September 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ನಾಳೆಯಿಂದ(ಸೆ.22) ಹೊಸ ಜಿಎಸ್‌ಟಿ ದರ ಜಾರಿಗೆ

ನವದೆಹಲಿ: ಔಷಧಿಗಳು, ಆಟೋಮೊಬೈಲ್‌ ಮತ್ತು ಉಪಕರಣಗಳು ಸೇರಿದಂತೆ ಸುಮಾರು 375 ವಸ್ತುಗಳ ಮೇಲೆ ಹೊಸ ಜಿಎಸ್‌ಟಿ ದರ ನಾಳೆಯಿಂದ(ಸೆ. 22) ಜಾರಿಗೆ ಬರಲಿದೆ. ಈ ಹಿನ್ನೆಲೆ ಅಡುಗೆ ಸಾಮಗ್ರಿಗಳ ಬೆಲೆಗಳು ಸೋಮವಾರದಿಂದ ಅಗ್ಗವಾಗಲಿವೆ. ಕೇಂದ್ರ ಮತ್ತು ರಾಜ್ಯಗಳನ್ನು ಒಳಗೊಂಡ ಜಿಎಸ್‌ಟಿ ಮಂಡಳಿಯು ನವರಾತ್ರಿಯ ಮೊದಲ ದಿನವಾದ ಸೆಪ್ಟಂಬರ್...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಶಾಸಕರಿಗೆ ಮನವಿ ನೀಡಲು ಹೋದದ್ದು ಹೊರತು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಲ್ಲ’ ಎಂದು ಪುತ್ತೂರು ತಾಲ್ಲೂಕು ಒಳಮೊಗ್ರು ಬಿಜೆಪಿ ಕಾರ್ಯಕರ್ತರಿಂದ ಸ್ಪಷ್ಟನೆ

ಪುತ್ತೂರು: ರಸ್ತೆ ಅಭಿವೃದ್ಧಿಯ ಕುರಿತು ಮನವಿ ನೀಡಲು ಹೋದ ವೇಳೆ ಕಾಂಗ್ರೆಸ್ ಪಕ್ಷದ ಶಲ್ಯವನ್ನು ಹಾಕಿ ಫೋಟೋ ತೆಗೆದು ಪತ್ರಿಕೆಗೆ ಬಿಜೆಪಿ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆ ಎಂದು ಬಿಂಬಿಸಿದ್ದಾರೆ ಹೊರತು ನಾವು ಕಾಂಗ್ರೆಸ್‌ ಪಕ್ಷಕ್ಕೆ ಸೇರಿಲ್ಲ ಎಂದು ಒಳಮೊಗ್ರು ಗ್ರಾಮದ ಮುಡಾಲಮೂಲೆಯ ಬಿಜೆಪಿ ಕಾರ್ಯಕರ್ತರು ಸೆ.20ರಂದು ಸಂಜೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ವಾಣಿ ಪದವಿ ಪೂರ್ವ ಕಾಲೇಜಿನ ನಿವೃತ್ತ ಪ್ರಾಂಶುಪಾಲ ಯದುಪತಿ ಗೌಡರಿಗೆ ಗೌರವಾರ್ಪಣೆ

ಬೆಳ್ತಂಗಡಿ: ಗೌಡರ ಯಾನೆ ಒಕ್ಕಲಿಗರ ಸಮುದಾಯ ಭವನದಲ್ಲಿ ಯುವ ವೇದಿಕೆ ಅಧ್ಯಕ್ಷ ಚಂದ್ರಕಾಂತ್ ನಿಡ್ಡಾಜೆ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭ ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ 21ವರ್ಷ ಪ್ರಾಂಶುಪಾಲರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ನಿವೃತ್ತರಾದ ಡಿ. ಯದುಪತಿ ಗೌಡ ಇವರನ್ನು ಯುವ ವೇದಿಕೆ ಹಾಗೂ ಮಹಿಳಾ ವೇದಿಕೆ ಗೌಡರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕಲ್ಲೇಗ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಪುತ್ತೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ 75ನೇ ಜನ್ಮದಿನದ ಅಂಗವಾಗಿ ಬಿಜೆಪಿ ಸೇವಾ ಪಾಕ್ಷಿಕವಾಗಿ ಅ.2ರ ತನಕ ನಡೆಯುವ ವಿವಿಧ ಸೇವಾ ಚಟುವಟಿಗಳಿಗೆ ಪೂರಕವಾಗಿ ಕಲ್ಲೇಗ ದೈವಸ್ಥಾನದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ ನಡೆಯಿತು. ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು ಅವರು ಮಾತನಾಡಿ ಪ್ರಧಾನಿ ನರೇಂದ್ರ ಮೋದಿಯವರ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರ ಜೊತೆ ಶಾಸಕ ಅಶೋಕ್ ರೈ ಮಾತುಕತೆ

