September 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ತಾಯಿಯನ್ನು ಚಿಕಿತ್ಸೆಗೆ ದಾಖಲಿಸಿ ಅದೇ ಆಸ್ಪತ್ರೆಯ ಆವರಣದಲ್ಲೇ ಆತ್ಮಹತ್ಯೆಗೆ ಶರಣಾದ ಮಗ

ಶಿವಮೊಗ್ಗ: ತಾಯಿಯನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಿ ಅದೇ ಆಸ್ಪತ್ರೆಯ ಆವರಣದಲ್ಲಿ ಮಗ ಆತ್ಮಹತ್ಯೆಗೆ ಶರಣಾದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಆತ್ಮಹತ್ಯೆಗೆ ಶರಣಾದ ಯುವಕನನ್ನು ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕು ಸುರಹೊನ್ನೆಯ ಆಕಾಶ್(30) ಎಂದು ಗುರುತಿಸಲಾಗಿದೆ. ಮೃತ ಆಕಾಶ್ ತನ್ನ ತಾಯಿಯನ್ನು ಚಿಕಿತ್ಸೆಗೆಂದು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರಿನ ಪ್ರತಿಷ್ಠಿತ ರಿಯಲ್ ಎಸ್ಟೇಟ್ ರೋಹನ್ ಕಾರ್ಪೋರೇಶನ್‌ನಲ್ಲಿ ವಿಶ್ವಕರ್ಮ ಪೂಜೆ

ಮಂಗಳೂರು: ನಗರದ ಪ್ರತಿಷ್ಠಿತ ರಿಯಲ್ ಎಸ್ಟೇಟ್ ಕಂಪನಿ ರೋಹನ್ ಕಾರ್ಪೋರೇಶನ್ ವತಿಯಿಂದ ಬಿಜೈ ರೋಹನ್ ಸಿಟಿಯಲ್ಲಿ ವಿಶ್ವಕರ್ಮ ಪೂಜೆ ನಡೆಯಿತುಸಂಸ್ಥೆಯ ಅಭಿವೃದ್ಧಿ ಮತ್ತು ಸಮೃದ್ಧಿಗಾಗಿ ವಿಶ್ವಕರ್ಮ ದೇವರ ಅನುಗ್ರಹ ಕೋರಿ ವಿಶೇಷ ಪೂಜೆ ನೆರವೇರಿಸಲಾಯಿತು. ಸಂಸ್ಥೆಯ ಉದ್ಯೋಗಿಗಳು ಹಾಗೂ ಕಾರ್ಮಿಕರು ಪೂಜೆಯಲ್ಲಿ ಈ ಕಾರ್ಯಕ್ರಮದಲ್ಲಿ ನಾಲ್ಕು ಮಂಟಪಗಳನ್ನು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪೂಂಜಾ ಇಂಟರ್ ನ್ಯಾಷನಲ್ ಹೊಟೇಲ್ ಮಾಲಕ ಪ್ರಭಾಕರ ಪೂಂಜಾ ನಿಧನ.

ಒಂದು ಕಾಲದಲ್ಲಿ ಮಂಗಳೂರಿನ ಹೆಸರಾಂತ ಹೊಟೇಲ್ ಪೂಂಜಾ ಇಂಟರ್ನ್ಯಾಶನಲ್ ಇದರ ಮಾಲಕ, ಬಂಟ್ವಾಳ ಮೂಲದ ಪ್ರಭಾಕರ ಪೂಂಜಾ(72) ಅಲ್ಪಕಾಲದ ಅಸೌಖ್ಯದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಹೇಶ್ ಶೆಟ್ಟಿ ತಿಮರೋಡಿ ಮನೆಯಲ್ಲಿ ತಳವಾರು, ಬಂದೂಕು ಪತ್ತೆ

