ಬೆಂಗಳೂರು : ಹಿರಿಯ ಸಾಹಿತಿ ಎಸ್‌ಎಲ್ ಭೈರಪ್ಪ (94) ವಿಧವಿಶರಾಗಿದ್ದಾರೆ. ಸಂತೇಶಿವರ ಲಿಂಗಣ್ಣಯ್ಯ ಭೈರಪ್ಪ ಒಬ್ಬ ಭಾರತೀಯ ಕಾದಂಬರಿಕಾರ, ತತ್ವಜ್ಞಾನಿ ಮತ್ತು ಚಿತ್ರಕಥೆಗಾರ, ಅವರು ಕನ್ನಡದಲ್ಲಿ ಬರೆಯುತ್ತಾರೆ. ಅವರ ಕೃತಿಗಳು ಕರ್ನಾಟಕ ರಾಜ್ಯದಲ್ಲಿ ಜನಪ್ರಿಯವಾಗಿವೆ ಮತ್ತು ಅವರನ್ನು ಆಧುನಿಕ ಭಾರತದ ಜನಪ್ರಿಯ ಕಾದಂಬರಿಕಾರರಲ್ಲಿ ಒಬ್ಬರೆಂದು ವ್ಯಾಪಕವಾಗಿ ಪರಿಗಣಿಸಲಾಗಿದೆ....
Read More
ಪುತ್ತೂರಿನ ಅಂಬಿಕಾ ವಿದ್ಯಾಲಯದ ಮಂದಿರಾ ಕಜೆ ಹಾಗೂ ಸಾತ್ವಿಕ್ ಜಿ. ರಾಷ್ಟ್ರಮಟ್ಟಕ್ಕೆ ಆಯ್ಕೆ
ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ಮುನ್ನಡೆಸುತ್ತಿರುವ ಅಂಬಿಕಾ ವಿದ್ಯಾಲಯ ಸಿಬಿಎಸ್‍ಇ ಸಂಸ್ಥೆಯ ವಿದ್ಯಾರ್ಥಿಗಳು, ವಿದ್ಯಾಭಾರತಿ ಅಖಿಲ ಭಾರತೀಯ ಸಂಸ್ಥಾನವುಹೈದರಾಬಾದ್ ನಲ್ಲಿ ಏರ್ಪಡಿಸಿದ್ದ ಝೋನಲ್ ಹಂತದ ಗಣಿತ ವಿಜ್ಞಾನಮೇಳ ಸ್ಪರ್ಧೆಯಲ್ಲಿ ಭಾಗವಹಿಸಿ, ರಾಷ್ಟ್ರಮಟ್ಟಕ್ಕೆಆಯ್ಕೆಯಾಗಿದ್ದಾರೆ.ಕಿಶೋರವರ್ಗದ ಗಣಿತ ಮಾದರಿ ಪ್ರದರ್ಶನದಲ್ಲಿ ಗಿರೀಶ ಗೌಡ ಹಾಗೂ ಸುಮಿತ್ರಾ ದಂಪತಿಗಳ ಪುತ್ರ 9ನೇ ತರಗತಿಯ...
Read More
ಮಕ್ಕಳ ಪಾಲಿಗೆ ಮೃತ್ಯುಕೂಪವಾಗಿರುವ ಗಣಿಗಾರಿಕೆ ನಡೆಸಿದ ಗುಂಡಿಗಳು
ಕಪ್ಪು ಕಲ್ಲು ಗಣಿಗಾರಿಕೆ ಮಾಡಿ, ಅದರಿಂದ ಲಕ್ಷಾಂತರ ವ್ಯವಹಾರ ಮಾಡಿದ ಬಳಿಕ ಗಣಿಗಾರಿಕೆ ನಡೆಸಿದ ಗುಂಡಿಯನ್ನು ಮುಚ್ಚುವ ಗೋಜಿಗೂ ಹೋಗುತ್ತಿಲ್ಲ. ಇಂಥಹ ಗುಂಡಿಗಳು ಮಳೆಗಾಲದಲ್ಲಿ ನೀರಿನಿಂದ ತುಂಬಿ ಮಕ್ಕಳ ಪಾಲಿಗೆ ಮೃತ್ಯುಕೂಪಗಳಾಗಿ ಬದಲಾಗುತ್ತಿವೆ. ಗಣಿಗಾರಿಕೆ ನಡೆಸಿದ ಬಳಿಕ ಗುಂಡಿಯನ್ನು ಮುಚ್ಚಬೇಕು, ಇಲ್ಲವೇ ತಡೆಬೇಲಿ ಹಾಕಿ ಜನ,ಜಾನುವಾರುಗಳಿಗೆ ನಿರ್ಬಂಧಿಸಬೇಕು...
