October 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳದ ಶಿಕ್ಷಕರೋರ್ವರನ್ನು ಅಮಾನತುಗೊಳಿಸಿ ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ ಆದೇಶ

ಉಡುಪಿ: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಯುತ್ತಿರುವ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯದಲ್ಲಿ ಪಾಲ್ಗೊಳ್ಳದ ಶಿಕ್ಷಕ ರೋರ್ವರನ್ನು ಉಡುಪಿ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ. ಅಮಾನತುಗೊಳಿಸಿ ಆದೇಶಿಸಿದ್ದಾರೆ. ಬ್ರಹ್ಮಾವರ ತಾಲೂಕಿನ ಶೆಟ್ಟಿಬೆಟ್ಟು ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸಹ ಶಿಕ್ಷಕ ವೆಂಕಟೇಶ್ ಪಿ.ಬಿ. ಅಮಾನತು ಗೊಂಡಿರುವ ಶಿಕ್ಷಕ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಜಾರಿ ನಿರ್ದೇಶನಾಲಯ (ಇ.ಡಿ.)ದ ಪರ ಹೈಕೋರ್ಟ್ ವಕೀಲರಾಗಿ ಪುತ್ತೂರಿನ ರಾಜಾರಾಮ ಸೂರ್ಯಂಬೈಲ್ ನೇಮಕ

ಮಂಗಳೂರು: ಕೇಂದ್ರ ಸರಕಾರದ ಆಧೀನದಲ್ಲಿ ಬರುವ ಜಾರಿ ನಿರ್ದೇಶನಾಲಯ (ಇ.ಡಿ.)ದ ಪರವಾಗಿ ಕರ್ನಾಟಕ ಹೈಕೋರ್ಟ್‌ನಲ್ಲಿ ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಲು ವಕೀಲರಾಗಿ ಪುತ್ತೂರು ತಾಲೂಕಿನ ಪಾಣಾಜೆ ಗ್ರಾಮದ ಸೂರ್ಯಂಬೈಲು ನಿವಾಸಿ, ಪ್ರಸ್ತುತ ಬೆಂಗಳೂರಿನ ಕರ್ನಾಟಕ ಹೈಕೋರ್ಟ್‌ನ ವಕೀಲರಾದ ರಾಜಾರಾಮ ಸೂರ್ಯಂಬೈಲ್ ಕೇಂದ್ರದಿಂದ ನೇಮಕ ಮಾಡಲಾಗಿದೆ ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅ.5ರಂದು ಪುತ್ತೂರಿನಲ್ಲಿ ವಿಶ್ವ ಬನ್ನಂಜೆ 90ರ ನಮನ

ಪುತ್ತೂರು: ಬಹುಶ್ರುತ ವಿದ್ವಾಂಸರು, ಪತ್ರಿಕಾ ಸಂಪಾದಕರು, ಪ್ರಖ್ಯಾತ ಪ್ರವಚನಕಾರರು, ಭಾಷಾಂತರಕಾರರು ಮತ್ತು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರಾದ ಬನ್ನಂಜೆ ಗೋವಿಂದಾಚಾರ್ಯರ 90ರ ಸಂಸ್ಮರಣ ಕಾರ್ಯಕ್ರಮವು ಬೆಂಗಳೂರು ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ಮತ್ತು ಬಹುವಚನಂ ಪುತ್ತೂರು ಇದರ ಆಶ್ರಯದಲ್ಲಿ ಅ.5ರಂದು ತೆಂಕಿಲ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಶಾರದಾ ಭಜನಾ ಮಂದಿರದ ಶಾರದೋತ್ಸವ ವೈಭವದ ಶೋಭಾಯಾತ್ರೆ. ಪುತ್ತೂರಿನ ಬೊಳುವಾರಿನಿಂದ ದರ್ಬೆ ತನಕ ವಿವಿಧ ಕಲಾತಂಡಗಳೊಂದಿಗೆ ಆಕರ್ಷಕ ಮೆರವಣಿಗೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಬಳಿಯಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ನಡೆದ 91ನೇ ವರ್ಷದ ಶಾರದೋತ್ಸವದ ವೈಭವದ ಶೋಭಾಯಾತ್ರೆ ಅ.2ರಂದು ಸಂಜೆ ನಡೆಯಿತು. ಬೊಳುವಾರು ವೃತ್ತದಲ್ಲಿ ಭಗವಾಧ್ವಜ ಇರುವ ಅಲಂಕೃತಗೊಂಡ ತೆರೆದ ವಾಹನದಲ್ಲಿದ್ದ ಶ್ರೀ ಮಹಾಲಿಂಗೇಶ್ವರ ದೇವರ ಭಾವಚಿತ್ರಕ್ಕೆ ಸೇರಿದ್ದ ಗಣ್ಯರು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -1 Minute