ಬೆಳ್ತಂಗಡಿ : ಬುರುಡೆ ಚಿನ್ನಯ್ಯನ ಪ್ರಕರಣ ಸಂಬಂಧ ಎಸ್.ಐ.ಟಿ ಅಧಿಕಾರಿಗಳು ನ್ಯಾಯಾಲಯದಿಂದ ವಾರಂಟ್ ಪಡೆದು ಉಜಿರೆ ಮಹೇಶ್ ಶೆಟ್ಟಿ ಮನೆಯಲ್ಲಿ ಆಗಸ್ಟ್ 26 ರಂದು ಶೋಧ ಕಾರ್ಯ ನಡೆಸಿದಾಗ ಒಟ್ಟು 44 ವಸ್ತುಗಳನ್ನು ಮಹಜರು ನಡೆಸಿ ವಶಪಡಿಸಿಕೊಳ್ಳಲಾಗಿತ್ತು. ಈ ವೇಳೆ ಎರಡು ಮರದ ಹಿಂದೆ ಇರುವ ತಲವಾರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಆದರ್ಶ ವಿವಿಧೋದ್ದೇಶ ಸಹಕಾರ ಸಂಘದಿಂದ ವಿದ್ಯಾರ್ಥಿಗಳಿಗೆ ಸಹಾಯಧನ

ಪುತ್ತೂರು : ಸಹಕಾರಿ ಸಂಘ ಸಂಸ್ಥೆಗಳು ಎಷ್ಟೇ ಬೆಳೆದರೂ ಈ ರೀತಿ ಸಹಾಯಧನ ನೀಡಲು ಯಾರೂ ಬಯಸುವುದಿಲ್ಲ. ಆದರೆ ಆದರ್ಶ ವಿವಿಧೋದ್ದೇಶ ಸಹಕಾರ ಸಂಘ ಹೆಸರಿಗೆ ಮಾತ್ರ `ಆದರ್ಶ’ ಅಲ್ಲದೆ ಸಹಾಯಧನ ನೀಡಿ ಮಕ್ಕಳ ಶಿಕ್ಷಣವನ್ನು ಪ್ರೋತ್ಸಾಹಿಸುವುದರಲ್ಲೂ ಸಮಾಜಕ್ಕೆ ಆದರ್ಶವಾಗಿದೆ. ಸಂಘದ ಅಧ್ಯಕ್ಷ ಸವಣೂರು ಸೀತಾರಾಮ ರೈ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರಿನಲ್ಲಿ 91ನೇ ವರ್ಷದ ಶಾರದೋತ್ಸವ ಸೆ.22 ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಪೂಜೆ ಆರಂಭ

ಪುತ್ತೂರು: ಪುತ್ತೂರಿನ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನಡೆಯುತ್ತಿರುವ 91ನೇ ವರ್ಷದ ಶಾರದೋತ್ಸವವರು ಸೆ.22ರಿಂದ ನವರಾತ್ರಿ ಪೂಜೆಯಿಂದ ಆರಂಭಗೊಳ್ಳಲಿದೆ. ಸೆ.29ಕ್ಕೆ ಶ್ರೀ ಶಾರದೆಯ ವಿಗ್ರಹ ಪ್ರತಿಷ್ಠೆ, ಸೆ.30ಕ್ಕೆ ಸಾಮೂಹಿಕ ಚಂಡಿಕಾ ಹೋಮ ನಡೆಯಲಿದ್ದು, ಅ.2ಕ್ಕೆ ವೈಭವದ ಶೋಭಾಯಾತ್ರೆಯು ಸಂಜೆ ಬೊಳುವಾರಿನಿಂದ ದರ್ಬೆಯ ತನಕ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಾಣಿ – ಸಂಪಾಜೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ರಾ.ಹೆದ್ದಾರಿ ಪ್ರಾದೇಶಿಕ ಅಧಿಕಾರಿ ಜೊತೆ ಶಾಸಕ ರೈ ಮಾತುಕತೆ

