ಬೆಂಗಳೂರು: ಜೀವ ಬೆದರಿಕೆ ಹಾಕಿದ ಆರೋಪದಡಿ ಬಿಗ್ ಬಾಸ್ ಸ್ಪರ್ಧಿ ರಂಜಿತ್ ವಿರುದ್ಧ ದೂರು ದಾಖಲಾಗಿದೆ. ಅಮೃತಹಳ್ಳಿಯ ಫ್ಲ್ಯಾಟ್ ನಲ್ಲಿ ಜಗದೀಶ್ ಕುಟುಂಬ ವಾಸವಾಗಿದ್ದು, ಇದೇ ಫ್ಲ್ಯಾಟ್ ನಲ್ಲಿ ಅಕ್ಕ ಬಾವನ ಜೊತೆ ರಂಜಿತ್ ಕೂಡ ವಾಸವಿದ್ದರು. ಈ ಮನೆ ನನ್ನದು ಎಂದು ಅಕ್ಕ – ತಮ್ಮನ...
Read More
ಕಂಬಳದ ಹಿರಿಯ ಓಟಗಾರ ಪೇಜಾವರ ಭಾಸ್ಕರ್ ಶೆಟ್ಟಿ ನಿಧನ
ಮಂಗಳೂರು: ಕಂಬಳದ ಹಿರಿಯ ಓಟಗಾರರಾದ ಪೇಜಾವರ ಭಾಸ್ಕರ ಶೆಟ್ಟಿಯವರು (74) ಅನಾರೋಗ್ಯದಿಂದ ನಿಧನರಾಗಿದ್ದಾರೆ. ಬಜ್ಪೆ ಪೆರ್ಕೋಡಿಯ ಪೇಜಾವರ ಭಾಸ್ಕರ ಶೆಟ್ಟಿ 1970ರಲ್ಲಿ ಕಂಬಳ ಓಟಗಾರರಾಗಿ ಪ್ರಸಿದ್ಧಿಯನ್ನು ಪಡೆದಿದ್ದರು. ಬಾಲ್ಯದಿಂದಲೂ ಕಂಬಳ ಕ್ಷೇತ್ರದಲ್ಲಿ ಆಸಕ್ತಿಯನ್ನು ಹೊಂದಿದ್ದು, ಕೃಷಿ ಕ್ಷೇತ್ರದಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿದ್ದರು. ಹಲವಾರು ಪ್ರಶಸ್ತಿಯನ್ನು ಪಡೆದಿದ್ದ ಇವರು...
Read More
ಸೋಶಿಯಲ್ ಮೀಡಿಯಾದಲ್ಲಿ ಪ್ರಚಾರ ಮಾಡಿದ ವಕೀಲರಿಗೆ ಸಂಕಷ್ಟ, ವಕೀಲರಿಗೆ ಬಾರ್ ಕೌನ್ಸಿಲ್ ಶೋಕಾಸ್ ನೋಟೀಸ್
ಸಾಮಾಜಿಕ ಜಾಲತಾಣದಲ್ಲಿ ವಕೀಲರ ವೃತ್ತಿಯ ಬಗ್ಗೆ ಪ್ರಚಾರ ನಡೆಸಿದ ವಕೀಲರೊಬ್ಬರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ವಿವಾದಾತ್ಮಕ ವೀಡಿಯೋ ವೈರಲ್ ಆಗಿದ್ದು, ರಾಜ್ಯ ವಕೀಲರ ಸಂಘ ಆರೋಪಿ ವಕೀಲರಿಗೆ ನೋಟೀಸ್ ಜಾರಿಗೊಳಿಸಿದೆ. ಆದರೆ, ಈ ಆರೋಪವನ್ನು ನಿರಾಕರಿಸಿರುವ ವಕೀಲ ಹ್ಯಾಪಿಮೊನ್ ಬಾಬು, ಕೃತಕ ಬುದ್ದಿಮತ್ತೆ ಹಾಗೂ ಆಡ್ ಏಜೆನ್ಸಿ...
