October 8, 2025

ಕುಡ್ಲ ಬ್ರೇಕಿಂಗ್ ನ್ಯೂಸ್ -0 Minutes

4 ತಿಂಗಳ ಹಿಂದೆ ನಡೆದ ರಸ್ತೆ ಅಪಘಾತ: ಕೋಮಾದಲ್ಲಿದ್ದ ಅಪೂರ್ವ ಭಟ್ ಇನ್ನು ನೆನಪು ಮಾತ್ರ

ಪುತ್ತೂರು: ಮಾಣಿ- ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮುರ ಸಮೀಪ ನಾಲ್ಕು ತಿಂಗಳ ಹಿಂದೆ ನಡೆದ ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡು 134 ದಿನಗಳಿಂದ ಕೋಮಾದಲ್ಲಿದ್ದು ಸಾವು -ಬದುಕಿನ‌ ನಡುವೆ ಹೋರಾಟ ನಡೆಸುತ್ತಿದ್ದ ಅಪೂರ್ವ ಭಟ್‌ (30) ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಖಾಸಗಿ ಬಸ್ ಮತ್ತು ಕಾರು ನಡುವೆ...
Read More