ಸ್ಕೂಟಿಯಲ್ಲಿ ಎಂದಿನಂತೆ ಕಾಲೇಜಿಗೆ ಹೋಗುತ್ತಿದ್ದ ವಿದ್ಯಾರ್ಥಿನಿ ಮೇಲೆಯೇ ಟಿಪ್ಪರ್ ವಾಹನ ಹರಿದು ವಿದ್ಯಾರ್ಥಿನಿ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಬೆಂಗಳೂರಿನ ಬೂದಿಗೆರೆ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದೆ. ರಸ್ತೆ ಗುಂಡಿಯಿಂದಾಗಿ ಸ್ಕೂಟಿ ಸ್ಕಿಡ್ ಆಗಿ ವಿದ್ಯಾರ್ಥಿನಿ ಕೆಳಗೆ ಬಿದ್ದಿದ್ದಾಳೆ. ಈ ವೇಳೆ ವೇಗವಾಗಿ ಬಂದ...
Read More
ಜಿಲ್ಲಾಧ್ಯಕ್ಷರಿಂದ ಮನ್ ಕಿ ಬಾತ್ ವೀಕ್ಷಣೆ
ಪ್ರಧಾನ ಮಂತ್ರಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿಜಿ ಅವರ 126ನೇ ಸಂಚಿಕೆಯ ಮನ್ ಕೀ ಬಾತ್ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಶ್ರೀ ಸತೀಶ್ ಕುಂಪಲ ರವರು ಇಂದು ಮಂಗಳೂರು ಮಂಡಲದ ಪಕ್ಷದ ಪ್ರಮುಖರಾದ ಹೇಮಂತ್ ಶೆಟ್ಟಿ ಬೆಳ್ಮ ಇವರ ನಿವಾಸದಲ್ಲಿ ವೀಕ್ಷಣೆ ಮಾಡಿದರು.ಬಿಜೆಪಿ ಮಂಗಳೂರು...
Read More
ಹಿಂದೂ ಧರ್ಮವನ್ನು ದುರ್ಬಲಗೊಳಿಸಲು ಪಿತೂರಿ ನಡೆಯುತ್ತಿದ್ದು, ಧರ್ಮಸ್ಥಳದ ವಿರುದ್ಧ ಮಾಡುತ್ತಿರುವ ಆರೋಪಗಳು ಕೂಡ ಇದರದ್ದೇ ಭಾಗ – ಡಾ.ಡಿ.ವೀರೇಂದ್ರ ಹೆಗ್ಗಡೆ
ಹಿಂದೂ ಧರ್ಮ ಮತ್ತು ಸಂಪ್ರದಾಯಗಳನ್ನು ದುರ್ಬಲಗೊಳಿಸಲು ಪಿತೂರಿಗಳು ನಡೆಯುತ್ತಿದ್ದು, ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಮಾಡುತ್ತಿರುವ ಆರೋಪಗಳು, ಅಪಪ್ರಚಾರ ಮತ್ತು ತಪ್ಪು ಮಾಹಿತಿಗಳೂ ಕೂಡ ಇದರದ್ದೇ ಭಾಗವೇ ಆಗಿದೆ ಎಂದು ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ಶುಕ್ರವಾರ ಹೇಳಿದ್ದಾರೆ. ಹುಬ್ಬಳ್ಳಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮತಾನಾಡಿದ ಅವರು,...
Read More
ಪುತ್ತೂರು ಶಾರದಾ ಭಜನಾ ಮಂದಿರದಲ್ಲಿ ಶ್ರೀ ಶಾರದಾ ಪ್ರತಿಷ್ಠೆ – ಮೈಸೂರು ದಸರಾದಂತೆ ವಿದ್ಯುತ್ ದೀಪಾಲಂಕಾರದಿಂದ ಕಂಗೊಳಿಸಲಿದೆ ಪುತ್ತೂರು ಪೇಟೆ
ಪುತ್ತೂರು:ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ ವಠಾರದ ಬಳಿ ಇರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ 91ನೇ ವರ್ಷದ ಶಾರದೋತ್ಸವ ಸೆ.22ರಂದು ನವರಾತ್ರಿ ಪೂಜೆಯಿಂದ ಆರಂಭಗೊಂಡಿದೆ. ಸೆ.29ಕ್ಕೆ ಶ್ರೀ ಶಾರದೆಯ ವಿಗ್ರಹ ಪ್ರತಿಷ್ಠೆ, ಸೆ.30ಕ್ಕೆ ಸಾಮೂಹಿಕ ಚಂಡಿಕಾ ಹೋಮ ನಡೆಯಲಿದ್ದು, ಅ.2ಕ್ಕೆ ಸಂಜೆ ವೈಭವದ ಶೋಭಾಯಾತ್ರೆಯು ಬೊಳುವಾರಿನಿಂದ ದರ್ಬೆಯ...