ಪುತ್ತೂರು: ಪುತ್ತೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಹಾಗೂ ಉಪ್ಪಿನಂಗಡಿಯ ಶ್ರೀ ಸಹಸ್ರಲಿಂಗೇಶ್ವರ ದೇವಸ್ಥಾನದ ಅಭಿವೃದ್ದಿ ಕಾರ್ಯಗಳ ಬಗ್ಗೆ ಮುಜರಾಯಿ ಖಾತೆ ಸಚಿವ ರಾಮಲಿಂಗಾ ರೆಡ್ಡಿಯವರ ಜೊತೆ ಶಾಸಕ ಅಶೋಕ್ ರೈ ಅವರು ಶುಕ್ರವಾರ ಮಾತುಕತೆ ನಡೆಸಿದರು.ಪುತ್ತೂರು ದೇವಳದ ಅಭಿವೃದ್ದಿಗೆ ಈಗಾಗಲೇ ಮಾಸ್ಟರ್ ಪ್ಲಾನ್ ಸಿದ್ದಗೊಂಡಿದ್ದು ,ಅಭಿವೃದ್ದಿ ಕಾರ್ಯಗಳಿಗೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೃಷಿಕಸ್ನೇಹಿ ಕೇರೆ ಹಾವು.

ದಕ್ಷಿಣಕನ್ನಡ: ಮಳೆಗಾಲದಲ್ಲಿ ಹಾವುಗಳು ಬೆಚ್ಚಗಿರುವ ಜಾಗವನ್ನು ಹುಡುಕಿಕೊಂಡು ಬರೋದು ಸಹಜ. ಹೀಗೆ ಬೆಚ್ಚಗಿನ ಜಾಗದಲ್ಲಿ ಇರುವ ಹಾವಿಗೆ ತಿಳಿಯದೆ ತುಳಿದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ. ಅಂದ ಹಾಗೆ ಇದು ವಿಷಕಾರಿ ಹಾವುಗಳಿಗೆ ಮಾತ್ರ ಅನ್ವಯವಾಗುತ್ತೆ. ಭೂಮಿ ಮೇಲೆ ವಿಷಕಾರಿಯಲ್ಲದ ಹಲವು ಜಾತಿಯ ಹಾವುಗಳಿದ್ದು, ಅವುಗಳಲ್ಲಿ ಕೇರೆ ಹಾವು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮೋದಿಯವರ 75ನೇ ಹುಟ್ಟು ಹಬ್ಬದ ಅಂಗವಾಗಿ ಬಡ ರೋಗಿಗಳಿಗೆ ಹಾಗೂ ಬಿರುಮಲೆ ಬೆಟ್ಟದ ಪ್ರಜ್ಞಾ ವಿಶೇಷ ಚೇತನರ ಕೇಂದ್ರಕ್ಕೆ ಹಣ್ಣು ಹಂಪಲು ವಿತರಣೆ