ಫಿಲೋಷಿಪ್ ಇನ್ ಪೈನ್ ಮೆಡಿಸಿನ್ ಪದವಿಯನ್ನು ಪೂರ್ಣಗೊಳಿಸಿದ ಡಾ. ಪ್ರಜ್ಞ ಜಯರಾಮ್

ಪುತ್ತೂರು: ಕೊಲ್ಕತ್ತಾದಲ್ಲಿರುವ ದರಾ ದಿಯಾ ಪೈನ್ ಕ್ಲಿನಿಕ್ ನಲ್ಲಿ ಡಾ. ಗೌತಮ್ ದಾಸ್ ಅವರ ಮಾರ್ಗದರ್ಶನದಲ್ಲಿ ರೋಗಿಗಳ ದೀರ್ಘಕಾಲದ ನೋವನ್ನು ನಿವಾರಿಸುವ ಅಥವಾ ಕಡಿಮೆ ಮಾಡಲು ಅನುಕೂಲಕರವಾದ ಫಿಲೋಷಿಪ್ ಇನ್ ಪೈನ್ ಮೆಡಿಸಿನ್ ಪದವಿಯನ್ನು ಡಾ. ಪ್ರಜ್ಞ ಜಯರಾಮ್ ಪೂರ್ಣಗೊಳಿಸಿದ್ದಾರೆ. ಅವರು ಸಂತ ವಿಕ್ಟರ್ ಬಾಲಿಕಾ ಪ್ರೌಢ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಗಾಂಧೀಕಟ್ಟೆ ಸಮಿತಿ ವತಿಯಿಂದ ಪುತ್ತೂರು ಬಸ್‍ ನಿಲ್ದಾಣದ ಬಳಿಯ ಗಾಂಧೀಕಟ್ಟೆಯಲ್ಲಿ ಗಾಂಧೀ ಜನ್ಮದಿನಾಚರಣೆ

ಪುತ್ತೂರು :ಸ್ವಾತಂತ್ರ್ಯಕ್ಕೆ ಹೋರಾಡಿದ ಮಹಾನ್ ವ್ಯಕ್ತಿಗಳು ನಮಗೆ ದೇಶವನ್ನೇ ಆಸ್ತಿಯನ್ನಾಗಿ ಮಾಡಿಕೊಟ್ಟಿದ್ದಾರೆ. ಅಂತಹ ವ್ಯಕ್ತಿಗಳಲ್ಲಿ ಮಹಾತ್ಮ ಗಾಂಧಿ ಮುಂಚೂಣಿಯಲ್ಲಿದ್ದಾರೆ. ಗಾಂಧಿ ಅವರ ಬದುಕಿನ ತತ್ವಗಳು ಜನಸಾಮಾನ್ಯರ ಬದುಕಿಗೆ ಪ್ರೇರಣೆಯಾಗಿದೆ. ಎಂದು ಶಾಸಕ ಅಶೋಕ್ ರೈ ಅಭಿಪ್ರಾಯಪಟ್ಟರು.ಗುರುವಾರ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಹಾಗೂ ಗಾಂಧೀಕಟ್ಟೆ ಸಮಿತಿ ವತಿಯಿಂದ...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಡಿವೈಎಫ್‌ಐ ನಾಯಕಿ, ಯುವ ವಕೀಲೆ ಕಚೇರಿಯಲ್ಲಿಯೇ ಆತ್ಮಹತ್ಯೆ! 