Read More
ಬಜ್ಪೆ: ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನ, ನಗ್ನ ಫೊಟೊ ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ : ಹಿಂಜಾವೇ ಮುಖಂಡನ ವಿರುದ್ಧ ಪ್ರಕರಣ ದಾಖಲು…!
ಬಜ್ಪೆ: ಯುವತಿಯೋರ್ವಳನ್ನು ಅತ್ಯಾಚಾರಕ್ಕೆಯತ್ನಿಸಿ ಆಕೆಯ ನಗ್ನ ಫೊಟೊಗಳನ್ನು ಪಡೆದುಕೊಂಡು ನಿರಂತರ ಲೈಂಗಿಕ ದೌರ್ಜನ್ಯ ಎಸಗಿರುವ ಮತ್ತು ಕೊಲೆ ಬೆದರಿಕೆ ಹಾಕಿರುವ ಕುರಿತು ಹಿಂದೂ ಜಾಗರಣ ವೇದಿಕೆ ಮುಖಂಡ ಸಮಿತ್ ರಾಜ್ ವಿರುದ್ಧ ಶನಿವಾರ ಬಜ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇರುವೈಲು ಗ್ರಾಮದ ಯುವತಿಯೋರ್ವಳನ್ನು ಬೆದರಿಸಿ ಅತ್ಯಾಚಾರಕ್ಕೆ...
Read More
ಅ.17ರಂದು ಟೈಮ್ ಪಾಸ್’ ಕನ್ನಡ ಚಲನಚಿತ್ರ ರಾಜ್ಯದಾದ್ಯಂತ ತೆರೆಗೆ.
ಪುತ್ತೂರು: ಚೇತನ್ ಜೋಡಿದಾರ್ ನಿರ್ದೇಶನದಲ್ಲಿ ನಿರ್ಮಾಣಗೊಂಡಿರುವ ಕನ್ನಡ ಚಲನ ಚಿತ್ರ ‘ಟೈಮ್ ಪಾಸ್’ ಅ.17ರಂದು ರಾಜ್ಯದಾದ್ಯಂತ ಬಿಡುಗಡೆಗೊಳ್ಳಲಿದೆ ಎಂದು ನಿರ್ದೇಶಕ ಚೇತನ್ ಜೋಡಿದಾರ್ ಹೇಳಿದರು. ಪುತ್ತೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅ.17ರಂದು ಟ್ರೈಲರ್ ಬಿಡುಗಡೆಯಾಗಲಿದೆ. ಟ್ರೇಸರ್ ಮತ್ತು ಹಾಡು ಈಗಾಗಲೇ ಬಿಡುಗಡೆಯಾಗಿದ್ದು ಪ್ರೇಕ್ಷರಿಂದ ಉತ್ತಮ ಪ್ರತಿಕ್ರಿಯೆ ದೊರೆತಿದೆ....
Read More
ಮಂಗಳೂರು ; ಪಾಂಡೆಶ್ವರ ಮಹಿಳಾ ಪೋಲಿಸ್ ಠಾಣೆಯ ASI ರಾಜೇಶ್ ಹೆಗ್ಡೆ ನಿಧನ
ಮಂಗಳೂರು ; ಪಾಂಡೇಶ್ವರ ಮಹಿಳಾ ಠಾಣೆಯ ASI ದಿನೇಶ್ ಹೆಗ್ಢಯವರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಕಾಸರಗೋಡಿನ ಚಿತ್ತಾರಿ ನಿವಾಸಿಯಾಗಿದ್ದ ಅವರು ಉರ್ವಸ್ಟೋರ್ ಬಳಿ ಮನೆಮಾಡಿ ನೆಲೆಸಿದ್ದರು,1993 ಬ್ಯಾಚ್ ನಲ್ಲಿ ಪೋಲಿಸ್ ಇಲಾಖೆಗೆ ಸೆರ್ಪಡೆಗೊಂಡ ಅವರು ವಿಟ್ಲ ಠಾಣೆಯಲ್ಲಿ ಮೊದಲ ಕರ್ತವ್ಯ ವನ್ನು ನೆರೆವೆರಿಸಿದ್ದು 32 ವರ್ಷಗಳಿಂದ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು....
Read More
ಉಡುಪಿ : ಮಲ್ಪೆಯಲ್ಲಿ AKMS ಬಸ್ ಮಾಲಕ ರೌಡಿ ಶೀಟರ್ ಸೈಫುದ್ದೀನ್ ಹತ್ಯೆ,ತನ್ನ ಸಂಸ್ಥೆಯಲ್ಲಿ ದುಡಿಯುತ್ತಿದ್ದ ಚಾಲಕರಿಂದ ಕೃತ್ಯ ಶಂಕೆ : S.P ಹರಿರಾಮ್ ಶಂಕರ್ ..!
