ಸೆ.29 ರಂದು ಚಾರ್ಮಾಡಿಯ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆದ ಚಂಡಿಕಾ ಹೋಮ

ಚಾರ್ಮಾಡಿ: ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಪ್ರಯುಕ್ತ ಅರ್ಚಕರಾದ ಮಧುಸೂಧನ್ ರಾವ್ ಪೌರೋಹಿತ್ಯದಲ್ಲಿ ಶ್ರೀ ದೇವಿಗೆ ಸೆ.29 ರಂದು ಚಂಡಿಕಾ ಹೋಮ ನಡೆಯಿತು.

ಮಧ್ಯಾಹ್ನ ಮಹಾಪೂಜೆ ಪೂರ್ಣಾಹುತಿ ನಡೆದು ಪ್ರಸಾದ ವಿತರಣೆ ನಡೆಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಪ್ರಕಾಶ್ ಹೊಸಮಠ, ದೇವಸ್ಥಾನದ ಪ್ರಧಾನ ಅರ್ಚಕರಾದ ಶ್ರೀನಿವಾಸ್ ರಾವ್ ಹಾಗೂ ಭಕ್ತಾಭಿಮಾನಿಗಳು ಉಪಸ್ಥಿತರಿದ್ದರು.

News Editor

Learn More →

Leave a Reply

Your email address will not be published. Required fields are marked *

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!