Read More
ಚಿತ್ರಮಂದಿರಗಳಲ್ಲಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರದ ಆದೇಶಕ್ಕೆ ಮಧ್ಯಂತರ ತಡೆ
ಬೆಂಗಳೂರು : ಮಲ್ಟಿಪ್ಲೆಕ್ಸ್ ಸೇರಿ ರಾಜ್ಯ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಯ ಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂ.ಗಳ ಏಕರೂಪ ದರ ನಿಗದಿಪಡಿಸಿದ ರಾಜ್ಯ ಸರ್ಕಾರ ಹೊರಡಿಸಿದ ಆದೇಶಕ್ಕೆ ಮಧ್ಯಂತರ ತಡೆ ನೀಡುವ ಕುರಿತಂತೆ ಮನವಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಏಕ ಸದಸ್ಯ ಪೀಠ...
Read More
ಸೇವಾ ದರ ಪರಿಷ್ಕರಣೆಯಲ್ಲಿ ರಾಜ್ಯ ಸರಕಾರ ಅಥವಾ ಮುಖ್ಯಮಂತ್ರಿಗಳ ಪಾತ್ರವಿಲ್ಲ
ಮುಲ್ಕಿ: “ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಳದಲ್ಲಿನ ಸೇವೆಗಳ ದರವನ್ನು ಅಕ್ಟೋಬರ್ 1 ರಿಂದ ಜಾರಿಗೆ ಬರುವಂತೆ ದೇವಸ್ಥಾನದ ಆಡಳಿತ ಮಂಡಳಿ ಪರಿಷ್ಕರಿಸಿದೆ. ಸೇವಾ ದರ ಪರಿಷ್ಕರಣೆಯಲ್ಲಿ ರಾಜ್ಯ ಸರಕಾರ ಅಥವಾ ಮುಖ್ಯಮಂತ್ರಿ ಸಿದ್ದರಾಮಯ್ಯರ ಯಾವುದೇ ಪಾತ್ರವಿಲ್ಲ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವುದು ಸುಳ್ಳು’ ಎಂದು ಕಟೀಲು...
Read More
ಮುಂಡಾಜೆ ಕಾಪು ಎಂಬಲ್ಲಿ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷ
ಬೆಳ್ತಂಗಡಿ: ಮಂಗಳೂರು – ವಿಲ್ಲಂಪುರ ರಾಷ್ಟೀಯ ಹೆದ್ದಾರಿಯ ಮುಂಡಾಜೆ ಕಾಪು ಎಂಬಲ್ಲಿ ಮೃತ್ಯುಂಜಯ ನದಿಯಲ್ಲಿ ಒಂಟಿ ಸಲಗ ಪ್ರತ್ಯಕ್ಷಗೊಂಡ ಘಟನೆ ಸೆ. 22ರಂದು ಮಧ್ಯಾಹ್ನ 3 ಗಂಟೆ ವೇಳೆ ನಡೆದಿದೆ. ರಾಷ್ಟ್ರೀಯ ಹೆದ್ದಾರಿಯ ಸಮೀಪದಲ್ಲಿ ಹರಿಯವ ನದಿಯಲ್ಲಿ ಆನೆ ಸಂಚಾರಿಸುವುದನ್ನು ಮೊಬೈಲ್‌ನಲ್ಲಿ ಸೆರೆ ಹಿಡಿಯಲಾಗಿದೆ. ಹೆದ್ದಾರಿಗೆ ಸುಮಾರು...
Read More
1 ಲಕ್ಷ ರೂಪಾಯಿ ಕದ್ದು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ ಬಂಟ್ವಾಳ ಪಟ್ಟಣ ಪೊಲೀಸರು
ಬಂಟ್ವಾಳ: ಬಿ.ಸಿ. ರೋಡ್ ಬಸ್ ನಿಲ್ದಾಣದಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಪ್ರಯಾಣಿಕನ ಜೇಬಿನಿಂದ ಒಂದು ಲಕ್ಷ ರೂಪಾಯಿ ನಗದು ಕದ್ದು ತಲೆ ಮರೆಸಿಕೊಂಡಿದ್ದ ಆರೋಪಿಯನ್ನು ಬಂಟ್ವಾಳ ಪಟ್ಟಣ ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕೇರಳದ ತ್ರಿಶೂರ್ ಜಿಲ್ಲೆಯ ನಜೀರ್ ಪುನ್ನಯ್ಯರ್ ಎಂದು ಗುರುತಿಸಲಾಗಿದೆ. ಈತ ಕುಂದಾಪುರದ ರಂಗನಾಥ ಬೆಳ್ಳಾಲ ಆಗಸ್ಟ್...