ಉಡುಪಿ : ಆಘಾತಕಾರಿ ಘಟನೆಯೊಂದರಲ್ಲಿ, ರೌಡಿ ಶೀಟರ್ ಸೈಫುದ್ದೀನ್ ಸೆಪ್ಟೆಂಬರ್ 27 ರ ಶನಿವಾರ ಮಲ್ಪೆಯಲ್ಲಿ ದುಷ್ಕರ್ಮಿಗಳು ನೆಡೆಸಿದ ತಲ್ವಾರ್ ದಾಳಿಯಿಂದ ಮೃತಪಟ್ಟ ಘಟನೆ ನಡೆದಿದೆ. ಮಣಿಪಾಲ ಮೂಲದ ಸಾರಿಗೆ ವ್ಯವಹಾರದಲ್ಲಿಯೂ ತೊಡಗಿಸಿಕೊಂಡಿದ್ದ ಸೈಫುದ್ದೀನ್ ಮೃತ ವ್ಯಕ್ತಿ. ತಲ್ವಾರ್ ದಾಳಿ ನಡೆದಿದೆ ದಾಳಿ ಕೋರರು ಹತ್ಯೆ ಮಾಡಿದ್ದಾರೆಂದು ಮಾಹಿತಿ...
Read More
ಪುತ್ತೂರಿನಲ್ಲಿ ಸೆ.29:ಎ.ವಿ.ಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಲೋಕಾರ್ಪಣೆ
ಪುತ್ತೂರು: ಎ.ವಿ.ಜಿ ಅಸೋಸಿಯೇಟ್ಸ್, ಎ.ವಿ.ಜಿ. ಕನ್ಸಕ್ಷನ್ಸ್,ಎ.ವಿ.ಜಿ. ಇಂಗ್ಲೀಷ್ ಮೀಡಿಯಂ ಸ್ಕೂಲ್‌ಗಳನ್ನು ಪುತ್ತೂರಿನಲ್ಲಿ ಸ್ಥಾಪಿಸಿ ಮುನ್ನಡೆಸುತ್ತಿರುವ ಆಡಳಿತ ಮಂಡಳಿಯಿಂದ ಸಹಕಾರಿ ಕ್ಷೇತ್ರಕ್ಕೊಂದು ಕೊಡುಗೆಯಾಗಿ ಇದೀಗ ದ.ಕ. ಜಿಲ್ಲಾ ಮಟ್ಟದ ಎ.ವಿ.ಜಿ. ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ಲಿ. ದ.ಕ. ಎಂಬ ಸಂಸ್ಥೆಯು ಪುತ್ತೂರಿನ ನೆಲ್ಲಿಕಟ್ಟೆಯಲ್ಲಿ ಸೆ.29 ರಂದು ಲೋಕಾರ್ಪಣೆಗೊಳ್ಳುತ್ತಿದೆ....
Read More
ಮದುವೆಯಾಗುವುದಾಗಿ ವಂಚನೆ ಪ್ರಕರಣ : ಶ್ರೀಕೃಷ್ಣನೇ ಅಪ್ಪ ಎಂದು ‘ಡಿ ಎನ್ ಎ ವರದಿಯಲ್ಲಿ ಬಂದಿದೆ’- ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಅಧ್ಯಕ್ಷ ಕೆ ಪಿ ನಂಜುಂಡಿ ಪತ್ರಿಕಾಗೋಷ್ಠಿ
ಪುತ್ತೂರು:ಮದುವೆಯಾಗುವುದಾಗಿ ವಂಚನೆ ಪ್ರಕರಣಕ್ಕೆಸಂಬಂಧಿಸಿ ಇದೀಗ ಡಿ ಎನ್ ಎ ಪರೀಕ್ಷೆ ವರದಿ ಬಂದಿದೆ. ಶ್ರೀಕೃಷ್ಣ ಜೆ ರಾವ್ ಮಗುವಿನ ಅಪ್ಪ ಎಂದು ಸಂತ್ರಸ್ತೆಯ ಮನೆಯವರಿಗೆ ಮಾಹಿತಿಯನ್ನು ತಿಳಿಸಲಾಗಿದೆ ಎಂದು ವಿಶ್ವಕರ್ಮ ಮಹಾ ಮಂಡಲದ ರಾಜ್ಯ ಅಧ್ಯಕ್ಷ ಕೆ ಪಿ ನಂಜುಂಡಿ ಪತ್ರಿಕಾಗೋಷ್ಠಿಯಲ್ಲಿ ಹೇಳಿದ್ದಾರೆ. ಸಮಾಜದ ಬಡ ಹೆಣ್ಣು...
Read More