ಕಾಸರಗೋಡು,: ಡಿವೈಎಫ್‌ಐ ನಾಯಕಿ ಮತ್ತು ಯುವ ವಕೀಲೆ ರಂಜಿತಾ ಕುಮಾರಿ (30) ಮಂಗಳವಾರ ಸಂಜೆ ಕುಂಬ್ಳೆಯ ಬಥೇರಿಯಲ್ಲಿರುವ ತಮ್ಮ ಕಚೇರಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ದುರಂತ ಘಟನೆ ಬೆಳಕಿಗೆ ಬಂದಿದೆ. ಪೊಲೀಸರ ಪ್ರಕಾರ, ಅವರು ತಮ್ಮ ಕಚೇರಿಯೊಳಗೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ....
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಮಂಗಳೂರು ವಿದ್ಯುತ್ ಸರಬರಾಜು ಮಂಡಳಿಯ ಅಧ್ಯಕ್ಷರಾದ ಹರೀಶ್ ಕುಮಾರ್ ರವರಿಗೆ ಅಭಿನಂದನಾ ಕಾರ್ಯಕ್ರಮ

ಪುತ್ತೂರಿನ ಬ್ಲಾಕ್ ಅಧ್ಯಕ್ಷರಾದ ಕೃಷ್ಣಪ್ರಸಾದ್ ಅಳ್ವರವರ ನೇತೃತ್ವದಲ್ಲಿ ಮಂಗಳೂರು ವುದ್ಯುತ್ ಸರಬರಾಜು ಮಂಡಳಿತ ಅಧ್ಯಕ್ಷರಾಗಿ ಸ್ವೀಕರಿಸಿದ ಹರೀಶ್ ಕುಮಾರ್ ರವರಿಗೆ ಅಭಿನಂದನಾ ಸಭೆ ಮಂಗಳೂರಿನಲ್ಲಿ ನಡೆಯಿತು. ಬ್ಲಾಕ್ ಅಧ್ಯಕ್ಷರು ಕೃಷ್ಣಪ್ರಸಾದ್ ಆಳ್ವ, ನಿಕಟಪೂರ್ವ ಬ್ಲಾಕ್ ಅಧ್ಯಕ್ಷರಾದ M B ವಿಶ್ವನಾಥ ರೈ ಹಾಗೂ ಡಾ.ರಾಜರಾಮ್, ಮೊಹಮ್ಮದ್ ಅಲಿ,...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -2 Minutes

ಸೋಶಿಯಲ್ ಮೀಡಿಯಾದಲ್ಲಿ ಬಾರಿ ವೈರಲ್ ಆಗಿ ಮಿಂಚಿದ ಪುತ್ತೂರಿನ ಕುವರಿ ಉಜ್ವಲ ವಿ ಸುವರ್ಣ

ಪುತ್ತೂರು: ದಸರಾ ಹಬ್ಬದಲ್ಲಿ ಶಾರದಾ ದೇವಿಯ ಪಾತ್ರಧಾರಿಯಾಗಿ ಪುತ್ತೂರಿನ ಸುವರ್ಣ ಎಸ್ಟೇಟ್‌ನ ಉಜ್ವಲ ವಿ. ಸುವರ್ಣರವರು ಎಲ್ಲರ ಗಮನ ಸೆಳೆದಿದ್ದಾರೆ. ಶಾರದಾ ದೇವಿಯ ದಿವ್ಯ ರೂಪವನ್ನು ಧರಿಸಿದ ಉಜ್ವಲ, ತನ್ನ ಶಾಂತ ಸ್ವಭಾವ ಮತ್ತು ದೈವಿಕ ಮೋಹಕತೆಯಿಂದ ಭಕ್ತರನ್ನು ಮಂತ್ರಮುಗ್ಧಗೊಳಿಸಿದ್ದಾರೆ. ಪುತ್ತೂರಿನ ನರಿಮೊಗರಿನ ವೇದನಾಥ್ ಸುವರ್ಣ ಮತ್ತು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ 3 ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ – ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಪುತ್ತೂರು: ಕೆಂಪು ಕಲ್ಲಿನ ವಿಚಾರದಲ್ಲಿ ಜನರಿಗೆ ಗೊಂದಲಗಳಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆ ಮಾಡಿ, ಕೆಂಪು ಕಲ್ಲು ತೆಗೆಯುವ ಎಲ್ಲಾ ಸಂಘದ ಪ್ರಮುಖ ಮೂರು ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಿದೆ. ಹೊಸ ಲೈಸನ್ಸ್ ಹಾಗೂ ಲೈಸನ್ಸ್‌ಗಳ ನವೀಕರಣವೂ ಮಾಡಲಾಗುತ್ತಿದೆ. ಇನ್ನು ಮುಂದೆ ಯಾರು ಕೂಡ ಲೈಸನ್ಸ್ ಪಡೆದು ಕೆಂಪು...
Read More