ಷ ಭಾಸ್ಕರ ಎಂ ಪೆರುವಾಯಿ ಹೇಳಿದರು. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಂಬಾರಿಕೆ ಮತ್ತು ಗ್ರಾಮೀಣ ಗುಡಿ ಕೈಗಾರಿಕೆಗಳ ಅಭಿವೃದ್ಧಿಗಾಗಿ...
Read More