Read More
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.)ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಹಯೋಗದಲ್ಲಿ ವಿವಿಧ ಕಾರ್ಯಕ್ರಮ
ಪುತ್ತೂರು: ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.)ಪುತ್ತೂರು ಮತ್ತು ಶ್ರೀನಿವಾಸ ಕಲ್ಯಾಣೋತ್ಸವ ಸಮಿತಿ ಪುತ್ತೂರು ಇದರ ಸಹಯೋಗದಲ್ಲಿ ಮೂರನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ, ಸಾಮೂಹಿಕ ವಿವಾಹ ಮತ್ತು ಹಿಂದವಿ ಸಾಮ್ರಾಜ್ಯೋತ್ಸವದ ಆಮಂತ್ರಣ ಪತ್ರ ಬಿಡುಗಡೆ ಕಾರ್ಯಕ್ರಮವು ಪಾಣಾಜೆ ಹಾಲು ಉತ್ಪಾದಕರ ಸಹಕಾರ ಸಂಘದ ಸಭಾಭವನದಲ್ಲಿ ಮಾತೆಯರಿಂದ ದೀಪವನ್ನು...
Read More
ಸೌಜನ್ಯ ಮಾವ ವಿಠಲ್ ಗೌಡ ವಿರುದ್ಧ ಎಸ್‌ಐಟಿಗೆ ದೂರು
ಧರ್ಮಸ್ಥಳ: ಧರ್ಮಸ್ಥಳದ ಗ್ರಾಮಸ್ಥರೊಬ್ಬರು ಸೌಜನ್ಯ ಮಾವ ವಿಠಲ್ ಗೌಡ ವಿರುದ್ಧ ಎಸ್‌ಐಟಿಗೆ ದೂರು ಸಲ್ಲಿಸಿದ್ದಾರೆ ತನಿಖಾ ಪ್ರಕ್ರಿಯೆಯಲ್ಲಿ ವಿಠಲ್ ಗೌಡ ಎಸ್‌ಐಟಿ ತನಿಖೆಯ ದಾರಿ ತಪ್ಪಿಸುವ ಪ್ರಯತ್ನ ಮಾಡಿದ್ದಾರೆ ಎಂಬ ಆರೋಪ ದೂರಿನಲ್ಲಿ ಕೇಳಿಬಂದಿದೆ. ತನಿಖೆಗೆ ಸಂಬಂಧಿಸಿದಂತೆ ಎಸ್‌ಐಟಿ ಯಾವುದೇ ಮಾಹಿತಿ ಬಹಿರಂಗಪಡಿಸದಿರುವ ಹೊರತು, ವಿಠಲ್ ಗೌಡ...
Read More
ಹೊಂಡದಲ್ಲಿ ರಾಜ್ಯ ಸರಕಾರ ಹೋಗುವ ಪರಿಸ್ಥಿತಿ. ರಾಜ್ಯ ಸರಕಾರ ಆರ್ಥಿಕವಾಗಿ ದಿವಾಳಿಯಾಗಿರುವ ಸಂದೇಶ – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ
ಪುತ್ತೂರು: ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ರಸ್ತೆಗಳು ನಾದುರಸ್ತಿಯಲ್ಲಿದ್ದು, ವಾಹನ ಸವಾರರು ದುರಸ್ಥಿಯ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ರಸ್ತೆಗಳ ದುರಸ್ಥಿ ಬಗ್ಗೆ ರಾಜ್ಯ ಸರಕಾರ ಯಾವುದೇ ಹಣ ಬಿಡುಗಡೆ ಮಾಡದೆ ರಸ್ತೆ ದುರಸ್ಥಿ ಆಗುತ್ತಿಲ್ಲ. ಈ ನಡುವೆ ಗುಂಡಿಗಳನ್ನು ಮುಚ್ಚಲು ಡಾಮಾರು ರಸ್ತೆಗೆ ಮಣ್ಣು ಹಾಕುವ ಪರಿಸ್ಥಿತಿಯನ್ನು ನೋಡಿದಾಗ ರಾಜ್ಯ...