ಬೆಂಗಳೂರು: ಮಾಣಿ – ಸಂಪಾಜೆ ಚತುಷ್ಪಥ ರಾ.ಹೆದ್ದಾರಿ 275 ರ ಕಾಮಗಾರಿಗೆ ಡಿಪಿಆರ್ ಮುಗಿದಿದ್ದು ವಾರ್ಷಿಕ ಯೋಜನೆಯಲ್ಲಿ ಹೆದ್ದಾರಿಯನ್ನು ಸೇರ್ಪಡೆಗೊಳಿಸಿ‌ಕಾಮಗಾರಿ ಆರಂಭ ಮಾಡುವಂತೆ ಎನ್‌ಎಚ್ ರೀಜನಲ್ ಆಫೀಸರ್ ನರೇಂದ್ರ ಶರ್ಮ ಅವರಿಗೆ ಶಾಸಕ ಅಶೋಕ್ ರೈ ವಿನಂತಿಸಿದ್ದಾರೆ.ಬುಧವಾರ ಎನ್‌ಎಚ್ ಪ್ರಾದೇಶಿಕ ಕಚೇರಿಗೆ ಭೇಟಿ ನೀಡಿ‌ ನರೇಂದ್ರ ಶರ್ಮಾ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಬಂಗ್ಲಾಗುಡ್ಡದಲ್ಲಿ ಮತ್ತೆ ಎಸ್ ಐಟಿ ತಂಡ

ಬೆಳ್ತಂಗಡಿ : ಧರ್ಮಸ್ಥಳ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಎಲ್ಲವೂ ಮುಗಿದೋಯ್ತು ಅಂದುಕೊಂಡಾಗಲೇ ಹೊಸ ಅಧ್ಯಾಯ ಶುರುವಾಗಿದೆ. ಧರ್ಮಸ್ಥಳದ ಬುರುಡೆ ಮತ್ತು ಅಸ್ಥಿಪಂಜರ ಶೋಧ ಪ್ರಕರಣ ಹೊಸ ದಿಕ್ಕಿಗೆ ಬಂದು ನಿಂತಿದೆ. ಯಾವ ಸ್ಥಳದಲ್ಲಿ 17 ಗುಂಡಿ ತೋಡಿ ಏನು ಸಿಗದೇ ಇದ್ದಾಗ ವಿಚಾರಣೆ ಆರಂಭಿಸಿತ್ತು.ಇದೀಗ ಅದೇ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ದೇವಾಲಯದ ಸಿಬ್ಬಂದಿಯಿಂದ ಮದ್ಯಪಾನ ಮಾಡಿ ಬಿಕ್ಷುಕಿ ಮಹಿಳೆ ಮೇಲೆ ಹಲ್ಲೆ.

ದೇವಾಲಯದ ಸಿಬ್ಬಂದಿಯಿಂದ ಮದ್ಯಪಾನ ಮಾಡಿ ಬಿಕ್ಷುಕಿ ಮಹಿಳೆ ಮೇಲೆ ಹಲ್ಲೆ ಹಲ್ಲೆಗೊಳಗಾದ ಮಹಿಳೆ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲು ಮಹಾಲಿಂಗೇಶ್ವರ ದೇವಸ್ಥಾನದ ಸಿಬ್ಬಂದಿಯಿಂದ ಹಲ್ಲೆ ಪ್ರತಿನಿತ್ಯ ದೇವಸ್ಥಾನದ ಆವರಣದಲ್ಲೇ ಇರುತ್ತಿದ್ದ ಬಿಕ್ಷುಕಿ ಮಹಿಳೆ ಯಾರಿಗೂ ತೊಂದರೆ ಕೊಡದೆ ಇರುತ್ತಿದ್ದ ಮಹಿಳೆಗೆ ನಿರಂತರವಾಗಿ ಹಲ್ಲೆ ನಡೆಸುತ್ತಿದ್ದ ಸಿಬ್ಬಂದಿ ನಿನ್ನೆ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಗೋವುಗಳನ್ನು ಕಳವು ಮಾಡಿದ ಮೂವರಿಗೆ ಜಮಾಅತ್ ಬಹಿಷ್ಕಾರ ಶಿಕ್ಷೆ

