October 3, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಅ.5ರಂದು ಪುತ್ತೂರಿನಲ್ಲಿ ವಿಶ್ವ ಬನ್ನಂಜೆ 90ರ ನಮನ

ಪುತ್ತೂರು: ಬಹುಶ್ರುತ ವಿದ್ವಾಂಸರು, ಪತ್ರಿಕಾ ಸಂಪಾದಕರು, ಪ್ರಖ್ಯಾತ ಪ್ರವಚನಕಾರರು, ಭಾಷಾಂತರಕಾರರು ಮತ್ತು ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತರಾದ ಬನ್ನಂಜೆ ಗೋವಿಂದಾಚಾರ್ಯರ 90ರ ಸಂಸ್ಮರಣ ಕಾರ್ಯಕ್ರಮವು ಬೆಂಗಳೂರು ಬನ್ನಂಜೆ ಗೋವಿಂದಾಚಾರ್ಯ ಪ್ರತಿಷ್ಠಾನ ಮತ್ತು ಬಹುವಚನಂ ಪುತ್ತೂರು ಇದರ ಆಶ್ರಯದಲ್ಲಿ ಅ.5ರಂದು ತೆಂಕಿಲ ಸ್ವಾಮಿ ಕಲಾಮಂದಿರದಲ್ಲಿ ನಡೆಯಲಿದೆ ಎಂದು...
Read More
ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

ಪುತ್ತೂರು ಶಾರದಾ ಭಜನಾ ಮಂದಿರದ ಶಾರದೋತ್ಸವ ವೈಭವದ ಶೋಭಾಯಾತ್ರೆ. ಪುತ್ತೂರಿನ ಬೊಳುವಾರಿನಿಂದ ದರ್ಬೆ ತನಕ ವಿವಿಧ ಕಲಾತಂಡಗಳೊಂದಿಗೆ ಆಕರ್ಷಕ ಮೆರವಣಿಗೆ

ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದ ಬಳಿಯಿರುವ ಶ್ರೀ ಶಾರದಾ ಭಜನಾ ಮಂದಿರದಲ್ಲಿ ನವರಾತ್ರಿ ಪ್ರಯುಕ್ತ ನಡೆದ 91ನೇ ವರ್ಷದ ಶಾರದೋತ್ಸವದ ವೈಭವದ ಶೋಭಾಯಾತ್ರೆ ಅ.2ರಂದು ಸಂಜೆ ನಡೆಯಿತು. ಬೊಳುವಾರು ವೃತ್ತದಲ್ಲಿ ಭಗವಾಧ್ವಜ ಇರುವ ಅಲಂಕೃತಗೊಂಡ ತೆರೆದ ವಾಹನದಲ್ಲಿದ್ದ ಶ್ರೀ ಮಹಾಲಿಂಗೇಶ್ವರ ದೇವರ ಭಾವಚಿತ್ರಕ್ಕೆ ಸೇರಿದ್ದ ಗಣ್ಯರು...
Read More