Read More
ಕಬ್ಬಡಿ ಪಂದ್ಯಾಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪ. ಪೂ ಕಾಲೇಜು ಬಾಲಕಿಯರ ತಂಡ ದ್ವಿತೀಯ
ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ, ಮಂಗಳೂರು ಹಾಗೂ ಸರಕಾರಿ ಪ.ಪೂ ಕಾಲೇಜು ಉಪ್ಪಿನಂಗಡಿ ಇದರ ಜಂಟಿ ಆಶ್ರಯದಲ್ಲಿ ಸೆ.17 ರಂದು ನಡೆದ ಪುತ್ತೂರು ತಾಲೂಕು ಮಟ್ಟದ ‘ಮ್ಯಾಟ್ ಕಬ್ಬಡಿ ಪಂದ್ಯಾಟ 2025- 26 ಪಂದ್ಯಾಟದಲ್ಲಿ ಪುತ್ತೂರಿನ ಸಂತ ಫಿಲೋಮಿನಾ ಪ. ಪೂ...
Read More
ಕಮಲಶಿಲೆ ಮೂಲದ ಉದ್ಯಮಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ಉಡುಪಿ: ಉದ್ಯಮಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕಮಲಶಿಲೆ ಗ್ರಾಮದ ಬರೇಗುಂಡಿ ಎಂಬಲ್ಲಿ ಸೆ.17 ರಂದು ನಡೆದಿದೆ. ಸಿದ್ದಾಪುರದಲ್ಲಿರುವ ಛಾತ್ರ ಎಂಟರ್‌ಪ್ರೈಸಸ್‌ನ ಮಾಲೀಕ ಉದಯ ಛಾತ್ರ (43) ಅವರು ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೃತ...
Read More
ಯೆಯ್ಯಾಡಿಯಲ್ಲಿ ನಡೆದ ಆಟೋ ರಿಕ್ಷಾ ಹಾಗೂ ಬೈಕ್ ಅಪಘಾತದಲ್ಲಿ ಯುವಕ ಸಾವು
ಮಂಗಳೂರು: ಆಟೊ ರಿಕ್ಷಾ ಹಾಗು ಬೈಕ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಯುವಕನೊಬ್ಬ ಸಾವನ್ನಪ್ಪಿದ ಘಟನೆ ಮಂಗಳೂರು ಹೊರವಲಯದ ಯೆಯ್ಯಾಡಿ ಜಂಕ್ಷನ್ ನಲ್ಲಿ ಸೆ.17 ರಂದು ನಡೆದಿದೆ. ವೃತ್ತಿಯಲ್ಲಿ ಎಂಜಿನಿಯರ್ ಆಗಿರುವ ಯೆಯ್ಯಾಡಿ ಬಾರೆಬೈಲ್ ನಿವಾಸಿ ರಾಮಚಂದ್ರ ಅವರ ಪುತ್ರ ಕೌಶಿಕ್ (27) ಮೃತಪಟ್ಟ ದುರ್ದೈವಿಯಾಗಿದ್ದಾರೆ. ಮಧ್ಯಾಹ್ನ...
Read More
17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿರುವ ಆರೋಪದ ಮೇಲೆ ಯೋಗ ಗುರು ನಿರಂಜನಾ ಮೂರ್ತಿ ಬಂಧನ
ಬೆಂಗಳೂರು: 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಮಾಡಿರುವ ಆರೋಪದ ಮೇಲೆ ಯೋಗ ಗುರು ನಿರಂಜನಾ ಮೂರ್ತಿಯನ್ನು ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ. ಕಳೆದ ಅನೇಕ ವರ್ಷಗಳಿಂದ ರಾಜರಾಜೇಶ್ವರಿ ನಗರದಲ್ಲಿ ನಿರಂಜನಾ ಮೂರ್ತಿ ಯೋಗ ಕೇಂದ್ರ ನಡೆಸುತಿದ್ದರು. ಯೋಗ ಸೆಂಟರ್ ಗೆ ಬರ್ತಿದ್ದ ಅಪ್ರಾಪ್ತಗೆ...
Read More