ಪುತ್ತೂರು: ಬಿಜೆಪಿ ಪುತ್ತೂರು ನಗರ ಮಂಡಲ ಹಾಗೂ ಮೋದಿ ಅಭಿಮಾನಿ ಬಳಗ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ೭೫ನೇ ಹುಟ್ಟು ಹಬ್ಬದ ಅಂಗವಾಗಿ ಸೇವಾ ಪಾಕ್ಷಿಕ ಕಾರ್ಯಕ್ರಮದಲ್ಲಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿರುವ ಬಡ ರೋಗಿಗಳಿಗೆ ಹಾಗೂ ಬಿರುಮಲೆ ಬೆಟ್ಟದ ಪ್ರಜ್ಞಾ ವಿಶೇಷ ಚೇತನರ ಕೇಂದ್ರಕ್ಕೆ ಹಣ್ಣು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸೆ.22ರಂದು ಪುತ್ತೂರಿನ ಎಸೋಸಿಯೇಶನ್ ಆಫ್ ಕನ್ಸಲ್ಟಿಂಗ್‌ ಸಿವಿಲ್ ಇಂಜಿನಿಯರ್ಸ್ ಇಂಡಿಯಾದಿಂದ ಇಂಜಿನಿಯರ್ಸ್ ಡೇ -ನೂತನ ಪದಾಧಿಕಾರಿಗಳ ಪದಪ್ರದಾನ

ಪುತ್ತೂರು: ವೃತ್ತಿಪರ ಇಂಜಿನಿಯರ್‌ಗಳಿಗೆ ಸಹಕಾರನೀಡುವುದು, ಕಾಮಗಾರಿಯಲ್ಲಿ ಗುಣಮಟ್ಟ ವೃದ್ಧಿಸುವ ನಿಟ್ಟಿನಲ್ಲಿ ಹೊಸ ಹೊಸ ತಂತ್ರಜ್ಞಾನಗಳನ್ನು ಪರಿಚಯಿಸಲು ಹುಟ್ಟಿಕೊಂಡ ರಾಷ್ಟ್ರೀಯ ಸಂಸ್ಥೆಯಾಗಿರುವ ಎಸೋಸಿಯೇಶನ್‌ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್ ವತಿಯಿಂದ ಇಂಜಿನಿಯರ್ಸ್ ಡೇ ಮತ್ತು ಸಂಸ್ಥೆಯ ಮುಂದಿನ 2 ವರ್ಷದ ಅವಧಿಗೆ ಆಡಳಿತ ಮಂಡಳಿಯ ನೂತನ ಪದಾಧಿಕಾರಿಗಳ ಪದಪ್ರದಾನ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜಾತಿಯಲ್ಲಿ ಬಂಟ, ಪರ್ಯಾಯದಲ್ಲಿ ನಾಡವ ನಮೂದಿಸುವಂತೆ ಬಂಟರ ಸಂಘ ವಿನಂತಿ

ಪುತ್ತೂರು: ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಜನರ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಯನ್ನು ನಡೆಸುವ ಸಿದ್ಧತೆಯಲ್ಲಿದ್ದು, ಹಿಂದುಳಿದ ವರ್ಗಗಳ ಆಯೋಗವು ಪ್ರಕಟಿಸಿದ ಪಟ್ಟಿಯಲ್ಲಿ ಬಂಟ ಮತ್ತು ನಾಡವ ಜಾತಿ ಬೇರೆ ಬೇರೆ ಜಾತಿಯಾಗಿ ತೋರಿಸಿದ್ದರಿಂದ 9ನೇ ಕಾಲಂನಲ್ಲಿ ಜಾತಿ ಎಂದಿರುವ ಜಾಗದಲ್ಲಿ ಕೋಡ್ ಸಂಖ್ಯೆ (ಎ-0227)...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಾನು ಮುಷ್ತಾಕ್​​ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್

ಬೆಂಗಳೂರು: ನಾಡ ಹಬ್ಬ ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಬೂಕರ್ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್​​ ಆಯ್ಕೆ ವಿರೋಧಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿ ಶುಕ್ರವಾರ ಆದೇಶ ಹೊರಡಿಸಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ಮತ್ತು ಸಂದೀಪ್ ಮೆಹ್ತಾ ಅವರಿದ್ದ ಪೀಠವು ವಿಚಾರಣೆ ಮಾಡಿ ಈ...
Read More

You May Have Missed!

1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸರ್ಕಾರಿ ಭೂಮಿ ತಿನ್ನುವ ಲೇಔಟ್ ಮಾಫಿಯಾ: ನಾಳೆಯ ಪೀಳಿಗೆಯ ಭವಿಷ್ಯ ಅಪಾಯದಲ್ಲಿ!