ಕೊಡಗು: ಗೋವುಗಳನ್ನು ಕಳವು ಮಾಡುವುದು ಮತ್ತು ಅಕ್ರಮ ಸಾಗಣೆಯಲ್ಲಿ ಭಾಗಿಯಾದ ಮೂವರು ಸದಸ್ಯರಿಗೆ ಕೊಡಗಿನ ಕೊಂಡಗೇರಿ ಸುನ್ನೀ ಮುಸ್ಲಿಂ ಜಮಾಅತ್ ಬಹಿಷ್ಕಾರ ಶಿಕ್ಷೆ ವಿಧಿಸಿದೆ. ಈ ಮೂವರನ್ನು ಜಮಾಅತ್ ಸದಸ್ಯತ್ವದಿಂದ ಹೊರಹಾಕಿದ್ದು, ಇವರೊಂದಿಗೆ ಯಾವುದೇ ವ್ಯವಹಾರ ಅಥವಾ ಸಂಬಂಧ ಇಟ್ಟುಕೊಳ್ಳದಂತೆ ಸಮುದಾಯಕ್ಕೆ ಎಚ್ಚರಿಕೆ ನೀಡಿದೆ. ಈ ಕಠಿಣ...
Read More

You May Have Missed!

0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಶಿರೂರು ಶಾಲೆಯಲ್ಲಿ SSLC ರಿಸಲ್ಟ್ ಚಮತ್ಕಾರ ಗುರುಚರಣಕ್ಕೆ ಶಿರಬಾಗಿದ ಶಾಸಕ ಗುರುರಾಜ್ ಗಂಟಿಹೊಳೆ ; ಕಠಿಣ ಶ್ರಮಕ್ಕೆ ಒಲಿದ ‘ಫಲಿತಾಂಶ’ದ ಭಾಗ್ಯ!
1 Minute
ಕುಡ್ಲ ಬ್ರೇಕಿಂಗ್ ನ್ಯೂಸ್
ದಕ್ಷಿಣ ಕನ್ನಡ ಜೆಡಿಎಸ್‌ಗೆ ಹೊಸ ಚೈತನ್ಯ 💥H. D. Kumaraswamy ಸಮ್ಮುಖದಲ್ಲಿ ಜಿಲ್ಲಾ ಸಮಿತಿ ಪಟ್ಟಿ ಬಿಡುಗಡೆ — ಶಶಿರಾಜ ಶೆಟ್ಟಿ ಕಾರ್ಯಧ್ಯಕ್ಷ, ಯೋಗಿಶ್ ಶೆಟ್ಟಿ ಮಹಾ ಪ್ರಧಾನ ಕಾರ್ಯದರ್ಶಿ ನೇಮಕ.
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
ಸೋಮೇಶ್ವರ CO ತ್ವರಿತ ಕ್ರಮ: ಕಲುಷಿತವಾಗಿದ್ದ ಬಾವಿ ಸಂಪೂರ್ಣ ಸ್ವಚ್ಛತಾ ಕಾರ್ಯ ಆರಂಭ-“ಸಾರ್ವಜನಿಕರ ಸಮಸ್ಯೆಗೆ ತಕ್ಷಣ ಸ್ಪಂದಿಸಿದ ಸೋಮೇಶ್ವರ CO – A.H. Fuel and Services ಮಾಲೀಕರಾದ ಸುಹೈಲ್ ಅವರು ಸುಮಾರು ₹18,000 ವೆಚ್ಚವನ್ನು ನೀಡುವ ಮೂಲಕ ಸಹಕರಿಸಿರುವುದು ಸ್ಥಳೀಯರಿಂದ ಮೆಚ್ಚುಗೆಗೆ ಪಾತ್ರವಾಗಿದೆ”
0 Minutes
ಕುಡ್ಲ ಬ್ರೇಕಿಂಗ್ ನ್ಯೂಸ್
HPCL ಮಂಗಳೂರು ವಿಭಾಗದ ಹಿರಿಯ ಅಧಿಕಾರಿ ನವೀನ್ ಕುಮಾರ್ ಅವರಿಗೆ ಭಾವಪೂರ್ಣ ಬೀಳ್ಕೊಡುಗೆ.