Read More
ಪಶು ಸಂಗೋಪನಾ ಇಲಾಖೆಯಿಂದ ನಾಟಿ ಕೋಳಿಮರಿಗಳನ್ನು ವಿತರಣೆ
ಪುತ್ತೂರು: ಇಷ್ಟು ವರ್ಷ ಪಶು ಸಂಗೋಪನಾ ಇಲಾಖೆಯಿಂದ ಗಿರಿರಾಜ ಕೋಳಿ ಮರಿಗಳನ್ನು ನೀಡಲಾಗುತ್ತಿತ್ತು, ಆದರೆ ಈ ಬಾರಿ ಜಿಲ್ಲೆಯ ಜನರ ಬೇಡಿಕೆಯಂತೆ ನಾಟಿ ಕೋಳಿಮರಿಗಳನ್ನು ವಿತರಣೆ ಮಾಡುತ್ತಿದ್ದೇವೆ. ಮಹಿಳೆಯರ ಸ್ವ-ಉದ್ಯೋಗಕ್ಕೂ ಇದು ಪ್ರೇರಣೆಯಾಗಲಿದೆ ಎಂದು ಶಾಸಕ ಅಶೋಕ್ ರೈ ಹೇಳಿದರು. ಅವರು ಪಶು ಸಂಗೋಪನಾ ಇಲಾಖೆಯಿಂದ ಪುತ್ತೂರು...
Read More
ಪುತ್ತೂರು: ಆರ್ಯಾಪು ಗ್ರಾಮದ ಸಂಟ್ಯಾರು–ಪರ್ಪುಂಜ ನಡುವೆ ಸೆ.22ರಂದು ಮಧ್ಯಾಹ್ನ ಕೆಎಸ್‌ಆರ್‌ಟಿಸಿ ಬಸ್ ಹಾಗೂ ಟೂರಿಸ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿದೆ.
ಪುತ್ತೂರಿನಿಂದ ಬೆಳ್ಳಾರೆ ಕಡೆಗೆ ತೆರಳುತ್ತಿದ್ದ ಬಸ್‌ಗೆ, ಸುಳ್ಯ ದಿಕ್ಕಿನಿಂದ ಪುತ್ತೂರಿನತ್ತ ಬರುತ್ತಿದ್ದ ಕಾರು ಡಿಕ್ಕಿಯಾಗಿದೆ. ಕಾರು ಚಾಲಕ ಅತೀ ವೇಗ ಹಾಗೂ ಅಜಾಗರೂಕತೆಯಿಂದ ತಪ್ಪು ದಿಕ್ಕಿನಲ್ಲಿ ಹೋಗಿ ಬಸ್‌ಗೆ ಡಿಕ್ಕಿ ಹೊಡೆದಿದ್ದಾನೆ ಎಂದು ತಿಳಿದುಬಂದಿದೆ. ಡಿಕ್ಕಿಯ ರಭಸಕ್ಕೆ ಕಾರು ತಿರುಗಿ ವಿರುದ್ಧ ದಿಕ್ಕಿನಲ್ಲಿ ನಿಂತಿದ್ದು, ಸಂಪೂರ್ಣ ನಜ್ಜುಗುಜ್ಜಾಗಿದೆ....
Read More
ವಿಟ್ಲ ವ್ಯಾಪ್ತಿಯ ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿನ ನೀರಿಗೆ ಬಿದ್ದು ವಿದ್ಯಾರ್ಥಿ ಸಾವು.
ಪುತ್ತೂರು: ಕುಳ ಗ್ರಾಮದ ಕಲ್ಲಂದಡ್ಕದಲ್ಲಿನ ಮುಚ್ಚಿದ ಕೋರೆಯಲ್ಲಿದ್ದ ನೀರಿಗೆ ಬಿದ್ದು ಕಬಕ ನಿವಾಸಿ ವಿದ್ಯಾರ್ಥಿಯೊಬ್ಬರು ಮೃತಪಟ್ಟ ಘಟನೆ ಸೆ.21ರಂದು ಸಂಜೆ ನಡೆದಿದೆ. ಕಬಕ ನಿವಾಸಿ ಗುಜಿರಿ ವ್ಯಾಪಾರಿ ಹಸೈನ್ ಎಂಬವರ ಪುತ್ರ ಅಜ್ಞಾನ್ (15ವರ್ಷ) ಮೃತಪಟ್ಟ ವಿದ್ಯಾರ್ಥಿ ಎಂದು ಹೇಳಲಾಗಿದೆ. ಸ್ನೇಹಿತರುಗಳು ಕುಳ ಗ್ರಾಮದ ಕಲ್ಲಂದಡ್ಕ ಮುಚ್ಚಿದ...
Read More

